meeting

ಸಿರಿಯಾ ಬಿಕ್ಕಟ್ಟಿನ ಬಗ್ಗೆ ಜಿ7 ವಿದೇಶಾಂಗ ಸಚಿವರ ಚರ್ಚೆ
ವಿದೇಶ

ಸಿರಿಯಾ ಬಿಕ್ಕಟ್ಟಿನ ಬಗ್ಗೆ ಜಿ7 ವಿದೇಶಾಂಗ ಸಚಿವರ ಚರ್ಚೆ

ಸಿರಿಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಬಗ್ಗೆ ಟರ್ಕಿ, ಯುಎಇ, ಜೋರ್ಡಾನ್, ಕತಾರ್ ಸೇರಿದಂತೆ ಜಿ7 ವಿದೇಶಾಂಗ ಸಚಿವರು ಏ.11 ರಂದು ಸಭೆ ನಡೆಸಿ ಚರ್ಚಿಸಿದ್ದಾರೆ.

ಅಭಿಮಾನಿಗಳ ಜೊತೆಗಿನ ಭೇಟಿ ರದ್ದು ಪಡಿಸಿದ  ರಜನೀಕಾಂತ್
ಸಿನಿಮಾ ಸುದ್ದಿ

ಅಭಿಮಾನಿಗಳ ಜೊತೆಗಿನ ಭೇಟಿ ರದ್ದು ಪಡಿಸಿದ ರಜನೀಕಾಂತ್

ಸೂಪರ್ ಸ್ಟಾರ್ ರಜನೀಕಾಂತ್ ತಮ್ಮ ಅಭಿಮಾನಿಗಳ ಜೊತೆಗಿನ ಭೇಟಿಯನ್ನು ರದ್ಧುಪಡಿಸಿದ್ದಾರೆ...

ಸಿಎಂ ಸಭೆ ವಿಫಲ: ಮುಂದುವರಿದ ಅಂಗನವಾಡಿ ಕಾರ್ಯಕರ್ತೆಯರ  ಪ್ರತಿಭಟನೆ
ರಾಜ್ಯ

ಸಿಎಂ ಸಭೆ ವಿಫಲ: ಮುಂದುವರಿದ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ವೇತನ ಹೆಚ್ಚಳ ಬೇಡಿಕೆ ಈಡೇರುವವರೆಗೆ ತಮ್ಮ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಅಂಗನವಾಡಿ ...

ರೈತರ ಕೃಷಿ ಸಾಲವನ್ನು ಅರ್ಧದಷ್ಟು ಮನ್ನಾ ಮಾಡಿ: ಪ್ರಧಾನಿಗೆ ಸಿದ್ಧರಾಮಯ್ಯ ಪತ್ರ
ರಾಜ್ಯ

ರೈತರ ಕೃಷಿ ಸಾಲವನ್ನು ಅರ್ಧದಷ್ಟು ಮನ್ನಾ ಮಾಡಿ: ಪ್ರಧಾನಿಗೆ ಸಿದ್ಧರಾಮಯ್ಯ ಪತ್ರ

ರೈತರು ರಾಷ್ಟ್ರೀಕೃತ ಬ್ಯಾಂಕ್ ಗಳಿಂದ ಪಡೆದಿರುವ ಕೃಷಿ ಸಾಲದ ಶೇಕಡಾ 50 ರಷ್ಟನ್ನು ಮನ್ನಾ...

ಚೀನಾ ವಿದೇಶಾಂಗ ಸಚಿವರನ್ನು ಭೇಟಿ ಮಾಡಿದ ವಿದೇಶಾಂಗ ಕಾರ್ಯದರ್ಶಿ ಎಸ್ ಜೈಶಂಕರ್
ವಿದೇಶ

ಚೀನಾ ವಿದೇಶಾಂಗ ಸಚಿವರನ್ನು ಭೇಟಿ ಮಾಡಿದ ವಿದೇಶಾಂಗ ಕಾರ್ಯದರ್ಶಿ ಎಸ್ ಜೈಶಂಕರ್

ಭಾರತೀಯ ವಿದೇಶಾಂಗ ಕಾರ್ಯದರ್ಶಿ ಎಸ್ ಜೈಶಂಕರ್ ಫೆ.22 ರಂದು ಚೀನಾ ವಿದೇಶಾಂಗ ಸಚಿವರನ್ನು ಭೇಟಿ ಮಾಡಿ ಪ್ರಮುಖ ವಿಷಯಗಳ ಬಗ್ಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.

