ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಮೇಘಾಲಯ ರಾಜ್ಯಪಾಲ ವಿ.ಷಣ್ಮುಗನಾಥನ್ ಅವರು ಗುರುವಾರ ರಾತ್ರಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ..