Megha Shetty
ಎಸ್ ಮಹೇಂದರ್ ನಿರ್ದೇಶನದ ಮಹಿಳಾ ಪ್ರಧಾನ ಚಿತ್ರದಲ್ಲಿ ಮೇಘಾ ಶೆಟ್ಟಿ; ಶೀಘ್ರದಲ್ಲೇ ಅಧಿಕೃತ ಘೋಷಣೆ
ಕರ್ನಾಟಕವನ್ನು ಮೀರಿದ ಪ್ರೇಕ್ಷಕರನ್ನು ತಲುಪಲು ತಂಡವು ಬಹುಭಾಷೆಯಲ್ಲಿ ಚಿತ್ರ ಬಿಡುಗಡೆಗೆ ಯೋಜಿಸುತ್ತಿದೆ.

'ಕಾಳೈಯಾನ್' ಚಿತ್ರದ ಮೂಲಕ ತಮಿಳು ಚಿತ್ರರಂಗಕ್ಕೆ ಮೇಘಾ ಶೆಟ್ಟಿ ಪದಾರ್ಪಣೆ!
ಚಿತ್ರವು ಉತ್ತಮ ಕಥೆಯನ್ನು ಒಳಗೊಂಡಿದ್ದು, ನನ್ನ ಪಾತ್ರಕ್ಕೆ ಆದ್ಯತೆ ಇದೆ. ತಂಡವು ಅದ್ಭುತವಾಗಿದೆ ಮತ್ತು ಇದು ನಿರ್ದೇಶಕರ ಚೊಚ್ಚಲ ಚಿತ್ರವೂ ಆಗಿದೆ.

ಕೈವ ಚಿತ್ರದ ಟ್ರೇಲರ್ ರಿಲೀಸ್ ಮಾಡಿದ ದರ್ಶನ್; ಧನ್ವೀರ್ಗೆ ಪುಂಗನೂರು ಕರು ಗಿಫ್ಟ್, ಅಭಿಮಾನಿಗಳಿಗೆ ಕಿವಿಮಾತು
ಕೈವ ಚಿತ್ರದ ಪ್ರೀ-ರಿಲೀಸ್ ಕಾರ್ಯಕ್ರಮಕ್ಕೆ ಖ್ಯಾತ ನಟರಾದ ದರ್ಶನ್, ನಟಿ ಆಶಾ ಭಟ್, ನಟ ಅಭಿಷೇಕ್ ಅಂಬರೀಶ್ ಮತ್ತು ಚಿಕ್ಕಣ್ಣ ಭಾಗವಹಿಸಿದ್ದರು. ಅಬ್ಬರದ ನಡುವೆಯೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದರು.

ಧನ್ವೀರ್ ನಟನೆಯ 'ಕೈವ' ಚಿತ್ರದ ಟ್ರೈಲರ್
ನಟ ಧನ್ವೀರ ಗೌಡ ಮತ್ತು ಮೇಘಾ ಶೆಟ್ಟಿ ಅಭಿನಯದ ಕೈವ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಜಯತೀರ್ಥ ನಿರ್ದೇಶಿಸಿದ್ದಾರೆ.

ಜಯತೀರ್ಥ ನಿರ್ದೇಶನದ ಬಹು ನಿರೀಕ್ಷಿತ ಕೈವ ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿ
ನಿರ್ದೇಶಕ ಜಯತೀರ್ಥ ಅವರ ಮುಂಬರುವ ಚಿತ್ರ, ಧನ್ವೀರ್ ಮತ್ತು ಮೇಘಾ ಶೆಟ್ಟಿ ನಟಿಸಿರುವ ಕೈವ ಸಿನಿಮಾ ಡಿಸೆಂಬರ್ 8ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈಗಾಗಲೇ ಚಿತ್ರದ ಟೀಸರ್, ಹಾಡುಗಳು ಮತ್ತು ವೈವಿಧ್ಯಮಯ ಪಾತ್ರವರ್ಗ ವ್ಯಾಪಕ ನಿರೀಕ್ಷೆ ಹುಟ್ಟುಹಾಕಿವೆ.

ಕೈವ ಚಿತ್ರದ ಟೀಸರ್
ನಟ ಧನ್ವೀರ ಗೌಡ ಮತ್ತು ಮೇಘಾ ಶೆಟ್ಟಿ ಅಭಿನಯದ ಕೈವ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಜಯತೀರ್ಥ ನಿರ್ದೇಶಿಸಿದ್ದಾರೆ.

