meets

ಭಾರತದ ಟ್ವಿಟರ್ ಸ್ನೇಹಿತನನ್ನು ಭೇಟಿಯಾದ ಇಲಾನ್ ಮಸ್ಕ್!
ದೇಶ

ಭಾರತದ ಟ್ವಿಟರ್ ಸ್ನೇಹಿತನನ್ನು ಭೇಟಿಯಾದ ಇಲಾನ್ ಮಸ್ಕ್!

ವಿಶ್ವದ ಅತ್ಯಂತ ಶ್ರೀಮಂತ ಹಾಗೂ ಟೆಸ್ಲಾ ಅಂಡ್ ಸ್ಪೇಸ್ ಕಂಪನಿ ಸಿಇಒ ಇಲಾನ್ ಮಸ್ಕ್ ಅವರು ಭಾರತದ 24 ವರ್ಷದ ಯುವ ಟೆಕ್ಕಿಯೊಬ್ಬರನ್ನು  ಭೇಟಿಯಾಗಿ ಮಾತನಾಡಿಸಿದ್ದಾರೆ.

ತಮಿಳುನಾಡು ರಾಜ್ಯಪಾಲರನ್ನು ಭೇಟಿಯಾದ ರಜನಿ, ರಾಜಕಾರಣಕ್ಕೆ ಮರಳುತ್ತಾರಾ ಸೂಪರ್ ಸ್ಟಾರ್?
ದೇಶ

ತಮಿಳುನಾಡು ರಾಜ್ಯಪಾಲರನ್ನು ಭೇಟಿಯಾದ ರಜನಿ, ರಾಜಕಾರಣಕ್ಕೆ ಮರಳುತ್ತಾರಾ ಸೂಪರ್ ಸ್ಟಾರ್?

ಸೂಪರ್ ಸ್ಟಾರ್ ರಜನಿಕಾಂತ್ ಸೋಮವಾರ  ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಅವರನ್ನು ಭೇಟಿಯಾಗಿರುವುದು ಅವರ ಅಭಿಯಾನಿಗಳಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಆದರೆ. ರಾಜಕೀಯ ಪ್ರವೇಶಿಸುವ ಯಾವುದೇ ಯೋಜನೆ ಇಲ್ಲ ಎಂದಿದ್ದಾರೆ.

ಕೇಂದ್ರ ಸಚಿವ ಮಾಂಡವೀಯಾ, ಆಧಾರ್ ಪೂನಾವಾಲ ಭೇಟಿ: ಮಂಕಿಪಾಕ್ಸ್ ಲಸಿಕೆ ಕುರಿತು ಮಹತ್ವದ ಚರ್ಚೆ
ದೇಶ

ಕೇಂದ್ರ ಸಚಿವ ಮಾಂಡವೀಯಾ, ಆಧಾರ್ ಪೂನಾವಾಲ ಭೇಟಿ: ಮಂಕಿಪಾಕ್ಸ್ ಲಸಿಕೆ ಕುರಿತು ಮಹತ್ವದ ಚರ್ಚೆ

ದೇಶದಲ್ಲಿ ಮಂಕಿಪಾಕ್ಸ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವಂತೆಯೇ ಸೆರಂ ಇನ್ ಸ್ಟಿಟ್ಯೂಟ್ ಆಫ್ ಇಂಡಿಯಾ ಮುಖ್ಯಸ್ಥ ಆಧಾರ್ ಪೂನಾವಾಲ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ಅವರನ್ನು ಭೇಟಿಯಾಗಿದ್ದಾರೆ. 

ಜೆಪಿ ನಡ್ಡಾ ಭೇಟಿ ಮಾಡಿದ ಆನಂದ್ ಶರ್ಮಾ: ಹಲವು ಊಹಾಪೋಹ
ದೇಶ

ಜೆಪಿ ನಡ್ಡಾ ಭೇಟಿ ಮಾಡಿದ ಆನಂದ್ ಶರ್ಮಾ: ಹಲವು ಊಹಾಪೋಹ

ಕಾಂಗ್ರೆಸ್‌ನ ಜಿ 23 ಗುಂಪಿನ ಸದಸ್ಯರಾಗಿರುವ ಆನಂದ್ ಶರ್ಮಾ ಗುರುವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎನ್ನುವ ಸುದ್ದಿ ಊಹಾಪೋಹಗಳಿಗೆ ಕಾರಣವಾಗಿದೆ.

ಬೆಂಗಳೂರು: ಮಾನುಷಿ ಚಿಲ್ಲರ್, ನಿರ್ಮಾಪಕ ವಿಜಯ್ ಕಿರಗಂದೂರು ಭೇಟಿ: ಮುಂದಿನ ಚಿತ್ರಕ್ಕೆ ನಾಯಕಿ?
ಸಿನಿಮಾ ಸುದ್ದಿ

ಬೆಂಗಳೂರು: ಮಾನುಷಿ ಚಿಲ್ಲರ್, ನಿರ್ಮಾಪಕ ವಿಜಯ್ ಕಿರಗಂದೂರು ಭೇಟಿ: ಮುಂದಿನ ಚಿತ್ರಕ್ಕೆ ನಾಯಕಿ?

ಕೆಜಿಎಫ್ ಚಾಪ್ಟರ್ 2 ಯಶಸ್ಸಿನ ಅಲೆಯಲ್ಲಿ ಬೀಗುತ್ತಿರುವ ಸ್ಯಾಂಡಲ್ ವುಡ್ ನಿರ್ಮಾಪಕ ವಿಜಯ್ ಕಿರಗಂದೂರು ಇತ್ತೀಚಿಗೆ 2017 ರ  ವಿಶ್ವ ಸುಂದರಿ ವಿಜೇತೆ,  ಬಾಲಿವುಡ್ ನಟಿ ಮಾನುಷಿ ಚಿಲ್ಲರ್ ಅವರನ್ನು ಭೇಟಿಯಾಗಿದ್ದಾರೆ. 

