Meghalaya

ಫೆ.16 ಕ್ಕೆ ತ್ರಿಪುರಾ, ಫೆ.27 ರಂದು ನಾಗಾಲ್ಯಾಂಡ್- ಮೇಘಾಲಯದಲ್ಲಿ ವಿಧಾನಸಭೆ ಚುನಾವಣೆ: ಚುನಾವಣಾ ಆಯೋಗ
ದೇಶ

ಫೆ.16 ಕ್ಕೆ ತ್ರಿಪುರಾ, ಫೆ.27 ರಂದು ನಾಗಾಲ್ಯಾಂಡ್- ಮೇಘಾಲಯದಲ್ಲಿ ವಿಧಾನಸಭೆ ಚುನಾವಣೆ: ಚುನಾವಣಾ ಆಯೋಗ

ನಾಗಾಲ್ಯಾಂಡ್, ಮೇಘಾಲಯ ಮತ್ತು ತ್ರಿಪುರಾ ವಿಧಾನಸಭೆಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ಬುಧವಾರ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.

ಮೇಘಾಲಯ: ಇಬ್ಬರು ಕಾಂಗ್ರೆಸ್ ಶಾಸಕರು ರಾಜೀನಾಮೆ, ಆಡಳಿತರೂಢ ಎನ್‌ಪಿಪಿ ಸೇರ್ಪಡೆ
ದೇಶ

ಮೇಘಾಲಯ: ಇಬ್ಬರು ಕಾಂಗ್ರೆಸ್ ಶಾಸಕರು ರಾಜೀನಾಮೆ, ಆಡಳಿತರೂಢ ಎನ್‌ಪಿಪಿ ಸೇರ್ಪಡೆ

ನಿರೀಕ್ಷೆಯಂತೆ ಪಕ್ಷದಿಂದ ಅಮಾನತುಗೊಂಡಿದ್ದ ಮೇಘಾಲಯದ ಇಬ್ಬರು ಕಾಂಗ್ರೆಸ್ ಶಾಸಕರಾದ ಅಂಪಾರೀನ್ ಲಿಂಗ್ಡೋಹ್ ಮತ್ತು ಮೊಹೆಂದ್ರೋ ರಾಪ್ಸಾಂಗ್ ಅವರು ಸೋಮವಾರ ವಿಧಾನಸಭೆ ಹಾಗೂ ಪಕ್ಷಕ್ಕೆ ರಾಜೀನಾಮೆ ನೀಡಿ...

ಮೇಘಾಲಯದ ಆಡಳಿತಾರೂಢ ಎನ್ ಪಿಪಿಯ ಇಬ್ಬರು ಸೇರಿ ನಾಲ್ವರು ಶಾಸಕರು ಬಿಜೆಪಿಗೆ ಸೇರ್ಪಡೆ
ದೇಶ

ಮೇಘಾಲಯದ ಆಡಳಿತಾರೂಢ ಎನ್ ಪಿಪಿಯ ಇಬ್ಬರು ಸೇರಿ ನಾಲ್ವರು ಶಾಸಕರು ಬಿಜೆಪಿಗೆ ಸೇರ್ಪಡೆ

ಮೇಘಾಲಯದ ಆಡಳಿತಾರೂಢ ನ್ಯಾಷನಲ್ ಪೀಪಲ್ಸ್ ಪಾರ್ಟಿ(ಎನ್ ಪಿಪಿ)ಯ ಇಬ್ಬರು ಶಾಸಕರು ಸೇರಿದಂತೆ ನಾಲ್ವರು ಶಾಸಕರು ಬುಧವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದು, ವಿಧಾನಸಭೆ ಚುನಾವಣೆಗೂ ಮುನ್ನ ಕೇಸರಿ ಪಕ್ಷ ಈಶಾನ್ಯ ಪ್ರದೇಶದಲ್ಲಿ...

ಡ್ರೋನ್ ಬಳಸಿ ಔಷಧಗಳ ತಲುಪಿಸುವ ಕಾರ್ಯ ಆರಂಭಿಸಿದ ಮೊದಲ ರಾಜ್ಯ ಮೇಘಾಲಯ
ದೇಶ

ಡ್ರೋನ್ ಬಳಸಿ ಔಷಧಗಳ ತಲುಪಿಸುವ ಕಾರ್ಯ ಆರಂಭಿಸಿದ ಮೊದಲ ರಾಜ್ಯ ಮೇಘಾಲಯ

ಡ್ರೋನ್ ಗಳ ಮೂಲಕ ಜನರಿಗೆ ಅಗತ್ಯ ವಸ್ತುಗಳನ್ನು ತಲುಪಿಸುವ ಪರಿಕಲ್ಪನೆ ಹೊಸತು. ಈಗ ಈ ಹೊಸತನ್ನು ಅಳವಡಿಸಿಕೊಂಡಿರುವ ಭಾರತದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಮೇಘಾಲಯ ಪಾತ್ರವಾಗಿದೆ. 