ಶಶಿಕಲಾ ಅವರನ್ನು ಇಂದು ಭೇಟಿ ಮಾಡುವುದಿಲ್ಲ: ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ
ದೇಶ

ಶಶಿಕಲಾ ಅವರನ್ನು ಇಂದು ಭೇಟಿ ಮಾಡುವುದಿಲ್ಲ: ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ

ಎಐಎಡಿಎಂಕೆ ನಾಯಕಿ ವಿ.ಕೆ.ಶಶಿಕಲಾ ಅವರನ್ನು ಬೆಂಗಳೂರಿನ ಜೈಲಿನಲ್ಲಿ ಭೇಟಿ ಮಾಡುವ ಯಾವುದೇ...

ಬರ ಪೀಡಿತ ಪ್ರದೇಶಗಳಲ್ಲಿ ಖಾಸಗಿ ಬೋರ್ ವೆಲ್ ನೀರು ಬಳಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯ

ಬರ ಪೀಡಿತ ಪ್ರದೇಶಗಳಲ್ಲಿ ಖಾಸಗಿ ಬೋರ್ ವೆಲ್ ನೀರು ಬಳಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬರಪೀಡಿತ ಪ್ರದೇಶಗಳಲ್ಲಿ ಖಾಸಗಿ ಬೋರ್ ವೆಲ್ ಗಳಿಂದ ನೀರನ್ನು ಪಡೆದುಕೊಂಡು ಕುಡಿಯುವ...

ಫೆಬ್ರವರಿಯಲ್ಲಿ ಡೊನಾಲ್ಡ್ ಟ್ರಂಪ್- ಜಪಾನ್ ಪ್ರಧಾನಿ ಭೇಟಿ
ವಿದೇಶ

ಫೆಬ್ರವರಿಯಲ್ಲಿ ಡೊನಾಲ್ಡ್ ಟ್ರಂಪ್- ಜಪಾನ್ ಪ್ರಧಾನಿ ಭೇಟಿ

ಫೆಬ್ರವರಿ 10 ರಂದು ಜಪಾನ್ ಪ್ರಧಾನಿ ಶಿಂಜೋ ಅಬೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನ್ನು ಭೇಟಿ ಮಾಡಲಿದ್ದಾರೆ ಎಂದು ಶ್ವೇತ ಭವನ ತಿಳಿಸಿದೆ.

ಯಡ್ಯೂರಪ್ಪ ಮತ್ತು ಈಶ್ವರಪ್ಪ ನಡುವೆ ಬ್ರಿಗೇಡ್ ಜಟಾಪಟಿ; ಅಮಿತ್ ಶಾ ಸಂಧಾನ ಯಶಸ್ವಿ
ರಾಜ್ಯ

ಯಡ್ಯೂರಪ್ಪ ಮತ್ತು ಈಶ್ವರಪ್ಪ ನಡುವೆ ಬ್ರಿಗೇಡ್ ಜಟಾಪಟಿ; ಅಮಿತ್ ಶಾ ಸಂಧಾನ ಯಶಸ್ವಿ

ಯಡ್ಯೂರಪ್ಪ ಮತ್ತು ಈಶ್ವರಪ್ಪ ನಡುವಿನ ಬ್ರಿಗೇಡ್ ಜಟಾಪಟಿ ಬಗೆಹರಿಸಲು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನಡೆಸಿದ ಸಂಧಾನ ಯಶಸ್ವಿಯಾಗಿದೆ.