meets

ರಾಜ್ಯಪಾಲರನ್ನು ಭೇಟಿ ಮಾಡಿ, ಸರ್ಕಾರ ರಚನೆಯ ಹಕ್ಕು ಮಂಡಿಸಿದ ಜಯಾ
ಸತತ 2ನೇ ಬಾರಿಗೆ ತಮಿಳುನಾಡು ಮುಖ್ಯಮಂತ್ರಿಯಾಗುತ್ತಿರುವ ಎಐಎಡಿಎಂಕೆ ಮುಖ್ಯಸ್ಥೆ ಜೆ.ಜಯಲಲಿತಾ ಅವರು ಶನಿವಾರ ರಾಜ್ಯಪಾಲ...

ಬಿಜೆಪಿ ರಾಜ್ಯಾಧ್ಯಕ್ಷರಾದ ನಂತರ ಮೊದಲ ಬಾರಿ ಪ್ರಧಾನಿ ಭೇಟಿ ಮಾಡಿದ ಬಿಎಸ್ ವೈ
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಇದೇ ಮೊದಲ ಬಾರಿಗೆ ಪ್ರಧಾನಿ...

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಲಾಬಿ: ಸೋನಿಯಾ ಭೇಟಿ ಮಾಡಿದ ಮುನಿಯಪ್ಪ
ಒಂದು ಕಡೆ ದಲಿತ ಸಿಎಂ ಕೂಗು ಎದಿದ್ದರೆ ಮತ್ತೊಂದು ಕಡೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷ ಸ್ಥಾನಕ್ಕಾಗಿ...

ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಗುಂಪುಗಾರಿಕೆ, ಸಮಾನ ಮನಸ್ಕ ಶಾಸಕರಿಂದ ಸಿಎಂ ಭೇಟಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಸಂಪುಟ ಪುನಾರಚನೆಯ ಸುಳಿವು ನೀಡಿದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಗುಂಪುಗಾರಿಕೆ ರಾಜಕೀಯ ಆರಂಭವಾಗಿದ್ದು,...

ಐಸಿಸ್ ಕುರಿತು ಗುಪ್ತಚರ, ಪೊಲೀಸ್ ಅಧಿಕಾರಿಗಳೊಂದಿಗೆ ರಾಜನಾಥ್ ಸಿಂಗ್ ಸಭೆ
ಗುಪ್ತಚರ ಇಲಾಖೆ ಹಿರಿಯ ಅಧಿಕಾರಿಗಳು, ತನಿಖಾ ಸಂಸ್ಥೆ ಹಾಗೂ 13 ರಾಜ್ಯಗಳ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಶನಿವಾರ ಸಭೆ...

ಶ್ರೀನಗರದಲ್ಲಿ ಮೆಹಬೂಬಾ ಮುಫ್ತಿ ಭೇಟಿ ಮಾಡಿದ ಸೋನಿಯಾ ಗಾಂಧಿ
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಭಾನುವಾರ ಪಿಡಿಪಿ ಮುಖ್ಯಸ್ಥೆ ಹಾಗೂ ಕಳೆದ ಗುರುವಾರ ನಿಧನರಾದ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ...

ಪಾಕ್ ಪ್ರಧಾನಿ ನವಾಜ್ ಷರೀಫ್ ಭೇಟಿ ಮಾಡಿದ ಸುಷ್ಮಾ
ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸುವುದಕ್ಕಾಗಿ ಪಾಕಿಸ್ತಾನಕ್ಕೆ ತೆರಳಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್...

ಮೋದಿಯಿಂದ ಇಂದು ಪತ್ರಕರ್ತರ ಭೇಟಿ
ವಿರೋಧ ಪಕ್ಷದ ನಾಯಕರುಗಳ ಭೇಟಿಯ ನಂತರ ಪ್ರಧಾನಿ ನರೇಂದ್ರ ಮೋದಿ ಇಂದು ಪತ್ರಕರ್ತರನ್ನು ಭೇಟಿ ಮಾಡಲಿದ್ದಾರೆ. ..

ಸೋನಿಯಾ ಗಾಂಧಿ ಭೇಟಿ ಮಾಡಿದ ರಮ್ಯಾ, ಪ್ರತಿಕ್ರಿಯೆಗೆ ನಕಾರ
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಇತ್ತೀಚಿಗೆ ಮಂಡ್ಯ ಜಿಲ್ಲೆ ಸಣಬದಕೊಪ್ಪಲು ಮೃತ ರೈತ ಲೋಕೇಶ್ ಕುಟುಂಬಕ್ಕೆ ನೀಡಿದ್ದ ಚೆಕ್ ರಾಜಕೀಯ ಇದೀಗ...

