ದೇಶಶಬರಿಮಲೆಯಲ್ಲಿ ನೂಕುನುಗ್ಗಲಿಗೆ ಭಕ್ತರ ಅಕ್ರೋಶ, ಪ್ರತಿಭಟನೆ: ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದ ಕೇರಳ ಸಿಎಂ
ಅಯ್ಯಪ್ಪನ ದರ್ಶನಕ್ಕೆಂದೇ 48 ದಿನಗಳವರೆಗೂ ವ್ರತ ಆಚರಿಸಿ ಶಬರಿಮಲೆಗೆ ತೆರಳಿದ್ದ ಕರ್ನಾಟಕ ಸೇರಿ ಹಲವು ರಾಜ್ಯಗಳ ಭಕ್ತರು, ಅಯ್ಯಪ್ಪನ ದರ್ಶನ ಮಾಡಲಾಗದೆಯೇ ವಾಪಸ್ಸಾಗುತ್ತಿರುವ ಪರಿಸ್ಥಿತಿ ಎದುರಾಗುತ್ತಿದೆ ಎಂದು ಹೇಳಲಾಗುತ್ತಿದೆ.