ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಇರುವ ಬೆಂಗಳೂರು ಹೊರವಲಯದ ದೇವನಹಳ್ಳಿಯಲ್ಲಿ ಸುಮಾರು 2500 ಕೋಟಿ ರೂ ವೆಚ್ಚದಲ್ಲಿ ಮೆಗಾ ರೈಲ್ವೇ ಟರ್ಮಿನಲ್ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ.