ವಾಣಿಜ್ಯMicrosoft ಮೆಗಾ ಹೂಡಿಕೆ: 'AI 1st ಫ್ಯೂಚರ್'ಗಾಗಿ 1.5 ಲಕ್ಷ ಕೋಟಿ ರೂ ಬಂಡವಾಳ; ಬೆಂಗಳೂರಿನಲ್ಲಿ AI ಘಟಕ!
ಮೈಕ್ರೋಸಾಫ್ಟ್ ಭಾರತದಲ್ಲಿ ಹೂಡಿಕೆ ಮಾಡಲಿರುವ US 17.5 ಬಿಲಿಯನ್ ಡಾಲರ್ ಮುಂದಿನ ಎರಡು ವರ್ಷಗಳಲ್ಲಿ ಬೆಂಗಳೂರಿನಲ್ಲಿ ಕ್ಲೌಡ್ ಮತ್ತು AI ಮೂಲಸೌಕರ್ಯವನ್ನು ಸ್ಥಾಪಿಸಲು US 3 ಬಿಲಿಯನ್ ಡಾಲರ್ ಹೂಡಿಕೆಯನ್ನು ಅನುಸರಿಸುತ್ತದೆ