ರಾಜ್ಯಡೀಪ್-ಟೆಕ್, ನಾವೀನ್ಯತೆ ಕ್ಷೇತ್ರಗಳಲ್ಲಿ ಪಾಲುದಾರಿಕೆ: ಸಚಿವ ಪ್ರಿಯಾಂಕ್ ಖರ್ಗೆ ಜೊತೆ ಚಿಲಿ ನಿಯೋಗದ ಚರ್ಚೆ!
ಸಾಂಪ್ರದಾಯಿಕ ವಲಯಗಳನ್ನು ಮೀರಿ ನಾವೀನ್ಯತೆ-ನೇತೃತ್ವದಲ್ಲಿನ ಬೆಳವಣಿಗೆ, ಪ್ರತಿಭಾ ವಿನಿಮಯ ಮತ್ತು ಮಾರುಕಟ್ಟೆ ವಿಸ್ತರಣೆ ಕ್ಷೇತ್ರಗಳಲ್ಲಿ ಪಾಲುದಾರಿಕೆ ಹೆಚ್ಚಿಸುವ ಸಾಧ್ಯತೆಗಳನ್ನು ಸಭೆಯಲ್ಲಿ ಪ್ರಮುಖವಾಗಿ ಚರ್ಚಿಸಲಾಯಿತು.