meets

ಮುಖ್ಯಮಂತ್ರಿ ಭೇಟಿಯಾಗಿ ಮನವಿ ಸಲ್ಲಿಸಿದ ಕನ್ನಡ ಪರ ಹೋರಾಟಗಾರರು
ಡಾ. ಸರೋಜಿನಿ ಮಹಿಷಿ ವರದಿ ಅನುಷ್ಠಾನಕ್ಕೆ ಒತ್ತಾಯಿಸಿ ಕರ್ನಾಟಕ ಬಂದ್ ಗೆ ಕರೆ ನೀಡಿದ್ದ ಕನ್ನಡ ಪರ ಹೋರಾಟಗಾರರು ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದರು.

ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಬಾಲಕನ ಆಸೆ ಈಡೇರಿಸಿದ 'ಡಿ'ಬಾಸ್
ಅಭಿಮಾನಿಗಳ ಪಾಲಿನ ಪ್ರೀತಿಯ ದಾಸ, ಒಡೆಯ, ಬಾಕ್ಸ್ ಆಫೀಸ್ ಸುಲ್ತಾನ, 'ಡಿ'ಬಾಸ್ ದರ್ಶನ್ ಅವರ ಮಾನವೀಯ ಮುಖ ಇಂದು ಮತ್ತೊಮ್ಮೆ ಅನಾವರಣಗೊಂಡಿದೆ

ಮೋದಿ- ಮಮತಾ ಭೇಟಿ: ಬಂಗಾಳದಲ್ಲಿ ಸಿಎಎ, ಎನ್ ಆರ್ ಸಿಗೆ ವಿರೋಧ, ಕಾಯ್ದೆ ವಾಪಾಸ್ ಪಡೆಯಿರಿ- ದೀದಿ ಆಗ್ರಹ
ದೇಶಾದ್ಯಂತ ಪ್ರತಿಭಟನೆಗೆ ಕಾರಣವಾಗಿರುವ ನೂತನ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಾಪಾಸ್ ಪಡೆಯುವಂತೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸಿರುವುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ಕೊಲ್ಕತ್ತಾ: ಸಿಎಎ ವಿರುದ್ಧ ಪ್ರತಿಭಟನೆ ಮುಂದುವರೆದಿರುವಂತೆ ಮೋದಿ ಭೇಟಿಯಾದ ಮಮತಾ
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ ಕೊಲ್ಕತ್ತಾ ನಗರದಾದ್ಯಂತ ಪ್ರತಿಭಟನೆ ಮುಂದುವರೆದಿರುವಂತೆಯೇ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜಭವನದಲ್ಲಿಂದು ಭೇಟಿಯಾದರು.ಈ ಭೇಟಿಯ ಅಜೆಂಡಾ ಮಾತ್ರ ತಿಳಿದುಬಂದಿಲ್ಲ.

ನವ ದೆಹಲಿ: ಮೋದಿ ಭೇಟಿಯಾದ ಬಿಲ್‌ಗೇಟ್ಸ್, ಪ್ರಧಾನಿ ಶ್ಲಾಘನೆ
ಅಮೆರಿಕದ ಪ್ರಸಿದ್ಧ ದಾನಿ, ಸಾಫ್ಟ್‌ವೇರ್ ದಿಗ್ಗಜ ಬಿಲ್ ಗೇಟ್ಸ್ ಸೋಮವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ್ದಾರೆ. ಬಿಲ್ ಗೇಟ್ಸ್ ಅವರನ್ನು "ಅಭಿವೃದ್ಧಿಗೆ ಜಾಗತಿಕ ಗೋಲ್ ಕೀಪರ್" ಎಂದು ಮೋದಿ ಹೊಗಳಿದ್ದಾರೆ.

ಯಡಿಯೂರಪ್ಪ- ಕುಮಾರಸ್ವಾಮಿ ಮುಖಾಮುಖಿ, ಸಿಎಂ ಕೈ ಕುಲುಕಿದ ಮಾಜಿ ಸಿಎಂ
ಬಿಜೆಪಿ ಸರ್ಕಾರ ರಕ್ಷಿಸಲು ಬೆಂಬಲ ನೀಡುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬಹಿರಂಗವಾಗಿ ಹೇಳಿಕೆ ನೀಡಿದ ಬೆನ್ನಲ್ಲೇ ನಗರದಲ್ಲಿಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಡಿಕೆಶಿ ಭೇಟಿಯಾದ ವಿಪಕ್ಷ ನಾಯಕ, ಬಿಜೆಪಿ ನಾಯಕರೇನು ಹರಿಶ್ಚಂದ್ರರಾ? ಸಿದ್ದರಾಮಯ್ಯ
ವಿಧಾನಸಭೆ ಪ್ರತಿಪಕ್ಷ ಸಿದ್ದರಾಮಯ್ಯ ಹಾಗೂ ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಇಂದು ಡಿಕೆ ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿ, ಅವರಲ್ಲಿ ಆತ್ಮಸ್ಥೈರ್ಯ ಮೂಡಿಸಿದ್ದಾರೆ.

ಪ್ರಧಾನಿಯನ್ನು ಭೇಟಿಯಾದ ಯಡಿಯೂರಪ್ಪ: ಪರಿಹಾರ ಬಿಡುಗಡೆಯ ವಿಶ್ವಾಸ ವ್ಯಕ್ತಪಡಿಸಿದ ಸಿಎಂ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನವದೆಹಲಿಯಲ್ಲಿಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಬೆಂಗಳೂರು: ಡಿ.ಕೆ ಶಿವಕುಮಾರ್ ಭೇಟಿ ಮಾಡಿದ ಬಿಎಸ್ ವೈ ಪುತ್ರ ರಾಘವೇಂದ್ರ
ಶಿವಮೊಗ್ಗ ಕ್ಷೇತ್ರದ ನೂತನ ಸಂಸದರಾದ ಬಿ.ವೈ ರಾಘವೇಂದ್ರ ಇಂದು ಕೈ ನಾಯಕ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಅವರನ್ನು ಬೇಟಿ ..

