meeting

ಉಗ್ರರ ಬಗ್ಗೆ ಪಾಕ್ ಮಾಹಿತಿ: ಆಂತರಿಕ ಭದ್ರತೆ ಪರಿಶೀಲನೆಗೆ ಸಿಂಗ್ ಸಭೆ
ಪಾಕಿಸ್ತಾನದಿಂದ 10 ಉಗ್ರರು ಭಾರತದೊಳಗೆ ನುಸುಳಿರುವುದಾಗಿ ಪಾಕಿಸ್ತಾನ್ ಅಧಿಕಾರಿಗಳು ಮಾಹಿತಿ ನೀಡಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಸೋಮವಾರ ಉನ್ನತ ಮಟ್ಟದ ಸಭೆ ನಡೆದಿರುವುದಾಗಿ ತಿಳಿದುಬಂದಿದೆ...

ಬಿಗಿ ಭದ್ರತೆಯಲ್ಲಿ ಗುಜರಾತ್: ರಾಜನಾಥ್ ಸಿಂಗ್ ನೇತೃತ್ವದಲ್ಲಿ ಇಂದು ಸಭೆ
ಪಾಕಿಸ್ತಾನದಿಂದ ಗಡಿಯೊಳಗೆ ನುಸುಳಿ 10 ಮಂದಿ ಉಗ್ರಗಾಮಿಗಳು ಗುಜರಾತ್ ರಾಜ್ಯವನ್ನು ಪ್ರವೇಶಿಸಿದ್ದಾರೆ ಎಂಬ ಗುಪ್ತಚರ ಇಲಾಖೆಯ...

ಎತ್ತಿನಹೊಳೆ ಯೋಜನೆ: ಮೊಯ್ಲಿಯನ್ನು ತರಾಟೆಗೆ ತೆಗೆದುಕೊಂಡ ರೈತರು
ಎತ್ತಿನಹೊಳೆ ಯೋಜನೆ ಸಂಬಂಧ ನಡೆಯಲಾಗುತ್ತಿರುವ ಸಭೆಯಲ್ಲಿ ರೈತರು ಸಂಸದ ವೀರಪ್ಪ ಮೊಯ್ಲಿಯವರ ವಿರುದ್ಧ ಹರಿಹಾಯ್ದಿದ್ದಾರೆಂದು ಭಾನುವಾರ ತಿಳಿದುಬಂದಿದೆ...

ಎತ್ತಿನಹೊಳೆ ಯೋಜನೆಯಿಂದ 24 ಟಿಎಂಸಿ ನೀರು ಸಿಗಲಿದೆ: ಸಿದ್ದರಾಮಯ್ಯ
ರು. 13 ಸಾವಿರ ಕೋಟಿ ವೆಚ್ಚದಲ್ಲಿ ಎತ್ತಿನಹೊಳೆ ಕಾಮಗಾರಿ ಆರಂಭವಾಗಿದ್ದು, ಯೋಜನೆಯಿಂದ 24 ಟಿಎಂಸಿ ನೀರು ಸಿಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದ್ದಾರೆ...

ಆರ್ ಎಸ್ಎಸ್ ನಲ್ಲಿ ಕ್ರಿಶ್ಚಿಯನ್ ವಿಭಾಗ : ಚರ್ಚ್ ಗಳು ಇಬ್ಭಾಗ
ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌ಎಸ್) ಕ್ರಿಶ್ಚಿಯನ್ ಘಟಕ ಸ್ಥಾಪನೆಯ ನಿರ್ಧಾರ ಚರ್ಚ್ ಗಳಲ್ಲಿ ಭಿನ್ನಾಭಿಪ್ರಾ ಮೂಡಲು ಕಾರಣವಾಗಿದೆ.

ವಾಯುನೆಲೆ ಮೇಲೆ ಉಗ್ರರ ದಾಳಿ: ಸೇನಾಧಿಕಾರಿಗಳ ಜತೆ ಧೋವಲ್ ಚರ್ಚೆ
ಪಠಾಣ್ ಕೋಟ್ ಸೇನಾ ವಾಯುನೆಲೆ ಮೇಲೆ ಉಗ್ರರ ಗುಂಪು ದಾಳಿ ನಡೆಸಿರುವ ಹಿನ್ನೆಲೆಯಲ್ಲಿ ಇದೀಗ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಅವರು ಸಭೆಯನ್ನು ಏರ್ಪಡಿಸಿದ್ದು, ದಾಳಿ ಕುರಿತಂತೆ ಸಭೆಯಲ್ಲಿ ಶನಿವಾರ ಚರ್ಚೆ ನಡೆಸಲಿದ್ದಾರೆ...

ಮೇಲ್ಮನೆ ಚುನಾವಣೆ: ಬಿಜೆಪಿ ಮಹತ್ವದ ಸಭೆ
ಮುಂಬರುವ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರು ಬಿಜೆಪಿ ಶಾಸಕರು ಮತ್ತು ಕಾರ್ಪೊರೇಟರ್ ಗಳ ಮಹತ್ವದ ಸಭೆ ಪಕ್ಷದ ರಾಜ್ಯ ಕಚೇರಿಯಲ್ಲಿ ಮಂಗಳವಾರ ನಡೆಯಿತು...

ನೂತನ ಲೋಕಾಯುಕ್ತ ನೇಮಕ: 21 ಕ್ಕೆ ಸಭೆ
ನೂತನ ಲೋಕಾಯುಕ್ತರ ನೇಮಕ ಸಂಬಂಧ ಡಿ. 21ರಂದು ಸಭೆ ಕರೆಯಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸಿಎಂ ನೇತೃತ್ವದ ಸಭೆ ವಿಫಲ
ಉಪ ಲೋಕಾಯುಕ್ತರ ಹುದ್ದೆಗೆ ನಿವೃತ್ತ ನ್ಯಾ.ಕೆ.ಎಲ್.ಮಂಜುನಾಥ್‍ರನ್ನೇ ನೇಮಿಸ ಬೇಕೆನ್ನುವ ಸರ್ಕಾರದ ಪ್ರಯತ್ನಕ್ಕೆ ಮತ್ತೆ ಹಿನ್ನೆಡೆಯಾಗಿದೆ. ಈ ಸಂಬಂಧ ಬುಧವಾರ ನಡೆದ ಸಭೆ ವಿಫಲವಾಗಿದೆ...

