Meets ರಾಜ್ಯ ರಾಜಕೀಯ

ಎಂಟಿಬಿ ನಾಗರಾಜ್ ಮನವೊಲಿಕೆಗೆ ಕಾಂಗ್ರೆಸ್ ಪ್ರಯತ್ನ: ಸಿದ್ಧರಾಮಯ್ಯ ಜತೆ ಚರ್ಚೆ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್ ಅವರ ಮನೆಗೆ ಕಾಂಗ್ರೆಸ್ನ ಘಟಾನುಘಟಿ ನಾಯಕರು ಬೆಳ್ಳಂಬೆಳಗೆ ಭೇಟಿ ನೀಡಿ, ಮನವೊಲಿಕೆಗೆ ಯತ್ನಿಸಿದ್ದಾರೆ.

ರಾಜಕೀಯ ಬಿಕ್ಕಟ್ಟು: ದೇವೇಗೌಡರನ್ನು ಭೇಟಿಯಾದ ಡಿಕೆಶಿ
ರಾಜ್ಯ ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಇಂದು ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

