ರಾಜ್ಯಮಂಡ್ಯದ ಗೆಜ್ಜಲಗೆರೆಯಲ್ಲಿ ಜಿಲ್ಲಾ ಹಾಲು ಒಕ್ಕೂಟದ ಮೆಗಾ ಡೇರಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಚಾಲನೆ
ಕರ್ನಾಟಕಲ್ಲೀಗ ಎಲೆಕ್ಷನ್ ಸಮಯ. ಇನ್ನು ಮೂರು ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಹೊತ್ತಿನಲ್ಲಿ ಬಿಜೆಪಿ ಹೈಕಮಾಂಡ್ ಅಮಿತ್ ಶಾ ಆಗಮನ ಕರ್ನಾಟಕಕ್ಕೆ ಆಗಿದೆ. ಎಲೆಕ್ಷನ್ಗೆ ಬಿಜೆಪಿ ರಣಕಹಳೆ ಜೋರಾಗಿದ್ದು, ಅಮಿತ್ ಶಾ ಅವರು ಮಂಡ್ಯದಿಂದಲೇ ರಣತಂತ್ರ ಆರಂಭಿಸಿದ್ದಾರೆ.