Meghalaya

ಮೇಘಾಲಯದ ಏಕೈಕ ಕಾಂಗ್ರೆಸ್ ಶಾಸಕ ರೋನಿ ಲಿಂಗ್ಡೋ ಆಡಳಿತಾರೂಢ ಎನ್‌ಪಿಪಿ ಸೇರ್ಪಡೆ
ದೇಶ

ಮೇಘಾಲಯದ ಏಕೈಕ ಕಾಂಗ್ರೆಸ್ ಶಾಸಕ ರೋನಿ ಲಿಂಗ್ಡೋ ಆಡಳಿತಾರೂಢ ಎನ್‌ಪಿಪಿ ಸೇರ್ಪಡೆ

ವಿರೋಧ ಪಕ್ಷದ ಮುಖ್ಯ ಸಚೇತಕರಾಗಿ ಸೇವೆ ಸಲ್ಲಿಸಿದ್ದ ಲಿಂಗ್ಡೋ ಅವರು ಮೈಲ್ಲಿಯಂ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದರು.

Honeymoon murder: ಆರೋಪಿಗಳಿಂದ ಗನ್, 50 ಸಾವಿರ ರೂ ಹಣ ವಶಕ್ಕೆ ಪಡೆದ ಪೊಲೀಸರು!
ದೇಶ

Honeymoon murder: ಆರೋಪಿಗಳಿಂದ ಗನ್, 50 ಸಾವಿರ ರೂ ಹಣ ವಶಕ್ಕೆ ಪಡೆದ ಪೊಲೀಸರು!

ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಹರ್ಬರ್ಟ್ ಪಿನಿಯಾಡ್ ಖಾರ್ಕೊಂಗೊರ್ ಶುಕ್ರವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ್ದಾರೆ.

Honeymoon Murder: ರಾಜಾ ರಘುವಂಶಿ ಮದುವೆಗೆ ಕುಟುಂಬದವರ ಒತ್ತಡ; ಮೊದಲೇ ಎಚ್ಚರಿಕೆ ನೀಡಿದ್ದ ಸೋನಮ್! 'ಲವರ್' ರಾಜ್ ಕುಟುಂಬ ಹೇಳಿದ್ದೇನು?
ದೇಶ

Honeymoon Murder: ರಾಜಾ ರಘುವಂಶಿ ಮದುವೆಗೆ ಕುಟುಂಬದವರ ಒತ್ತಡ; ಮೊದಲೇ ಎಚ್ಚರಿಕೆ ನೀಡಿದ್ದ ಸೋನಮ್! 'ಲವರ್' ರಾಜ್ ಕುಟುಂಬ ಹೇಳಿದ್ದೇನು?

ಕುಟುಂಬ ಕಚೇರಿಯಲ್ಲಿ ನೌಕರನಾಗಿದ್ದ ರಾಜ್ ಜೊತೆಗಿನ ಸಂಬಂಧದ ಬಗ್ಗೆ ಸೋನಮ್ ತನ್ನ ತಾಯಿಯೊಂದಿಗೆ ಹೇಳಿಕೊಂಡಿದ್ದಳು. ಆದರೆ ಆಕೆಯ ತಾಯಿ ಆ ಸಂಬಂಧವನ್ನು ವಿರೋಧಿಸಿದ್ದರು.

ಪತಿ ಹತ್ಯೆಗೆ ಸುಪಾರಿ 5 ಲಕ್ಷದಿಂದ 20 ಲಕ್ಷಕ್ಕೆ ಏರಿಸಿದ್ದ ಹನಿಮೂನ್ ಹಂತಕಿ!; ಮೃತದೇಹ ಕಂದಕಕ್ಕೆ ಎಸೆಯಲು ಸೋನಮ್ ಸಹಾಯ!
ದೇಶ

ಪತಿ ಹತ್ಯೆಗೆ ಸುಪಾರಿ 5 ಲಕ್ಷದಿಂದ 20 ಲಕ್ಷಕ್ಕೆ ಏರಿಸಿದ್ದ ಹನಿಮೂನ್ ಹಂತಕಿ!; ಮೃತದೇಹ ಕಂದಕಕ್ಕೆ ಎಸೆಯಲು ಸೋನಮ್ ಸಹಾಯ!

ಸೋನಮ್ ನೇಮಿಸಿಕೊಂಡ ಕೊಲೆಗಾರರು ಮೊದಲು ಬೆಂಗಳೂರಿನಲ್ಲಿ ನವವಿವಾಹಿತ ದಂಪತಿಯನ್ನು ಭೇಟಿಯಾದರು, ಅಲ್ಲಿಂದ ಅವರು ಈಶಾನ್ಯಕ್ಕೆ ಸಂಪರ್ಕ ವಿಮಾನದಲ್ಲಿ ಹೋದರು ಎಂದು ಮೂಲಗಳು ತಿಳಿಸಿವೆ.

