Mega rally

ಕೊನೆಗೂ ಬಳ್ಳಾರಿಯಲ್ಲಿ ಬಿಜೆಪಿ ಸಮಾವೇಶಕ್ಕೆ ಅನುಮತಿ ಕೊಟ್ಟ ಡಿಕೆಶಿ ಸರ್ಕಾರ!
ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೂಚನೆ ಮೇರೆಗೆ ಬಳ್ಳಾರಿ ಜಿಲ್ಲಾಧಿಕಾರಿ ಅನುಮತಿ ನೀಡಿದ್ದಾರೆ ಎನ್ನಲಾಗಿದೆ.

ಇಂದು ಬಿಜೆಪಿಯಿಂದ ʻಧರ್ಮಸ್ಥಳ ಚಲೋʼ: ಶಾಸಕ ಎಸ್ ಆರ್ ವಿಶ್ವನಾಥ್ ನೇತೃತ್ವದಲ್ಲಿ ಬೃಹತ್ ಯಾತ್ರೆ
ಧರ್ಮಸ್ಥಳ ಮಂಜುನಾಥೇಶ್ವರ ದೇವಸ್ಥಾನ ಮತ್ತು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ವಿರುದ್ಧ ಕೆಲವು ಯೂಟ್ಯೂಬರ್‌ಗಳು ಮತ್ತು ಸಾಮಾಜಿಕ ಮಾಧ್ಯಮ ಪ್ರಭಾವಿಗಳು ನಡೆಸುತ್ತಿರುವ ಪಿತೂರಿ ಖಂಡಿಸಿ ಬೃಹತ್ ಯಾತ್ರೆ ಕೈಗೊಳ್ಳಲಾಗಿದೆ.

ಹಾಸನದಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಮುಂದು; ಡಿಸೆಂಬರ್ 5 ಕ್ಕೆ ಕಾಂಗ್ರೆಸ್ ಮೆಗಾ ರ‍್ಯಾಲಿಗೆ ಸಿದ್ಧತೆ!
ಸಹಕಾರ ಸಚಿವ ಕೆ. ಎನ್. ರಾಜಣ್ಣ ಅವರ ನೇತೃತ್ವದಲ್ಲಿ ಅಗತ್ಯ ವ್ಯವಸ್ಥೆ ಮಾಡಿಕೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಅಮಿತ್ ಶಾ ಆಹ್ವಾನಿಸಿ ಬೃಹತ್ ಸಮಾವೇಶ ನಡೆಸಲು ಚಿಂತನೆ ಮಾಡಿದ್ದೇವೆ: ಬಿಎಸ್. ಯಡಿಯೂರಪ್ಪ
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಆಹ್ವಾನಿಸಿ ದೊಡ್ಡ ಸಮಾವೇಶ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಬಿಎಸ್.ಯಡಿಯೂರಪ್ಪ ಅವರು ಬುಧವಾರ ಹೇಳಿದ್ದಾರೆ.

ಶಿವಾಜಿ ಪ್ರತಿಮೆ ಕ್ರೆಡಿಟ್ ವಾರ್: ರಾಜ್‌ಹಂಸಗಡದಲ್ಲಿ ಬೃಹತ್ ಸಮಾವೇಶ ನಡೆಸುವಂತೆ ಸಿಎಂ ಬೊಮ್ಮಾಯಿಗೆ ಜಾರಕಿಹೊಳಿ ಒತ್ತಾಯ?
ಬೆಳಗಾವಿ ಗ್ರಾಮಾಂತರದ ರಾಜಹಂಸಗಡದಲ್ಲಿ ಮರಾಠಾ ಚಕ್ರವರ್ತಿ ಶಿವಾಜಿ ಮಹಾರಾಜರ ಪ್ರತಿಮೆ ಅನಾವರಣ ಕ್ರೆಡಿಟ್ ವಾರ್ ತಾರಕಕ್ಕೇರಿದ್ದು, ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಮೆಯನ್ನು ಮರು ಉದ್ಘಾಟನೆಗೊಳಿಸಿದ ಹಿನ್ನೆಲೆಯಲ್ಲಿ ರಾಜ್‌ಹಂಸಗಡದಲ್ಲಿ ಬೃಹತ್ ಸಮಾವೇಶ ನಡೆಸುವಂತೆ ಮುಖ್ಯಮಂತ್ರಿ...

