meeting

ಶಾಸಕರೊಂದಿಗೆ 2ನೇ ಸುತ್ತಿನ ಸಭೆ: ಅಭಿಪ್ರಾಯ ಸಂಗ್ರಹ, ಸುರ್ಜೇವಾಲಾ ರಾಜ್ಯ ಪ್ರವಾಸದ ಹಿಂದಿನ ಗುಟ್ಟೇನು?
ರಾಜ್ಯ ಪ್ರವಾಸದಲ್ಲಿರುವ ಸುರ್ಜೇವಾಲಾ ಅವರು, ಒಂದರ ಹಿಂದೆ ಒಂದರಂತೆ ಸಭೆ ನಡೆಸುತ್ತಿದ್ದು, ಈ ಸಭೆಯ ಮೂಲಕ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದಲ್ಲಿ ಬದಲಾವಣೆ ತರುವ ಬಗ್ಗೆ ಸುಳಿವು ನೀಡುತ್ತಿದ್ದಾರೆ.

AICC OBC ಸಲಹಾ ಮಂಡಳಿಗೆ ಸಿದ್ದರಾಮಯ್ಯ ನೇತೃತ್ವ: ಜುಲೈ 15ರಂದು ಮೊದಲ ಸಭೆ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ಮಂಡಳಿಯ ರಚನೆಗೆ ಇತ್ತೀಚೆಗೆ ಅನುಮೋದನೆ ನೀಡಿದ್ದು, ಮಂಡಳಿಯಲ್ಲಿ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಮತ್ತು ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ ಇದ್ದಾರೆ.

ದೇವನಹಳ್ಳಿ ರೈತರ ಹೋರಾಟ: ಇಂದೇ ಸರ್ಕಾರದ ನಿಲುವು ಪ್ರಕಟಿಸಲು ಸಾಧ್ಯವಿಲ್ಲ, ಜುಲೈ15ಕ್ಕೆ ಮತ್ತೆ ಸಭೆ; ಸಿಎಂ ಸಿದ್ದರಾಮಯ್ಯ
ಕಾನೂನು ಸಮಸ್ಯೆ ನಿವಾರಿಸಲು ಸರ್ಕಾರಕ್ಕೆ ಹತ್ತು ದಿನಗಳ ಕಾಲಾವಾಕಾಶ ಬೇಕಿದೆ. ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಂಡು ಜುಲೈ 15 ರಂದು ರೈತ ಹೋರಾಟಗಾರರೊಂದಿಗೆ ಸಭೆ ನಡೆಸಲು ತೀರ್ಮಾನಿಸಲಾಗಿದೆ.

ಕಾಂಗ್ರೆಸ್ ನಲ್ಲಿ ಅಸಮಾಧಾನ, ಸಂಪುಟ ಪುನಾರಚನೆ ವದಂತಿ: ಸೋಮವಾರ ಪಕ್ಷದ ಶಾಸಕರೊಂದಿಗೆ ಸುರ್ಜೇವಾಲಾ ಮಾತುಕತೆ
ಸೆಪ್ಟೆಂಬರ್ ನಲ್ಲಿ ರಾಜಕೀಯ ಕ್ರಾಂತಿ ನಡೆಯಲಿದೆ ಎಂಬ ಸಹಕಾರ ಸಚಿವ ಕೆ.ಎನ್. ರಾಜಣ್ಣ ಇತ್ತೀಚಿಗೆ ನೀಡಿದ ಹೇಳಿಕೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಸೇರಿದಂತೆ ನಾನಾ ಚರ್ಚೆಗಳಿಗೆ ಕಾರಣವಾಗಿರುವಂತೇ ಸಭೆ ನಡೆಯುತ್ತಿದೆ.

