Meghalaya

ಬಾಂಗ್ಲಾದೇಶ ಬಿಕ್ಕಟ್ಟು: ಈಶಾನ್ಯದ 4 ರಾಜ್ಯಗಳ ಗಡಿಭಾಗದಲ್ಲಿ ಭದ್ರತೆ ಹೆಚ್ಚಳ; ಬಿಹಾರದಲ್ಲಿಯೂ ಕಟ್ಟೆಚ್ಚರ
ಬಾಂಗ್ಲಾದೇಶದಲ್ಲಿ ಹಿಂದೂಗಳ ಮನೆಗಳ ಮೇಲೆ ನಡೆದ ದಾಳಿಗಳ ಬಗ್ಗೆ ವರದಿಯಾದ ಘಟನೆಗಳ ಬಗ್ಗೆ ಕೇಳಲಾದ ಪ್ರಶ್ನೆಗೆ, ಅಲ್ಲಿನ ಬಹುಸಂಖ್ಯಾತ ಸಮುದಾಯದ ಜನರು ಈ ಘಟನೆಗಳನ್ನು ತಡೆದು ರಕ್ಷಣೆ ನೀಡುತ್ತಿದ್ದಾರೆ ಎಂದು ಸೋಷಿಯಲ್ ಮೀಡಿಯಾ ಮೂಲಕ ತಿಳಿಯುತ್ತಿದ್ದೇನೆ ಎಂದರು.

ಸುದ್ದಿಗೋಷ್ಠಿ ವೇಳೆ HDK ಮೂಗಿನಲ್ಲಿ ರಕ್ತಸ್ರಾವ; ಆ.3 ರಿಂದ ಸರ್ಕಾರದ ವಿರುದ್ಧ ಮೈತ್ರಿ ನಾಯಕರ ಪಾದಯಾತ್ರೆ; ಮೇಘಾಲಯ ರಾಜ್ಯಪಾಲರಾಗಿ ಸಿಹೆಚ್ ವಿಜಯಶಂಕರ್ ನೇಮಕ

India-Bangladesh ಗಡಿಯಲ್ಲಿ ಕಾಡಾನೆ ದಾಳಿ, BSF ಯೋಧ ಸಾವು, ಪುಂಡಾನೆಗಳ ಅಟ್ಟಹಾಸ Video!
ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಕಾಡಾನೆಗಳ ಹಾವಳಿಗೆ BSF ಯೋಧನೋರ್ವ ಸಾವನ್ನಪ್ಪಿದ್ದು, ಪುಂಡಾನೆಗಳ ಅಟ್ಟಹಾಸ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಮೇಘಾಲಯ: ಅತ್ಯಾಚಾರ ಯತ್ನದ ಆರೋಪದ ಮೇಲೆ ಇಬ್ಬರನ್ನು ಹೊಡೆದು ಕೊಂದ ಜನ!
ಮೇಘಾಲಯದ ಪೂರ್ವ ಪಶ್ಚಿಮ ಖಾಸಿ ಹಿಲ್ಸ್ ಜಿಲ್ಲೆಯಲ್ಲಿ 18 ವರ್ಷದ ಯುವತಿಯೊಬ್ಬರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ಜನರ ಗುಂಪು ಇಬ್ಬರನ್ನು ಹೊಡೆದು ಕೊಂದಿದೆ.

ಇಸ್ರೇಲ್ ನಲ್ಲಿ ಮೇಘಾಲಯದ 27 ನಾಗರಿಕರು ಸಿಲುಕಿಕೊಂಡಿದ್ದಾರೆ: ಸಿಎಂ ಕಾನ್ರಾಡ್ ಸಂಗ್ಮಾ
ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ನಡುವೆ ಯುದ್ಧದ ಸ್ಥಿತಿ ನಿರ್ಮಾಣವಾಗಿದ್ದು, ಹಮಾಸ್ ಉಗ್ರರು ನಡೆಸಿದ ರಾಕೆಟ್ ದಾಳಿಯಲ್ಲಿ ಕನಿಷ್ಠ 198 ಮಂದಿ ಮೃತಪಟ್ಟಿದ್ದಾರೆ. ಇಸ್ರೇಲ್ ನಲ್ಲಿ ಮೇಘಾಲಯದ 27 ಜನ ಸಿಲುಕಿದ್ದು, ಅವರನ್ನು ರಕ್ಷಿಸಲು...

