ಬೆಂಗಳೂರಿನಲ್ಲಿ ಆಟೋ ಎಲ್ಪಿಜಿ ಕೊರತೆ ತೀವ್ರಗೊಂಡಿದ್ದು, ದಿನದ ದುಡಿಮೆಯನ್ನೇ ನಂಬಿ ಜೀವನ ನಡೆಸುತ್ತಿರುವ ಚಾಲಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.