ಮಣಿಪುರದಲ್ಲಿ 5.7 ತೀವ್ರತೆಯ ಪ್ರಬಲ ಭೂಕಂಪ: ಹಲವು ಕಟ್ಟಡಗಳಲ್ಲಿ ಬಿರುಕು; ಜನರಲ್ಲಿ ಆತಂಕ
ದೇಶ

ಮಣಿಪುರದಲ್ಲಿ 5.7 ತೀವ್ರತೆಯ ಪ್ರಬಲ ಭೂಕಂಪ: ಹಲವು ಕಟ್ಟಡಗಳಲ್ಲಿ ಬಿರುಕು; ಜನರಲ್ಲಿ ಆತಂಕ

ಅಸ್ಸಾಂ, ಮೇಘಾಲಯ ಮತ್ತು ಈ ಪ್ರದೇಶದ ಇತರ ಭಾಗಗಳಲ್ಲಿ ಭೂಮಿ ಕಂಪಿಸಿದ ಅನುಭವ ಉಂಟಾಗಿದೆ ಎಂದು ಹೇಳಿದರು.

ಮೇಘಾಲಯ: ಅಕ್ರಮವಾಗಿ ಭಾರತ ಪ್ರವೇಶಿಸಿದ ಆರು ಬಾಂಗ್ಲಾದೇಶಿಯರ ಬಂಧನ
ದೇಶ

ಮೇಘಾಲಯ: ಅಕ್ರಮವಾಗಿ ಭಾರತ ಪ್ರವೇಶಿಸಿದ ಆರು ಬಾಂಗ್ಲಾದೇಶಿಯರ ಬಂಧನ

ಖಚಿತ ಮಾಹಿತಿ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಬಿಎಸ್‌ಎಫ್ ಸಿಬ್ಬಂದಿಗಳು ಆರು ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಿದ್ದಾರೆ, ಪಶ್ಚಿಮ ಜೈನ್ತಿಯಾ ಹಿಲ್ಸ್ ಜಿಲ್ಲೆಯಿಂದ ನಾಲ್ವರು ಮತ್ತು ದಕ್ಷಿಣ ಗರೋ ಹಿಲ್ಸ್ ಜಿಲ್ಲೆಯಿಂದ ಇಬ್ಬರನ್ನು ಬಂಧಿಸಿದ್ದಾರೆ.

ಮೇಘಾಲಯ: ಅಕ್ರಮವಾಗಿ ಭಾರತ ಪ್ರವೇಶ, ಬಾಂಗ್ಲಾದ ಮೂವರು ಮಹಿಳೆಯರ ಬಂಧನ
ದೇಶ

ಮೇಘಾಲಯ: ಅಕ್ರಮವಾಗಿ ಭಾರತ ಪ್ರವೇಶ, ಬಾಂಗ್ಲಾದ ಮೂವರು ಮಹಿಳೆಯರ ಬಂಧನ

ಢಾಕಾದಿಂದ ಬಂದಿದ್ದ ಮಹಿಳೆಯರನ್ನು ಕಾಶಿ ಹಿಲ್ಸ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ.

ಮೇಘಾಲಯದಲ್ಲಿ ಪ್ರವಾಹ, ಭೂಕುಸಿತ; 10 ಮಂದಿ ಸಾವು: ಪರಿಸ್ಥಿತಿ ಪರಿಶೀಲಿಸಿದ ಸಿಎಂ ಸಂಗ್ಮಾ
ದೇಶ

ಮೇಘಾಲಯದಲ್ಲಿ ಪ್ರವಾಹ, ಭೂಕುಸಿತ; 10 ಮಂದಿ ಸಾವು: ಪರಿಸ್ಥಿತಿ ಪರಿಶೀಲಿಸಿದ ಸಿಎಂ ಸಂಗ್ಮಾ

ಗಾರೋ ಹಿಲ್ಸ್‌ನ ಎಲ್ಲಾ ಐದು ಜಿಲ್ಲೆಗಳು ಪ್ರವಾಹ ಪೀಡಿತವಾಗಿದ್ದು, ಪಶ್ಚಿಮ ಗಾರೋ ಹಿಲ್ಸ್(ಮೂರು) ಮತ್ತು ದಕ್ಷಿಣ ಗ್ಯಾರೋ ಹಿಲ್ಸ್(ಏಳು)ನಲ್ಲಿ ಸಾವುಗಳು ವರದಿಯಾಗಿವೆ.

ಮೇಘಾಲಯದ ನಾಲ್ವರು ಕಾಂಗ್ರೆಸ್ ಶಾಸಕರ ಪೈಕಿ ಮೂವರು ಆಡಳಿತಾರೂಢ ಎನ್‌ಪಿಪಿ ಸೇರ್ಪಡೆ
ದೇಶ

ಮೇಘಾಲಯದ ನಾಲ್ವರು ಕಾಂಗ್ರೆಸ್ ಶಾಸಕರ ಪೈಕಿ ಮೂವರು ಆಡಳಿತಾರೂಢ ಎನ್‌ಪಿಪಿ ಸೇರ್ಪಡೆ

ಅಸೆಂಬ್ಲಿ ಸೆಕ್ರೆಟರಿಯೇಟ್ ಹೊರಡಿಸಿದ ಬುಲೆಟಿನ್ ಪ್ರಕಾರ, "ಸ್ಪೀಕರ್ ಥಾಮಸ್ ಎ. ಸಂಗ್ಮಾ ಅವರು ಎನ್‌ಪಿಪಿಯೊಂದಿಗೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ಮೂವರು ಸದಸ್ಯರ ವಿಲೀನಕ್ಕೆ ಅನುಮತಿ ನೀಡಿದ್ದಾರೆ".