meeting

ಯಡಿಯೂರಪ್ಪ-ಈಶ್ವರಪ್ಪ ನಡುವಿನ ಭಿನ್ನಮತ ಶಮನಕ್ಕೆ ಅಮಿತ್ ಶಾ ಸಾರಥ್ಯ
ರಾಜ್ಯ ಬಿಜೆಪಿಯಲ್ಲಿ ರಾಮ-ಲಕ್ಷ್ಮಣ ಎಂದೇ ಗುರುತಿಸಿಕೊಂಡಿದ್ದ ಬಿಎಸ್ ಯಡಿಯೂರಪ್ಪ ಮತ್ತು ಕೆ.ಎಸ್ ಈಶ್ವರಪ್ಪ ನಡುವಿನ ಭಿನ್ನಮತ ತಾರಕಕ್ಕೇರಿದ್ದು, ಬಿಕ್ಕಟ್ಟು ...

ಬಿಎಸ್'ವೈ ಸಂಧಾನ ಸಭೆಗೆ ಅತೃಪ್ತರು ಗೈರು: ಪ್ರತಿಭಟನೆಯ ಸೂಚನೆ ನೀಡಿದ ರಾಯಣ್ಣ ಬ್ರಿಗೇಡ್
ರಾಜ್ಯದ ಬಿಜೆಪಿಯಲ್ಲಿನ ಆಸಮಾಧಾನ ಮತ್ತಷ್ಟು ಹೆಚ್ಚಾಗಿದ್ದು ಪಕ್ಷದಲ್ಲಿನ ಗೊಂದಗಳ ಬಗ್ಗೆ ಚರ್ಚಿಸಲು ಸಭೆ ಕರೆದು ಮಾತನಾಡುವಂತೆ ಒತ್ತಾಯಿಸಿದ್ದ ಅತೃಪ್ತ ನಾಯಕರೇ ಕೊನೆಯ ಕ್ಷಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಮಾತುಕತೆ ನಡೆಸಲು...

ಯಡಿಯೂರಪ್ಪ ವಿರುದ್ಧ ಅತೃಪ್ತ ನಾಯಕರ ಪತ್ರ: ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾದ ಬಿಎಸ್ ವೈ
ಯಡಿಯೂರಪ್ಪ ಅವರ ಏಕಪಕ್ಷೀಯ ತೀರ್ಮಾನಗಳ ವಿರುದ್ಧ ಅಸಮಾಧಾನ ಗೊಂಡಿರುವ ಕೆಲ ಬಿಜೆಪಿ ನಾಯಕರು ಬಿಎಸ್ ವೈ ವಿರುದ್ಧ ಪತ್ರ ಬರೆದ ಹಿನ್ನೆಲೆಯಲ್ಲಿ, ...
ಎತ್ತಿನಹೊಳೆ ಯೋಜನೆ: ವಿರೋಧ ಶಮನ ಮಾಡಲು ಸಿಎಂ ಕರೆದಿದ್ದ ಸಭೆ ವಿಫಲ
ಎತ್ತಿನಹೊಳೆ ಯೋಜನೆಗೆ ವ್ಯಕ್ತವಾಗುತ್ತಿರುವ ವಿರೋಧ ಶಮನ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಕರೆದಿದ್ದ ಜನಪ್ರತಿನಿಧಿಗಳ ಸಭೆ ...

ಆರ್ಥಿಕ ತಜ್ಞರನ್ನು ಭೇಟಿ ಮಾಡಲಿರುವ ಪ್ರಧಾನಿ ಮೋದಿ: ಬಜೆಟ್, ನೋಟು ನಿಷೇಧದ ಬಗ್ಗೆ ಮುಖ್ಯ ಚರ್ಚೆ
ಆರ್ಥಿಕ ತಜ್ಞರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ. ನೋಟು ನಿಷೇಧ, ಬಜೆಟ್ ವಿಷಯಗಳು ಪ್ರಮುಖವಾಗಿ ಚರ್ಚೆಗೆ ಬರಲಿರುವ ವಿಷಯಗಳಾಗಿವೆ.

ಪ್ರಧಾನಿ ಮೋದಿ ಭೇಟಿಯಾದ ರಾಹುಲ್: ರೈತರ ಸಾಲ ಮನ್ನಾ ಮಾಡುವಂತೆ ಮನವಿ ಪತ್ರ ಸಲ್ಲಿಕೆ
ರೈತರ ಸಾಲ ಮನ್ನಾ ಕುರಿತಂತೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದು, ಮನವಿ ಪತ್ರವೊಂದನ್ನು ಸಲ್ಲಿಕೆ ಮಾಡಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ...

ಭಾರತ-ಪಾಕ್ ನಡುವಿನ ವೈಮನಸ್ಸಿಗೆ ಅಂತ್ಯ ಹಾಡಲು ಯತ್ನ: ಅಜಿತ್ ದೋವಲ್ ಭೇಟಿಯಾದ ಅಜೀಜ್?
ಭಾರತ ಮತ್ತು ಪಾಕಿಸ್ತಾನ ನಡುವೆ ನಿರ್ಮಾಣವಾಗಿರುವ ವೈಮನಸ್ಸಿಗೆ ಅಂತ್ಯ ಹಾಡುವ ಯತ್ನಗಳು ನಡೆಯುತ್ತಿದ್ದು, ಇದಕ್ಕೆ ಪುಷ್ಟಿ ನೀಡುವಂತೆ ಪಾಕಿಸ್ತಾನ ಪ್ರಧಾನಮಂತ್ರಿ ಸಲಹೆಗಾರ ಸರ್ತಾಜ್ ಅಜೀಜ್ ಅವರು ಭಾರತದ ರಾಷ್ಟ್ರೀಯ ಭದ್ರತೆ ಸಲಹೆಗಾರ...

ನ್ಯೂಯಾರ್ಕ್ ಟೈಮ್ಸ್ ನೊಂದಿಗಿನ ಭೇಟಿಯನ್ನು ರದ್ದುಗೊಳಿಸಿದ ಟ್ರಂಪ್!
ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನ್ಯೂಯಾರ್ಕ್ ಟೈಮ್ಸ್ ನೊಂದಿಗಿನ ಭೇಟಿಯನ್ನು ರದ್ದುಗೊಳಿಸಿದ್ದು, ಸುದ್ದಿ ಸಂಸ್ಥೆ ಕೊನೆಯ ಕ್ಷಣದಲ್ಲಿ ಅಧಿವೇಶನದ ಷರತ್ತುಗಳನ್ನು ಬದಲಿಸಿದೆ.

ಅಶ್ಲೀಲ ಚಿತ್ರ ವೀಕ್ಷಣೆ ಪ್ರಕರಣ: ಶಾಸಕರಿಂದ ತನ್ವೀರ್ ಸೇಠ್ ಸಭೆ ಬಹಿಷ್ಕಾರ
ಟಿಪ್ಪು ಜಯಂತಿ ಸಮಾರಂಭದಲ್ಲಿ ಅಶ್ಲೀಲ ಚಿತ್ರ ವೀಕ್ಷಣೆ ಪ್ರಕರಣ ಸಂಬಂಧ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ತನೀರ್ ಸೇಠ್ ಕರೆದಿದ್ದ ಸಭೆಯನ್ನು ಶಿಕ್ಷಕ ಹಾಗೂ ...

