meeting

ತಮ್ಮ ನಿವಾಸದಲ್ಲಿ ರಾಜಕೀಯ ಚರ್ಚೆ ನಡೆದಿಲ್ಲ- ಜಗದೀಶ್ ಶೆಟ್ಟರ್
ತಮ್ಮ ನಿವಾಸದಲ್ಲಿ ಕಳೆದ ರಾತ್ರಿ ಬಿಜೆಪಿ ಶಾಸಕರು ಆಗಮಿಸಿದ್ದರು. ಆದರೆ ಇಲ್ಲಿ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಕೈಗಾರಿಕಾಸಚಿವ ಜಗದೀಶ್ ಶೆಟ್ಟರ್ ಸ್ಪಷ್ಟಪಡಿಸಿದ್ದಾರೆ

ಕುತೂಹಲ ಕೆರಳಿಸಿದ ಡಿಕೆಶಿ, ರೇಣುಕಾಚಾರ್ಯ ಭೇಟಿ
ಮಾಜಿ ಸಚಿವ ಡಿಕೆ.ಶಿವಕುಮಾರ್ ಅವರನ್ನು ಬಿಜೆಪಿ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿರುವ ಎಂ.ಪಿ.ರೇಣುಕಾಚಾರ್ಯ ಭೇಟಿ ಮಾಡಿ, ಮಾತುಕತೆ ನಡೆಸಿದ್ದು, ಇಬ್ಬರೂ ನಾಯಕರ ಭೇಟಿ ಇದೀಗ ಕುತೂಹಲ ಕೆರಳಸಿದೆ.

ಕೇಂದ್ರದಿಂದ ಹಣ ಕಡಿತ: ಬಜೆಟ್ ಸಿದ್ಧಪಡಿಸಲು ತಿಣುಕಾಡುತ್ತಿರುವ ಯಡಿಯೂರಪ್ಪ
ಸಚಿವ ಸಂಪುಟ ವಿಸ್ತರಣೆ ತಲೆಬೇನೆ ಕಡಿಮೆ ಮಾಡಿಕೊಂಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಇದೀಗ ರಾಜ್ಯ ಆಯವ್ಯಯ ಸಿದ್ಧಪಡಿಸುವುದು ಬಹುದೊಡ್ಡ ಸವಾಲಾಗಿ ಪರಿಣಮಿಸಿದೆ

ರಾಷ್ಟ್ರೀಯ ಜನಸಂಖ್ಯಾ ನೋಂದಣಿ: ಸಂದೇಹಗಳಿಗೆ ಕೇಂದ್ರ ಸರ್ಕಾರ ಸ್ಪಷ್ಟನೆ
ರಾಷ್ಟ್ರೀಯ ಜನಸಂಖ್ಯಾ ನೋಂದಣಿ(ಎನ್ ಪಿಆರ್) ಕುರಿತು ನಾಗರಿಕರಲ್ಲಿ ಮೂಡಿರುವ ಸಂದೇಹಗಳಿಗೆ ಸರ್ಕಾರದ ಹಿರಿಯ ಅಧಿಕಾರಿಗಳು ಉತ್ತರಿಸಿ ಸ್ಪಷ್ಟನೆ ನೀಡುವ ಕೆಲಸ ಮಾಡಿದ್ದಾರೆ.

ಕಾಂಗ್ರೆಸ್ ನೇತೃತ್ವದಲ್ಲಿ ವಿರೋಧ ಪಕ್ಷಗಳ ಸಭೆ: ಮಮತಾ ಬ್ಯಾನರ್ಜಿಯಂತೆ ಕಾಂಗ್ರೆಸ್ ಗೆ 'ಕೈ'ಕೊಟ್ಟ ಬಿಎಸ್ ಪಿ
ಪೌರತ್ವ ತಿದ್ದುಪಡಿ ಕಾಯ್ದೆ ಸಂಬಂಧ ದೇಶಾದ್ಯಂತ ಪ್ರತಿಭಟನೆ ಮತ್ತು ವಿಶ್ವವಿದ್ಯಾಲಯಗಳಲ್ಲಿ ನಡೆದ ಹಿಂಸಾಚಾರದ ಬಗ್ಗೆ ಚರ್ಚೆ ನಡೆಸಲು ಕಾಂಗ್ರೆಸ್ ಸೋಮವಾರ ಕರೆದಿರುವ ವಿರೋಧ ಪಕ್ಷಗಳ ಸಭೆಗೆ ಬಹುಜನ ಸಮಾಜ ಪಕ್ಷ ಕೂಡ ಗೈರಾಗುವ ಸಾಧ್ಯತೆಯಿದೆ.

ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಬಜೆಟ್ ಪೂರ್ವ ಸಮಾಲೋಚನೆ
ಫೆಬ್ರವರಿ 1 ರಂದು ಕೇಂದ್ರ ಅಯವ್ಯಯ ಮಂಡನೆಯಾಗಲಿರುವ ಹಿನ್ನಲೆಯಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಖಾತೆ ಸಚಿವ ಪ್ರಹ್ಲಾದ್ ಜೋಷಿ ನಡೆಸಿದ ಬಜೆಟ್ ಪೂರ್ವ ಸಮಾಲೋಚನೆಯಲ್ಲಿ, ಪ್ರಮುಖವಾಗಿ ರೈಲ್ವೆ ಮೂಲಸೌಕರ್ಯ, ಸೇವಾ ವಲಯಕ್ಕೆ ಸಂಬಂಧಿಸಿದಂತೆ ಹಲವು ಸಲಹೆಗಳನ್ನು ಸ್ವೀಕರಿಸಿದರು.

ಮಂಗಳೂರು ಗಲಭೆ: ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಎಡಿಜಿಪಿ ಸಭೆ
ಕಳೆದ ತಿಂಗಳು ಡಿಸೆಂಬರ್ 19ರಂದು ನಡೆದ ಹಿಂಸಾಚಾರದ ಹಿನ್ನೆಲೆಯಲ್ಲಿ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ (ಎಡಿಜಿಪಿ) ಅಮರ್ ಕುಮಾರ್ ಪಾಂಡೆ ನಿನ್ನೆ ನಗರಕ್ಕೆ ಭೇಟಿ ನೀಡಿ, ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಕೆಪಿಸಿಸಿ ಆಧ್ಯಕ್ಶ ಸ್ಥಾನ ಕುರಿತು ಗೊಂದಲ: ಸಿದ್ದು, ಡಿಕೆಶಿ ಚರ್ಚೆ
ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕುರಿತು ಗೊಂದಲಗಳು ಮುಂದುವರೆದಿದ್ದು, ಈ ನಡುವಲ್ಲೇ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಹಾಗೂ ಡಿಕೆ.ಶಿವಕುಮಾರ್ ಅವರು ಭೇಟಿ ಮಾಡಿ, ಮಾತುಕತೆ ನಡೆಸಿದ್ದಾರೆ.

ಕಾಂಗ್ರೆಸ್ನಲ್ಲೀಗ ಐಕ್ಯತೆಯ ಮಂತ್ರ: ತಾರ್ಕಿಕ ಅಂತ್ಯಕ್ಕೆ ಬಾರದ ಮುಖಂಡರ ಸಭೆ, ಹೈಕಮಾಂಡ್ಗೆ ವರದಿ
ಮೂಲ ವಲಸಿಗ ಗುಂಪುಗಾರಿಕೆಯ ಸ್ವಪತ್ರಿಷ್ಠೆಯ ರಾಜಕಾರಣದಿಂದ ಕೃಶವಾಗಿದ್ದ ಕಾಂಗ್ರೆಸ್ ಪಕ್ಷವನ್ನು ಬಲಗೊಳಿಸಲು ಪಕ್ಷದ ನಾಯಕರೆಲ್ಲ ಈಗ ಐಕ್ಯತೆಯ ಮಂತ್ರ ಜಪಿಸಲು ಮುಂದಾಗಿದ್ದು,

