ರಾಜ್ಯಬೆಳಗಾವಿಯಲ್ಲಿ ಜನವರಿ 21ಕ್ಕೆ ಜೈ ಬಾಪು, ಜೈಭೀಮ್, ಜೈ ಸಂವಿಧಾನ ಸಮಾವೇಶ: ಡಿಕೆ ಶಿವಕುಮಾರ್
ಗಾಂಧೀಜಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಕಳೆದ ಡಿಸೆಂಬರ್ 26ಕ್ಕೆ ನೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ಆಯೋಜಿಸಲಾಗುತ್ತಿರುವ ಸಮಾವೇಶದ ಅಂಗವಾಗಿ ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ಗಾಂಧಿ ಪ್ರತಿಮೆ ಅನಾವರಣ ಮಾಡಲಾಗುವುದು.