meeting

ಸೆ.18ರಂದು ಪ್ರಧಾನಿ ಮೋದಿ ಭೇಟಿಯಾಗಲಿರುವ ಮಮತಾ ಬ್ಯಾನರ್ಜಿ
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಬುಧವಾರ ಭೇಟಿ ಮಾಡಲಿದ್ದಾರೆ.

ಬೆಂಗಳೂರು: ಶಿಕ್ಷಕರ ವರ್ಗಾವಣೆ: ಶಿಕ್ಷಣ ಸಚಿವರ ಜೊತೆ ಎಂಎಲ್ ಸಿಗಳ ಸಭೆ
ಶಿಕ್ಷಕರ ವರ್ಗಾವಣೆ ನಿಯಮಗಳಿಗೆ ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಶಿಕ್ಷಕರ ಕ್ಷೇತ್ರ ಮತ್ತು ಪದವೀಧರ ಕ್ಷೇತ್ರಗಳ ವಿಧಾನ ಪರಿಷತ್ ಸದಸ್ಯರ ಜೊತೆ ಸಭೆ ನಡೆಸಿದರು.

ಅನರ್ಹ ಶಾಸಕರ ಕ್ಷೇತ್ರದಲ್ಲಿ ಜೆಡಿಎಸ್ ಸಮಾವೇಶ
ಮೈತ್ರಿ ಸರ್ಕಾರದ ಪತನಕ್ಕೆ ಕಾರಣವಾಗಿದ್ದ ಅನರ್ಹ ಶಾಸಕರ ವಿರುದ್ಧ ಜೆಡಿಎಸ್ ರಣಕಹಳೆ ಮೊಳಗಿಸಲಿದ್ದು, ಅನರ್ಹ ಶಾಸಕರ ಕ್ಷೇತ್ರದಲ್ಲಿ ಶಕ್ತಿ ಪ್ರದರ್ಶನಕ್ಕೆ ಜೆಡಿಎಸ್ ವರಿಷ್ಠರು ಮುಂದಾಗಿದ್ದಾರೆ.

ಪ್ರಧಾನಿ ಮೋದಿ, ಕೇಂದ್ರ ಸಚಿವರನ್ನು ಭೇಟಿಯಾದ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ನಿಯೋಗ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ನೀರಾವರಿ ಯೋಜನೆಗಳು ಮತ್ತು ಇತರ ವಿಷಯಗಳ ಕುರಿತು ಚರ್ಚಿಸಿದರು.

ಟ್ರಂಪ್ ಜೊತೆಗೆ ಮಧ್ಯಸ್ಥಿಕೆ ಸಭೆ: ಪ್ರಧಾನಿ ರಾಷ್ಟ್ರಕ್ಕೆ ತಿಳಿಸಬೇಕು- ರಾಹುಲ್ ಗಾಂಧಿ
ಕಾಶ್ಮೀರ ವಿವಾದಕ್ಕೆ ಸಂಬಂಧಿಸಿದಂತೆ ಮಧ್ಯಸ್ಥಿಕೆ ವಹಿಸುವಂತೆ ಮೋದಿ ತಮ್ಮನ್ನು ಕೇಳಿದ್ದರು ಎಂಬುದಾಗಿ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಒಂದು ವೇಳೆ ಇದು ಸತ್ಯವಾದಲ್ಲಿ ಮೋದಿ ದೇಶದ ಹಿತಾಸಕ್ತಿ ಹಾಗೂ 1972ರ ಶಿಮ್ಲಾ ಒಪ್ಪಂದಕ್ಕೆ ದ್ರೋಹ ಬಗೆದಂತಾಗುತ್ತದೆ ಎಂದು ಅವರು ಹೇಳಿದ್ದಾರೆ.

ಕಾಶ್ಮೀರ ಮಾತುಕತೆಗೆ ಮಧ್ಯಸ್ಥಿಕೆ ವಹಿಸಲು ಸಿದ್ಧ: ಇಮ್ರಾನ್ ಖಾನ್ ಗೆ ಟ್ರಂಪ್
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್-ಪಾಕ್ ಪ್ರಧಾನಿ ಇಮ್ರಾನ್ ಖಾನ್ ಭೇಟಿ ಮಾಡಿದ್ದು, ಕಾಶ್ಮೀರ ವಿಷಯದಲ್ಲಿ ತಾವು ಮಧ್ಯಸ್ಥಿಕೆ ವಹಿಸುವ ಪ್ರಸ್ತಾವನೆ ಮುಂದಿಟ್ಟಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿದ ಸಿಎಂ ಕುಮಾರಸ್ವಾಮಿ: ರಾಜಕೀಯ ಕುತೂಹಲಕ್ಕೆ ರೆಕ್ಕೆಪುಕ್ಕ!
ಸಿಎಂ ಹೆಚ್ ಡಿ ಕುಮಾರಸ್ವಾಮಿ ಲೋಕಸಭೆಯ ಮಾಜಿ ಪ್ರತಿಪಕ್ಷದ ನಾಯಕ, ಕಾಂಗ್ರೆಸ್ ನ ಹಿರಿಯ ...

ಒಂದು ದೇಶ, ಒಂದು ಚುನಾವಣೆ: ಮೋದಿ ಸರ್ಕಾರದ ಪ್ರಸ್ತಾಪಕ್ಕೆ ವಿರೋಧ ಪಕ್ಷಗಳಿಂದ ತೀರ್ಮಾನ ಇಂದು?
ಲೋಕಸಭೆ ಹಾಗೂ ವಿಧಾನಸಭೆಗಳ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಬಗ್ಗೆ ಕೇಂದ್ರದ ನರೇಂದ್ರ ಮೋದಿ ನೇತೃತ್ವದ...

ಪ್ರಧಾನಿ ಮೋದಿ ಭೇಟಿ ಮಾಡಿದ ರಾಜ್ಯಪಾಲ ವಜುಬಾಯಿ ವಾಲಾ
ರಾಜ್ಯಪಾಲ ವಜುಬಾಯಿವಾಲಾ ದೆಹಲಿಯಲ್ಲಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ...

