ರಾಜಧಾನಿಯಲ್ಲಿ ದೇಶದ ಅತ್ಯಂತ ಎತ್ತರದ ವೀಕ್ಷಣಾ ಗೋಪುರ ತಲೆ ಎತ್ತಲಿದೆ. ಸದ್ಯ ಇದು ಚಿಂತನೆಯ ಹಂತದಲ್ಲಿದೆ. ಶಾಂಘಾಯ್ನ ವೀಕ್ಷಣಾ ಗೋಪುರಗಳು ಇದಕ್ಕೆ ಮಾದರಿಯಾಗಿದೆ.