ರಾಷ್ಟ್ರೀಯ ಬೆಳವಣಿಗೆಗೆ ಕರ್ನಾಟಕದ ಆರ್ಥಿಕ ಶಕ್ತಿಯೇ ಇಂಧನ: 16ನೇ ಹಣಕಾಸು ಆಯೋಗದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಪಾದನೆ
ಕರ್ನಾಟಕ ಆರ್ಥಿಕವಾಗಿ ಬೆಳವಣಿಗೆಯಾದರೆ ಕೇಂದ್ರ ಸರ್ಕಾರದ ಬೆಳವಣಿಗೆಯೂ ಆಗುತ್ತದೆ. ಹಾಗಾಗಿ ನ್ಯಾಯಯುತವಾಗಿ ತೆರಿಗೆ ಹಂಚಿಕೆಯಾಗಬೇಕು ಎಂದು ಕೋರಲಾಗಿದೆ

ನೊಂದವರ ಪರ ಕೆಲಸ ಮಾಡಿ; ರಿಯಲ್ ಎಸ್ಟೇಟ್ ಏಜೆಂಟ್ ರೀತಿ ಕೆಲಸ ಮಾಡಿದರೆ ಕಠಿಣ ಕ್ರಮ: ಅಧಿಕಾರಿಗಳಿಗೆ ಪೊಲೀಸ್ ಆಯುಕ್ತ ಖಡಕ್ ಎಚ್ಚರಿಕೆ
ಬೆಳಗ್ಗೆ ಆಡಳಿತ ವಿಭಾಗದ ಅಧಿಕಾರಿಗಳ ಸಭೆ ನಡೆಸಿದ ಸೀಮಂತ್ ಕುಮಾರ್ ಸಿಂಗ್ ಅವರು ಮಧ್ಯಾಹ್ನ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಸಂಚಾರ ವಿಭಾಗದ ಇನ್‌ಸ್ಪೆಕ್ಟರ್‌ಗಳು, ಎಸಿಪಿಗಳು ಹಾಗೂ ಡಿಸಿಪಿಗಳ ಪ್ರತ್ಯೇಕ ಸಭೆ ನಡೆಸಿದರು.

ಸರ್ವ ಪಕ್ಷ ನಿಯೋಗ: ಭಯೋತ್ಪಾದನೆ ನಿಗ್ರಹಕ್ಕೆ ಹೊಸ ನಿಲುವನ್ನು ವಿವಿಧ ರಾಷ್ಟ್ರಗಳೊಂದಿಗೆ ಹಂಚಿಕೊಂಡ ಭಾರತ!
ಅಮೆರಿಕ, ಬಹ್ರೇನ್, ಕತಾರ್, ದಕ್ಷಿಣ ಕೊರಿಯಾ ಮತ್ತು ಸ್ಲೋವೇನಿಯಾ ನಾಯಕರನ್ನು ಭೇಟಿಯಾದ ಭಾರತೀಯ ನಿಯೋಗಗಳು, ಭಾರತದ ಸಂದೇಶ ಕುರಿತು ತಮ್ಮ ಸಹವರ್ತಿಗಳಿಗೆ ತಿಳಿಸಿದರು.

ಪಾಕಿಸ್ತಾನದೊಂದಿಗೆ ಯುದ್ಧದ ಕಾರ್ಮೋಡ: ಸೇನೆಯ ಮೂರೂ ಪಡೆಗಳ ಮುಖ್ಯಸ್ಥರೊಂದಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಭೆ
ನಮ್ಮ ಸೈನಿಕರು ಕದನವನ್ನು ಉಲ್ಬಣಗೊಳಿಸುವ ಉದ್ದೇಶವಿಲ್ಲ, ಆದರೆ ಶತ್ರು ಪಡೆಗಳು ಮತ್ತೆ ದಾಳಿ ಮಾಡಿದರೆ, ನಾವು ಪ್ರತೀಕಾರ ತೀರಿಸಿಕೊಳ್ಳಲು ಹಿಂಜರಿಯುವುದಿಲ್ಲ ಎಂದು ಹೇಳಿದ್ದಾರೆ.

Pahalgam terror attack: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಇಂದು ಮತ್ತೆ CCS ಸಭೆ
ಭದ್ರತಾ ಕುರಿತ ಸಂಪುಟ ಸಮಿತಿ (CCS) ಕೊನೆಯದಾಗಿ ಏಪ್ರಿಲ್ 23 ರಂದು ಸಭೆ ಸೇರಿ 25 ಭಾರತೀಯರು ಮತ್ತು ಒಬ್ಬ ನೇಪಾಳಿ ನಾಗರಿಕರು ಮೃತಪಟ್ಟ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಬಗ್ಗೆ ವಿವರವಾಗಿ ವಿವರಿಸಲಾಯಿತು.