ಮೇಘಾಲಯದಲ್ಲಿ ಮೊಬೈಲ್ ಇಂಟರ್ನೆಟ್ ನಿಷೇಧ ಮುಂದುವರಿಕೆ
ದೇಶ

ಮೇಘಾಲಯದಲ್ಲಿ ಮೊಬೈಲ್ ಇಂಟರ್ನೆಟ್ ನಿಷೇಧ ಮುಂದುವರಿಕೆ

ಅಸ್ಸಾಂ-ಮೇಘಾಲಯ ಗಡಿ ಹಿಂಸಾಚಾರದ ಬಳಿಕ ಮೇಘಾಲಯ ಸರ್ಕಾರ ಏಳು ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಮತ್ತು ಡೇಟಾ ಸೇವೆಗಳನ್ನು ಅಮಾನತುಗೊಳಿಸಿತ್ತು. ಅದನ್ನು ಗುರುವಾರ ಇನ್ನೂ 48 ಗಂಟೆಗಳ ಕಾಲ ವಿಸ್ತರಿಸಿದೆ.

ಮೇಘಾಲಯ ಪೊಲೀಸರಿಂದ ಮಾಜಿ ಬಂಡುಕೋರ ನಾಯಕನ ಹತ್ಯೆ: ವರದಿ
ದೇಶ

ಮೇಘಾಲಯ ಪೊಲೀಸರಿಂದ ಮಾಜಿ ಬಂಡುಕೋರ ನಾಯಕನ ಹತ್ಯೆ: ವರದಿ

ಮೇಘಾಲಯ ಮಾಜಿ ಬಂಡುಕೋರ ನಾಯಕ ಚೆರಿಸ್ಟರ್‌ಫೀಲ್ಡ್ ಥಾಂಗ್‌ಖೀವ್ ಅವರನ್ನು ಮೇಘಾಲಯ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಹತ್ಯೆ ಮಾಡಲಾಗಿದೆ ಎಂದು ಏಕವ್ಯಕ್ತಿ ತನಿಖಾ ಆಯೋಗ ಶುಕ್ರವಾರ ವಿಧಾನಸಭೆಯಲ್ಲಿ ಮಂಡಿಸಿದ....

ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪ; ಮೇಘಾಲಯ ಬಿಜೆಪಿ ನಾಯಕ ಬರ್ನಾಡ್ ಎನ್ ಮರಕ್ ಬಂಧನ
ದೇಶ

ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪ; ಮೇಘಾಲಯ ಬಿಜೆಪಿ ನಾಯಕ ಬರ್ನಾಡ್ ಎನ್ ಮರಕ್ ಬಂಧನ

ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ಮೇಘಾಲಯ ಬಿಜೆಪಿಯ ಉಪಾಧ್ಯಕ್ಷ ಬರ್ನಾಡ್ ಎನ್ ಮರಕ್ ಅವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಮೇಘಾಲಯ ಬಿಜೆಪಿ ನಾಯಕನ ರೆಸಾರ್ಟ್ ಮೇಲೆ ಪೊಲೀಸ್ ದಾಳಿ ;'ವೇಶ್ಯಾಗೃಹ' ಪತ್ತೆ, 6 ಅಪ್ರಾಪ್ತ ಯುವತಿಯರ ರಕ್ಷಣೆ!
ದೇಶ

ಮೇಘಾಲಯ ಬಿಜೆಪಿ ನಾಯಕನ ರೆಸಾರ್ಟ್ ಮೇಲೆ ಪೊಲೀಸ್ ದಾಳಿ ;'ವೇಶ್ಯಾಗೃಹ' ಪತ್ತೆ, 6 ಅಪ್ರಾಪ್ತ ಯುವತಿಯರ ರಕ್ಷಣೆ!

ಮೇಘಾಲಯ ಬಿಜೆಪಿ ನಾಯಕನ ರೆಸಾರ್ಟ್ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದು ಈ ವೇಳೆ ರೆಸಾರ್ಟ್ ನಲ್ಲಿ ವೇಶ್ಯಾಗೃಹ ನಡೆಸುತ್ತಿದ್ದ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ.

ಅಸ್ಸಾಂನಲ್ಲಿ ಭಾರೀ ಮಳೆ, ಪ್ರವಾಹ ಪರಿಸ್ಥಿತಿ ಭೀಕರ: 42 ಮಂದಿ ಸಾವು, ಹೆದ್ದಾರಿ ಸಂಪರ್ಕ ಕಳೆದುಕೊಂಡ ಮೇಘಾಲಯ!
ದೇಶ

ಅಸ್ಸಾಂನಲ್ಲಿ ಭಾರೀ ಮಳೆ, ಪ್ರವಾಹ ಪರಿಸ್ಥಿತಿ ಭೀಕರ: 42 ಮಂದಿ ಸಾವು, ಹೆದ್ದಾರಿ ಸಂಪರ್ಕ ಕಳೆದುಕೊಂಡ ಮೇಘಾಲಯ!

ರಾಷ್ಟ್ರದ ಈಶಾನ್ಯ ಭಾಗದಲ್ಲಿ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ಭೀಕರವಾಗಿದೆ. ಅಸ್ಸಾಂ ಮತ್ತು ಮೇಘಾಲಯದಲ್ಲಿ ನೆರೆಯಿಂದಾಗಿ ಇದುವರೆಗೂ ಸಾವನ್ನಪ್ಪಿದವರ ಸಂಖ್ಯೆ 42ಕ್ಕೇರಿದೆ. ಪ್ರವಾಹದಿಂದ ಸುಮಾರು 40 ಲಕ್ಷ ಜನರು ಬಾಧಿತರಾಗಿದ್ದಾರೆ.