ರಾಜ್ಯಬೆಂಗಳೂರು: ಬೃಹತ್ ಕೋವಿಡ್ ಲಸಿಕಾ ಕೇಂದ್ರಕ್ಕೆ ಬಿಬಿಎಂಪಿ ಚಾಲನೆ
ಸಂಪೂರ್ಣ ಲಸಿಕಾಕರಣದ ಉದ್ದೇಶದಿಂದ ಪಾಲಿಕೆ ವ್ಯಾಪ್ತಿಯಲ್ಲಿ ಮೂರು ಬೃಹತ್ ಲಸಿಕಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಯಲಹಂಕ ವಲಯ ವ್ಯಾಪ್ತಿಯ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಸ್ಥಾಪಿಸಿರುವ ಬೃಹತ್ ಲಸಿಕಾ ಕೇಂದ್ರಕ್ಕೆ ಬಿಬಿಎಂಪಿ ಬುಧವಾರ ಚಾಲನೆ ನೀಡಿದೆ.