Mega Textile park

ಕಲಬುರಗಿಯಲ್ಲಿ ಮೆಗಾ ಜವಳಿ ಪಾರ್ಕ್, 3 ಲಕ್ಷ ಜನರಿಗೆ ಉದ್ಯೋಗ: ಸಚಿವ ಪ್ರಿಯಾಂಕ್ ಖರ್ಗೆ
ಜವಳಿ ಪಾರ್ಕ್‌ಗೆ ಬೇಕಾದ ಅವಶ್ಯಕತೆಗೆ ಅನುಗುಣವಾಗಿ ಸುಮಾರು 16 ಎಂ.ಎಲ್.ಡಿ ನೀರಿನ ಅಗತ್ಯವಿದೆ. ಮದಿ ಗ್ರಾಮದಲ್ಲಿ ನಿರ್ಮಾಣವಾಗಲಿರುವ ಬ್ಯಾರೇಜ್‌ನಿಂದ ನೀರು ಪೂರೈಕೆ ಮಾಡುವ ಬಗ್ಗೆ ಅಧಿಕಾರಿಗಳೊಂದಿಗೆ ಸಚಿವರು ಚರ್ಚೆ ನಡೆಸಿದರು.

ಕಲಬುರಗಿಯಲ್ಲಿ ಮೆಗಾ ಟೆಕ್ಸ್‌ಟೈಲ್ ಪಾರ್ಕ್ ನಿರ್ಮಾಣ: 1 ಲಕ್ಷ ಉದ್ಯೋಗ ಸೃಷ್ಟಿ ನಿರೀಕ್ಷೆ
ಕರ್ನಾಟಕ ಸೇರಿ ದೇಶದ ಏಳು ರಾಜ್ಯಗಳಲ್ಲಿ ‘ಪಿಎಂ ಮಿತ್ರ ಮೆಗಾ ಟೆಕ್ಸ್‌ಟೈಲ್ ಪಾರ್ಕ್’ಗಳನ್ನು ಸ್ಥಾಪಿಸಲಾಗುವುದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಘೋಷಣೆ ಮಾಡಿದ್ದು, ಕಲಬುರಗಿಯಲ್ಲಿ ನಿರ್ಮಾಣವಾಗುವ ಮೆಗಾ ಟೆಕ್ಸ್‌ಟೈಲ್ ಪಾರ್ಕ್‌ನಿಂದ 1 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಹೇಳಲಾಗುತ್ತಿದೆ.

ಪಿಎಂ ಮಿತ್ರಾ ಯೋಜನೆ: 4,445 ಕೋಟಿ ರೂ. ವೆಚ್ಚದ ಮೆಗಾ ಟೆಕ್ಸ್‌ಟೈಲ್ ಪಾರ್ಕ್ ಸ್ಥಾಪನೆಗೆ ಕೇಂದ್ರ ಸಂಪುಟ ಅನುಮೋದನೆ
ಜವಳಿ ಕ್ಷೇತ್ರವನ್ನು ಉತ್ತೇಜಿಸುವ ಮತ್ತೊಂದು ಯೋಜನೆಯಲ್ಲಿ, ಕೇಂದ್ರ ಸಚಿವ ಸಂಪುಟ 7 ಮೆಗಾ ಇಂಟಿಗ್ರೇಟೆಡ್ ಜವಳಿ ಪ್ರದೇಶ ಮತ್ತು ಉಡುಪುಗಳ ಒಟ್ಟು 4,445 ಕೋಟಿ ರೂಪಾಯಿ ವೆಚ್ಚದ ಪಿಎಂ ಮಿತ್ರಾ ಟೆಕ್ಸ್ ಟೈಲ್ ಪಾರ್ಕ್ ಯೋಜನೆಗೆ ಅನುಮೋದನೆ ನೀಡಿದೆ.