ಹಳೆ ಮೈಸೂರು ಭಾಗದಲ್ಲಿ ಪ್ರಾಬಲ್ಯ ಮೆರೆಯಲು ಬಿಜೆಪಿ ತಂತ್ರ: ಕೌಂಟರ್ ಕೊಡಲು ಕಾಂಗ್ರೆಸ್ ನಿಂದ ಮೆಗಾ ರ‍್ಯಾಲಿಗೆ ಸಿದ್ಧತೆ
ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಪಕ್ಷಗಳಿಗೆ ಗೆಲ್ಲಲು ನಿರ್ಣಾಯಕವಾಗಿರುವ ಕ್ಷೇತ್ರಗಳಲ್ಲಿ ಹಳೆ ಮೈಸೂರು ಭಾಗ ಪ್ರಮುಖವಾದದ್ದು, ಹೇಳಿಕೇಳಿ ಇದು ಒಕ್ಕಲಿಗ ಸಮುದಾಯದ ಪ್ರಭಾವವಿರುವ ಭಾಗ. ಇಲ್ಲಿ ಸದ್ಯ ಜೆಡಿಎಸ್ ನ ಪ್ರಭಾವ ಹೆಚ್ಚಾಗಿದ್ದು ನಂತರದ ಸ್ಥಾನದಲ್ಲಿ ಕಾಂಗ್ರೆಸ್ ಇದೆ.

ದೆಹಲಿಯಲ್ಲಿ ಇಂದು ಪ್ರಧಾನಿ ಮೆಗಾ ರ್ಯಾಲಿ: ತೀವ್ರ ಭದ್ರತೆ, ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಪ್ರಸ್ತಾಪ?
ಭಾರತೀಯ ಜನತಾ ಪಾರ್ಟಿ ಭಾನುವಾರ ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್ ರ್ಯಾಲಿಯನ್ನು ಆಯೋಜಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಈ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿರುವುದರಿಂದ ಭಾರೀ ಬಿಗಿ ಭದ್ರತೆ ಕಲ್ಪಿಸಲಾಗಿದೆ.

ಕೊಲ್ಕತ್ತಾ: ಪೌರತ್ವ ಕಾಯ್ದೆ, ಎನ್ ಆರ್ ಸಿ ಹಿಂಪಡೆಯುವವರೆಗೂ ಪ್ರತಿಭಟನೆ, ಮೆಗಾ ರ‍್ಯಾಲಿಯಲ್ಲಿ ಮಮತಾ
ಪೌರತ್ವ ( ತಿದ್ದುಪಡಿ ) ಕಾಯ್ದೆ ಹಾಗೂ ದೇಶಾದ್ಯಂತ ಎನ್ ಆರ್ ಸಿ ಅನುಷ್ಠಾನ ಪ್ರಸ್ತಾವವನ್ನು ವಿರೋಧಿಸಿ ಸಹಸ್ರಾರು ಟಿಎಂಸಿ ಕಾರ್ಯಕರ್ತರೊಂದಿಗೆ ಇಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಕೊಲ್ಕತ್ತಾದ ಬೀದಿಗಳಲ್ಲಿ ಮೆಗಾ ರ‍್ಯಾಲಿ ನಡೆಸಲಾಯಿತು.

ಇಂದು ಕೋಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ ಮೆಗಾ ರ್ಯಾಲಿ; ಬದಲಾಗಲಿದೆಯೇ ಲೋಕಸಭೆ ಚುನಾವಣೆ ಚಿತ್ರಣ?
ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಶನಿವಾರ ಆಯೋಜಿಸಿರುವ ಮೆಗಾ ರ್ಯಾಲಿಗೆ ವೇದಿಕೆ ಸಿದ್ದವಾಗಿದೆ...