ಮೋದಿ ಭೇಟಿ ಮಾಡಿದ ಕುಸ್ತಿಪಟು; ವಿನೇಶ್ ಫೋಗಾಟ್ ಕನಸು-ನನಸು
ದೇಶ

ಮೋದಿ ಭೇಟಿ ಮಾಡಿದ ಕುಸ್ತಿಪಟು; ವಿನೇಶ್ ಫೋಗಾಟ್ ಕನಸು-ನನಸು

ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಬೇಕು. ಅವರೊಂದಿಗೆ ನನ್ನ ಕುಟುಂಬ ಪರಿಚಯ ಮಾಡಿಸಬೇಕೆಂಬ ಕನಸನ್ನು ಕುಸ್ತಿ ಪಟು ವಿನೇಶ್ ಪೋಗಾಟ್ ಈಡೇರಿಸಿಕೊಂಡಿದ್ದಾರೆ. ಪ್ರಧಾನಿ ಮೋದಿ ಭೇಟಿಯಾಗಿರುವ ಫೋಟೋವನ್ನು ವಿನೇಶ್ ಫೋಗಾಟ್ ಟ್ವೀಟ್ ಮಾಡುವ ಮೂಲಕ ಸಂತಸ ಹಂಚಿಕೊಂಡಿದ್ದಾರೆ.

ಸಂಪುಟ ಸೇರಲು ಲಾಬಿ: ದೆಹಲಿಯಲ್ಲಿ ಬಿಜೆಪಿ, ಆರ್ ಎಸ್ ಎಸ್ ಮುಖಂಡರನ್ನು ಭೇಟಿಯಾದ ಜಾರಕಿಹೊಳಿ
ರಾಜಕೀಯ

ಸಂಪುಟ ಸೇರಲು ಲಾಬಿ: ದೆಹಲಿಯಲ್ಲಿ ಬಿಜೆಪಿ, ಆರ್ ಎಸ್ ಎಸ್ ಮುಖಂಡರನ್ನು ಭೇಟಿಯಾದ ಜಾರಕಿಹೊಳಿ

ಸಂಪುಟ ಸೇರಲು ಲಾಬಿ ನಡೆಸುತ್ತಿರುವ ಮಾಜಿ ನೀರಾವರಿ ಸಚಿವ ರಮೇಶ್ ಜಾರಕಿಹೊಳಿ ಮಂಗಳವಾರ ಸಂಜೆ ದೆಹಲಿಯಲ್ಲಿ ಅನೇಕ ಬಿಜೆಪಿ ಹಾಗೂ ಆರ್ ಎಸ್ ಎಸ್ ಮುಖಂಡರನ್ನು ಭೇಟಿಯಾದರು.

ಮತ್ತೆ ಸಂಪುಟ ಸೇರಲು ಕಸರತ್ತು: ಆರ್ ಎಸ್ ಎಸ್ ಮುಖಂಡರನ್ನು ಭೇಟಿಯಾದ ರಮೇಶ್ ಜಾರಕಿಹೊಳಿ!
ರಾಜಕೀಯ

ಮತ್ತೆ ಸಂಪುಟ ಸೇರಲು ಕಸರತ್ತು: ಆರ್ ಎಸ್ ಎಸ್ ಮುಖಂಡರನ್ನು ಭೇಟಿಯಾದ ರಮೇಶ್ ಜಾರಕಿಹೊಳಿ!

ಮಾಜಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಮತ್ತೆ ರಾಜ್ಯ ಸಂಪುಟದೊಳಗೆ ಸೇರಿಸಿಕೊಳ್ಳಲು ಬಿಜೆಪಿ ಹೈಕಮಾಂಡ್ ಮನಸ್ಸು ಮಾಡದಿದ್ದರೂ, ಸಂಪುಟಕ್ಕೆ ಮರಳುವ ಕೊನೆಯ ಪ್ರಯತ್ನದಲ್ಲಿ ಮುಖಂಡರು ಮತ್ತು ಶ್ರೀಗಳನ್ನು ಜಾರಕಿಹೊಳಿ ಭೇಟಿ ಮಾಡುತ್ತಿದ್ದಾರೆ.

ಅತಿ ಹೆಚ್ಚು ವಿದೇಶಿ ನೇರ ಬಂಡವಾಳ ಪಡೆದ ರಾಜ್ಯ ಕರ್ನಾಟಕ: ಮುಖ್ಯಮಂತ್ರಿ ಯಡಿಯೂರಪ್ಪ
ರಾಜ್ಯ

ಅತಿ ಹೆಚ್ಚು ವಿದೇಶಿ ನೇರ ಬಂಡವಾಳ ಪಡೆದ ರಾಜ್ಯ ಕರ್ನಾಟಕ: ಮುಖ್ಯಮಂತ್ರಿ ಯಡಿಯೂರಪ್ಪ

ಪ್ರಸಕ್ತ ಸಾಲಿನ ಏಪ್ರಿಲ್- ಜೂನ್ ಅವಧಿಯಲ್ಲಿ ಕರ್ನಾಟಕ ದೇಶದ ಇತರ ರಾಜ್ಯಗಳಿಗಿಂತ ಅತಿ ಹೆಚ್ಚು ಅಂದರೆ 10 ಸಾವಿರ ಕೋಟಿ ರೂಪಾಯಿ ವಿದೇಶಿ ನೇರ ಹೂಡಿಕೆ ಗಳಿಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.