meets

ಸೂರತ್ ಕೋರ್ಟ್ ನಲ್ಲಿ ನಾಳೆ ಜೈಲು ಶಿಕ್ಷೆ ವಿರುದ್ಧ ಮೇಲ್ಮನವಿ: ಸೋನಿಯಾ ಭೇಟಿಯಾದ ರಾಹುಲ್
ದೇಶ

ಸೂರತ್ ಕೋರ್ಟ್ ನಲ್ಲಿ ನಾಳೆ ಜೈಲು ಶಿಕ್ಷೆ ವಿರುದ್ಧ ಮೇಲ್ಮನವಿ: ಸೋನಿಯಾ ಭೇಟಿಯಾದ ರಾಹುಲ್

ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಯ ವಿರುದ್ಧ ಮೇಲ್ಮನವಿ ಸಲ್ಲಿಸಲು ನಾಳೆ ಸೂರತ್ ಕೋರ್ಟ್‌ಗೆ ಹಾಜರಾಗಲಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ತಮ್ಮ ತಾಯಿ ಮತ್ತು ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ.

ಮುಂಬೈ: ಉದ್ಧವ್ ಠಾಕ್ರೆ  ಭೇಟಿಯಾದ ಸೂಪರ್ ಸ್ಟಾರ್ ರಜನಿಕಾಂತ್!
ದೇಶ

ಮುಂಬೈ: ಉದ್ಧವ್ ಠಾಕ್ರೆ  ಭೇಟಿಯಾದ ಸೂಪರ್ ಸ್ಟಾರ್ ರಜನಿಕಾಂತ್!

ಸೂಪರ್‌ಸ್ಟಾರ್ ರಜನಿಕಾಂತ್ ಶನಿವಾರ ಶಿವಸೇನೆ-ಯುಬಿಟಿ ನಾಯಕ ಉದ್ಧವ್ ಠಾಕ್ರೆ ಅವರನ್ನು ಮುಂಬೈಯಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾದರು.

ರಾಜ್ಯದಲ್ಲಿ ಆಪಲ್ ಫೋನ್ ತಯಾರಿಕಾ ಘಟಕ ಸ್ಥಾಪನೆಗೆ ಸ್ಥಳ ವೀಕ್ಷಣೆ; ಫಾಕ್ಸ್ ಕಾನ್ ನಿಯೋಗದೊಂದಿಗೆ ಅಶ್ವತ್ಥ ನಾರಾಯಣ ಮಾತುಕತೆ
ರಾಜ್ಯ

ರಾಜ್ಯದಲ್ಲಿ ಆಪಲ್ ಫೋನ್ ತಯಾರಿಕಾ ಘಟಕ ಸ್ಥಾಪನೆಗೆ ಸ್ಥಳ ವೀಕ್ಷಣೆ; ಫಾಕ್ಸ್ ಕಾನ್ ನಿಯೋಗದೊಂದಿಗೆ ಅಶ್ವತ್ಥ ನಾರಾಯಣ ಮಾತುಕತೆ

ಫಾಕ್ಸ್‌ಕಾನ್‌ ಸಮೂಹದ ಸಿಇಒ ಮತ್ತು ಅಧ್ಯಕ್ಷ ಯಂಗ್‌ ಲಿಯು ನೇತೃತ್ವದ ಉನ್ನತ ಮಟ್ಟದ ನಿಯೋಗವು ರಾಜ್ಯದಲ್ಲಿ ಆಪಲ್‌ ಫೋನ್‌ ತಯಾರಿಕಾ ಘಟಕ ಸ್ಥಾಪಿಸುವ ಸಂಬಂಧ ಸ್ಥಳ ವೀಕ್ಷಣೆಗೆ ಆಗಮಿಸಿದ್ದು, ಐಟಿ-ಬಿಟಿ ಸಚಿವ ಡಾ. ಸಿ ಎನ್ ಅಶ್ವತ್ಥನಾರಾಯಣ ಅವರೊಂದಿಗೆ ಶುಕ್ರವಾರ ಮೊದಲ ಸುತ್ತಿನ ಚರ್ಚೆ ನಡೆಸಿತು.

ಮೈತ್ರಿ ಮಾತಿನ ನಡುವೆ ಚಂದ್ರಬಾಬು ನಾಯ್ಡು ಭೇಟಿಯಾದ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್
ದೇಶ

ಮೈತ್ರಿ ಮಾತಿನ ನಡುವೆ ಚಂದ್ರಬಾಬು ನಾಯ್ಡು ಭೇಟಿಯಾದ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್

ಆಂಧ್ರ ಪ್ರದೇಶದಲ್ಲಿ ಟಿಡಿಪಿ ಹಾಗೂ ಜನಸೇನಾ ಮೈತ್ರಿ ವದಂತಿ ಹಬ್ಬಿರುವಂತೆಯೇ, ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಭಾನುವಾರ ತೆಲುಗು ದೇಶಂ ಪಾರ್ಟಿ ಅಧ್ಯಕ್ಷ ಎನ್. ಚಂದ್ರಬಾಬು ನಾಯ್ಡು ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ತೀವ್ರ ಕುತೂಹಲ ಕೆರಳಿಸಿದೆ. 

ವಿಧಾನಸಭಾ ಚುನಾವಣೆಗೆ ಸಿದ್ಧತೆ: 5 ಕ್ಷೇತ್ರಗಳಲ್ಲಿ ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳ ಸಮಾವೇಶ ನಡೆಸಲು ಕಾಂಗ್ರೆಸ್ ಮುಂದು!
ರಾಜಕೀಯ

ವಿಧಾನಸಭಾ ಚುನಾವಣೆಗೆ ಸಿದ್ಧತೆ: 5 ಕ್ಷೇತ್ರಗಳಲ್ಲಿ ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳ ಸಮಾವೇಶ ನಡೆಸಲು ಕಾಂಗ್ರೆಸ್ ಮುಂದು!

2023ರ ವಿಧಾನಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸುತ್ತಿರುವ ರಾಜ್ಯ ಕಾಂಗ್ರೆಸ್ ನಾಯಕರು, ಮುಂಬರುವ ಜನವರಿ ತಿಂಗಳಿನಲ್ಲಿ ಐದು ಕ್ಷೇತ್ರಗಳಲ್ಲಿ ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗಗಳ ಸಮಾವೇಶವನ್ನು ಆಯೋಜಿಸಲು ಮುಂದಾಗಿದೆ.

ಭೀಮಾ ಕೊರೆಗಾಂವ್ ಪ್ರಕರಣದ ಆರೋಪಿ ಸಂಭಾಜಿ ರಾವ್ ಬಿಡೆ, ಸುಧಾ ಮೂರ್ತಿ ಭೇಟಿ
ದೇಶ

ಭೀಮಾ ಕೊರೆಗಾಂವ್ ಪ್ರಕರಣದ ಆರೋಪಿ ಸಂಭಾಜಿ ರಾವ್ ಬಿಡೆ, ಸುಧಾ ಮೂರ್ತಿ ಭೇಟಿ

ಲೇಖಕಿ ಹಾಗೂ ಜನೋಪಕಾರಿ ಸುಧಾ ಮೂರ್ತಿ ಅವರು ಸೋಮವಾರ ಶಿವ ಪ್ರತಿಷ್ಠಾನದ ಸ್ಥಾಪಕ ಹಾಗೂ ಭೀಮಾ ಕೊರೆಗಾಂವ್ ಪ್ರಕರಣದ ಪ್ರಮುಖ ಆರೋಪಿ ಸಾಂಬಾಜಿ ರಾವ್ ಬಿಡೆ ಅವರನ್ನು ಭೇಟಿಯಾಗಿದ್ದಾರೆ. 