ನಟ ಧನ್ವೀರ್, ಮೇಘಾ ಶೆಟ್ಟಿ ನಟನೆಯ ಬಹು ನಿರೀಕ್ಷಿತ 'ಕೈವ' ಚಿತ್ರ ಡಿಸೆಂಬರ್ನಲ್ಲಿ ಬಿಡುಗಡೆಗೆ ಸಿದ್ಧತೆ
ಧನ್ವೀರ್ ಮುಖ್ಯ ಪಾತ್ರದಲ್ಲಿ ನಟಿಸಿರುವ 'ಕೈವ' ಚಿತ್ರ ಆರಂಭದಿಂದಲೂ ಗಮನ ಸೆಳೆಯುತ್ತಿದೆ. ಇದೊಂದು ವೈವಿಧ್ಯಮಯ ಪ್ರೇಮಕಥೆಯಾಗಿದ್ದು, ಸಾಹಸಮಯ ನಿರೂಪಣೆಯನ್ನೂ ಹೊಂದಿದೆ ಎನ್ನಲಾಗಿದೆ. ಜಯತೀರ್ಥ ನಿರ್ದೇಶನದಲ್ಲಿ, ನಟ ಧನ್ವೀರ್ ಅವರನ್ನು ಹೊಸ ಅವತಾರದಲ್ಲಿ ತೆರೆ ಮೇಲೆ ತರಲಾಗುತ್ತಿದೆ ಎಂದು ಹೇಳಲಾಗಿದೆ.

ಚೀತಾ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್ಗೆ ಜೊತೆ ಜೊತೆಯಲಿ ಖ್ಯಾತಿಯ ಮೇಘಾ ಶೆಟ್ಟಿ ಜೋಡಿ!
ನಟ ಪ್ರಜ್ವಲ್ ದೇವರಾಜ್ ಸದ್ಯ ನೃತ್ಯ ಸಂಯೋಜಕ-ನಿರ್ದೇಶಕ ರಾಜಾ ಕಲೈ ಕುಮಾರ್ ಅವರ ಚೊಚ್ಚಲ ಸಿನಿಮಾ 'ಚೀತಾ' ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಚಿತ್ರವು ಈ ವಾರವಷ್ಟೇ ಸೆಟ್ಟೇರಿದ್ದು, ಇತ್ತೀಚಿನ ಅಪ್ಡೇಟ್ಸ್ ಪ್ರಕಾರ, ಜೊತೆ ಜೊತೆಯಲಿ ಧಾರಾವಾಹಿ ಖ್ಯಾತಿಯ ನಟಿ ಮೇಘಾ ಶೆಟ್ಟಿ ಈಗ ಚಿತ್ರತಂಡ ಸೇರಿಕೊಂಡಿದ್ದಾರೆ.

ವಿನಯ್ ರಾಜ್ಕುಮಾರ್ ನಟನೆಯ 'ಗ್ರಾಮಾಯಣ' ಚಿತ್ರದ ಪ್ರಮುಖ ಪಾತ್ರದಲ್ಲಿ ಲೂಸ್ ಮಾದ ಯೋಗಿ: ದೇವನೂರು ಚಂದ್ರು
ವಿನಯ್ ರಾಜ್ಕುಮಾರ್ ನಟನೆಯ ಗ್ರಾಮಾಯಣ ಚಿತ್ರಕ್ಕೆ ನಾಯಕಿಯಾಗಿ ಜೊತೆ ಜೊತೆಯಲಿ ಧಾರಾವಾಹಿ ಖ್ಯಾತಿಯ ಮೇಘಾ ಶೆಟ್ಟಿ ಆಯ್ಕೆಯಾಗಿದ್ದರೆ, ಚಿತ್ರದಲ್ಲಿ ಲೂಸ್ ಮಾದ ಯೋಗಿ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ದೇವನೂರು ಚಂದ್ರು ಅವರ ಚೊಚ್ಚಲ ನಿರ್ದೇಶನದ ಗ್ರಾಮಾಯಣ ಸಿನಿಮಾ ಅಕ್ಟೋಬರ್ 6 ರಂದು ದೇವನೂರಿನಲ್ಲಿ ಚಿತ್ರೀಕರಣ ಪ್ರಾರಂಭಿಸಲಿದೆ.