ಮೇಘಾಲಯ ಸಿಎಂ ಸಂಗ್ಮಾ ಕಚೇರಿ ಮೇಲೆ ದಾಳಿ: ಟಿಎಂಸಿ ಮುಖಂಡ ಸೇರಿ 19 ಮಂದಿ ಬಂಧನ!
ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಮತ್ತು ಅವರ ಕಚೇರಿ ಮೇಲೆ ಸೋಮವಾರ ರಾತ್ರಿ ಕಲ್ಲು ತೂರಾಟ ನಡೆಸಿದ ಆರೋಪದಲ್ಲಿ 19 ಜನರನ್ನು ಬಂಧಿಸಲಾಗಿದೆ. ಇವರಲ್ಲಿ ಒಬ್ಬ ತೃಣಮೂಲ ಕಾಂಗ್ರೆಸ್ ನಾಯಕ ಮತ್ತು ನಾಲ್ವರು ಬಿಜೆಪಿ ನಾಯಕರು ಸೇರಿದ್ದಾರೆ.

ಮೇಘಾಲಯ ಸಿಎಂ ಕಾನ್ರಾಡ್ ಸಂಗ್ಮಾ ಕಚೇರಿ ಮೇಲೆ ಗುಂಪಿನಿಂದ ದಾಳಿ; ಐವರು ಪೊಲೀಸರಿಗೆ ಗಾಯ!
ತುರಾದಲ್ಲಿರುವ ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಕೆ ಸಂಗ್ಮಾ ಅವರ ಕಚೇರಿಯನ್ನು ಗುರಿಯಾಗಿಸಿಕೊಂಡು ಗುಂಪೊಂದು ಕಲ್ಲು ತೂರಾಟ ನಡೆಸಿದ್ದರಿಂದ ಐವರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದು ತುರಾ ಪಟ್ಟಣದಲ್ಲಿ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ.

ಮೇಘಾಲಯ: ಬಿಎಸ್ಎಫ್ ನಿಂದ ಜಾನುವಾರು ಸಾಗಿಸುತ್ತಿದ್ದ ಟ್ರಕ್ ಚಾಲಕನ ಹತ್ಯೆ
ಮೇಘಾಲಯದ ಪೂರ್ವ ಖಾಸಿ ಹಿಲ್ಸ್‌ನಲ್ಲಿ ಜಾನುವಾರಗಳನ್ನು ಸಾಗಿಸುತ್ತಿದ್ದ 32 ವರ್ಷದ ಟ್ರಕ್ ಚಾಲಕನನ್ನು ಗಡಿ ಭದ್ರತಾ ಪಡೆ(ಬಿಎಸ್ಎಫ್ ) ಸಿಬ್ಬಂದಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ತ್ರಿಪುರಾ, ಮೇಘಾಲಯ, ನಾಗಾಲ್ಯಾಂಡ್ ಚುನಾವಣೆ: ಬಿಜೆಪಿ, ಮೈತ್ರಿಕೂಟಗಳು, ಎನ್ ಪಿಪಿ ಸಂಭ್ರಮಾಚರಣೆ
ತ್ರಿಪುರಾದಲ್ಲಿ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದಿದೆ. ನಾಗಾಲ್ಯಾಂಡ್ ರಾಜ್ಯದಲ್ಲಿ ಬಿಜೆಪಿ ತನ್ನ ಮಿತ್ರ ಪಕ್ಷವಾದ ನ್ಯಾಶನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ ಜೊತೆ ಅಧಿಕಾರ ಉಳಿಸಿಕೊಂಡಿದೆ.