ಸಿಎಂ ಬೊಮ್ಮಾಯಿ, ಇನ್ಫೋಸಿಸ್ ಮಾಜಿ ನಿರ್ದೇಶಕ ಮೋಹನ್ ದಾಸ್ ಪೈ ಭೇಟಿ: ಹಲವು ವಿಚಾರ ಚರ್ಚೆ
ರಾಜ್ಯ

ಸಿಎಂ ಬೊಮ್ಮಾಯಿ, ಇನ್ಫೋಸಿಸ್ ಮಾಜಿ ನಿರ್ದೇಶಕ ಮೋಹನ್ ದಾಸ್ ಪೈ ಭೇಟಿ: ಹಲವು ವಿಚಾರ ಚರ್ಚೆ

ಇತ್ತೀಚಿಗೆ ಮೂಲಸೌಕರ್ಯಗಳ ನಿರ್ಲಕ್ಷ್ಯದಿಂದ ಬ್ರ್ಯಾಂಡ್ ಬೆಂಗಳೂರು ಖ್ಯಾತಿಗೆ ಧಕ್ಕೆಯಾಗುತ್ತಿದೆ ಎಂದು ಆರೋಪಿಸಿದ್ದ ಇನ್ಫೋಸಿಸ್ ನ ಮಾಜಿ ನಿರ್ದೇಶಕ ಟಿವಿ ಮೋಹನ್ ದಾಸ್ ಪೈ ಭಾನುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ, ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿದರು.

ಅಖಿಲ ಭಾರತ ಇಮಾಮ್ ಸಂಘದ ಮುಖ್ಯಸ್ಥರನ್ನು ಭೇಟಿಯಾದ ಮೋಹನ್ ಭಾಗವತ್!
ದೇಶ

ಅಖಿಲ ಭಾರತ ಇಮಾಮ್ ಸಂಘದ ಮುಖ್ಯಸ್ಥರನ್ನು ಭೇಟಿಯಾದ ಮೋಹನ್ ಭಾಗವತ್!

ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಗುರುವಾರ ಅಖಿಲ ಭಾರತ ಇಮಾಮ್ ಸಂಘದ ಮುಖ್ಯಸ್ಥ ಇಮಾಮ್ ಉಮರ್ ಇಲ್ಯಾಸಿ ಅವರನ್ನು ಭೇಟಿಯಾದರು. ಕಸ್ತೂರ ಬಾ ಮಾರ್ಗದಲ್ಲಿನ ಮಸೀದಿಯಲ್ಲಿ ಸುಮಾರು ಒಂದು ಗಂಟೆಗಳ ಕಾಲ ಹಿಂದೂ ಹಾಗೂ ಮುಸ್ಲಿಂ ಸಂಘದ ಮುಖ್ಯಸ್ಥರ ಗೌಪ್ಯ ಸಭೆ ನಡೆದಿದ್ದು, ತೀವ್ರ ಕುತೂಹಲ ಮೂಡಿಸಿದೆ.

ನವದೆಹಲಿ: ರಾಹುಲ್ ಗಾಂಧಿ, ಕುಮಾರಸ್ವಾಮಿ ಭೇಟಿಯಾದ ನಿತೀಶ್ ಕುಮಾರ್
ದೇಶ

ನವದೆಹಲಿ: ರಾಹುಲ್ ಗಾಂಧಿ, ಕುಮಾರಸ್ವಾಮಿ ಭೇಟಿಯಾದ ನಿತೀಶ್ ಕುಮಾರ್

ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಸೋಮವಾರ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ಉಭಯ ಮುಖಂಡರು ದೇಶದಲ್ಲಿನ ಪ್ರಸ್ತತದ ರಾಜಕೀಯ ಬೆಳವಣಿಗೆ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮೈತ್ರಿ ಹಾದಿ ಕುರಿತು ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.