ದೇಶತಂದೆ ಮನೆಗೆ ಹೋಗೋದಿದ್ರೆ ಕದ್ದುಮುಚ್ಚಿ ಹೋಗ್ಬೇಕಿತ್ತ?: ಮೇಘ ನಾಯರ್ ಮೊದಲ ಪ್ರತಿಕ್ರಿಯೆ ಬೆನ್ನಲ್ಲೇ ನೆಟ್ಟಿಗರ ಪ್ರಶ್ನೆ
ಕೇರಳದ ನಟ ಅಖಿಲ್ ಅವರ ಪತ್ನಿ ಮೇಘಾ ನಾಯರ್ ತಡರಾತ್ರಿ ಹೋಗಿದ್ದ ವಿಚಾರ ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಘಟನೆಯ ನಂತರ ಮೇಘ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.