meeting

ಲೋಕ್ ಪಾಲ್ ಆಯ್ಕೆ ಸಮಿತಿ ಸಭೆಯಿಂದ ದೂರ ಉಳಿಯಲು ನಿರ್ಧರಿಸಿದ ಮಲ್ಲಿಕಾರ್ಜುನ ಖರ್ಗೆ
ಲೋಕ್ ಪಾಲ್ ಆಯ್ಕೆ ಸಮಿತಿ ಸಭೆ ಆ.21 ರಂದು ನಡೆಯಲಿದ್ದು, ಸಭೆಯಲ್ಲಿ ಭಾಗವಹಿಸದೇ ಇರಲು ಕಾಂಗ್ರೆಸ್ ನ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ನಿರ್ಧರಿಸಿದ್ದಾರೆ.

ಲೋಕಪಾಲ್ ಆಯ್ಕೆ ಸಮಿತಿ ಸಭೆ ಜುಲೈ 19ಕ್ಕೆ: ಸುಪ್ರೀಂ ಕೋರ್ಟ್ ಗೆ ಹೇಳಿಕೆ ನೀಡಿದ ಕೇಂದ್ರ ಸರ್ಕಾರ
ಶೋಧನಾ ತಂಡವನ್ನು ರಚಿಸಲು ಇದೇ ತಿಂಗಳ 19ರಂದು ಲೋಕಪಾಲ್ ಆಯ್ಕೆ ಸಮಿತಿ ಸಭೆ ...

ಆರ್ ಜೆಡಿಯೊಂದಿಗೆ ಯಾವುದೇ ಮೈತ್ರಿ ಇಲ್ಲ: ಜೆಡಿಯು ಸ್ಪಷ್ಟನೆ
2019 ರ ಲೋಕಸಭಾ ಚುನಾವಣೆ ವೇಳೆ ತನ್ನ ಮಿತ್ರಪಕ್ಷ ಬಿಜೆಪಿಯೊಂದಿಗೆ ಸ್ಪರ್ಧಿಸುವುದಾಗಿ ಸ್ಪಷ್ಟಪಡಿಸಿರುವ ಜೆಡಿಯು, ಯಾವುದೇ ಕಾರಣಕ್ಕೂ ತನ್ನ ಮಾಜಿ ಮಿತ್ರಪಕ್ಷ ಆರ್ ಜೆಡಿಯೊಂದಿಗೆ ಯಾವುದೇ ಮೈತ್ರಿ

ಮುಂದಿನ ತಿಂಗಳು ಯುರೋಪ್ ನಲ್ಲಿ ಪುಟಿನ್ ಭೇಟಿ: ಟ್ರಂಪ್
ಮುಂದಿನ ತಿಂಗಳು ಯುರೋಪ್ ನಲ್ಲಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ವಿಧಾನಸಭೆ ಚುನಾವಣೆ ಬಳಿಕ ಬಿಜೆಪಿ-ಆರ್'ಎಸ್ಎಸ್ ಮೊದಲ ಸಭೆ: ನಾಯಕರಿಂದ ಸೋಲಿನ ಪರಾಮರ್ಶೆ
ರಾಜ್ಯ ವಿಧಾನಸಬಾ ಚುನಾವಣೆ ಬಳಿಕ ಇದೇ ಮೊದಲ ಬಾರಿಗೆ ರಾಜ್ಯ ಬಿಜೆಪಿ ನಾಯಕರು, ಸಂಘ ಪರಿವಾರದ ಮುಖಂಡರನ್ನು ಭೇಟಿ ಮಾಡಿ ಶುಕ್ರವಾರ ಚರ್ಚೆ ನಡೆಸಿದ್ದಾರೆ...

ಮಾಜಿ ಪ್ರಧಾನಿ ಸಿಂಗ್ ನಿವಾಸದಲ್ಲಿ ಕಾಂಗ್ರೆಸ್ ನ ಕಾಶ್ಮೀರ ಸಮಿತಿ ಸಭೆ
ಅತ್ತ ಬಿಜೆಪಿ-ಪಿಡಿಪಿ ಮೈತ್ರಿ ಮುರಿದುಬೀಳುತ್ತಿದ್ದಂತೆ ಇತ್ತ ಕಾಂಗ್ರೆಸ್ ನಲ್ಲಿ ಚಟುವಟಿಕೆಗಳು ಗರಿಗೆದರಿದ್ದು, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿವಾಸದಲ್ಲಿ ಕಾಂಗ್ರೆಸ್ ನ ಕಾಶ್ಮೀರ ಸಮಿತಿ ಸಭೆ ನಡೆದಿದೆ.

ಜಮ್ಮು-ಕಾಶ್ಮೀರದಲ್ಲಿ ರಾಜ್ಯಪಾಲರ ಆಡಳಿತ: ಹಿರಿಯ ಆಡಳಿತಾಧಿಕಾರಿಗಳು, ಭದ್ರತಾಪಡೆಗಳೊಂದಿಗೆ ವೊಹ್ರಾ ಸಭೆ
ಪಿಡಿಪಿಗೆ ನೀಡಿದ್ದ ಬೆಂಬಲವನ್ನು ಬಿಜೆಪಿ ಹಿಂದಕ್ಕೆ ಪಡೆದ ಹಿನ್ನಲೆಯಲ್ಲಿ ಜಮ್ಮು ಮತ್ತು ಕಾಶ್ಮೀರ ರಾಜ್ಯದಲ್ಲಿ ರಾಜ್ಯಪಾಲರ ಆಡಳಿತ ಹೇರಿದ ಬೆನ್ನಲ್ಲೇ, ರಾಜ್ಯಪಾಲ ಎನ್ಎನ್ ವೊಹ್ರಾ ಅವರು ಹಿರಿಯ ಆಡಳಿತಾಧಿಕಾರಿಗಳು ಹಾಗೂ ಭದ್ರತಾ ಪಡೆಗಳೊಂದಿಗೆ...

ಗಾರ್ಮೆಂಟ್ಸ್ ನೌಕರರ ಸಮಸ್ಯೆ ಬಗೆಹರಿಸಲು ಜೂ.18 ರಂದು ಸಭೆ ಕರೆದ ಸಿಎಂ
ಗಾರ್ಮೆಂಟ್ಸ್ ನೌಕರರು ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸುವುದಕ್ಕಾಗಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಜೂ.18 ರಂದು ಸಭೆ ಕರೆದಿದ್ದಾರೆ.

ಬಂಡಾಯ ಶಾಸಕರ ವಿರುದ್ಧ ಒಗ್ಗೂಡಿದ ಕಾಂಗ್ರೆಸ್ ನಿಷ್ಠಾವಂತ ಶಾಸಕರು: ಇಂದು ಸಭೆ
ಭಿನ್ನಮತೀಯರನ್ನು ಶಮನಗೊಳಿಸಲು ಕಾಂಗ್ರೆಸ್ ನಾಯಕರು ಜಾಗ್ರತೆಯಾಗಿ ಪರಿಸ್ಥಿತಿಯನ್ನು ನಿಭಾಯಿಸಲು ...

