Meghana Raj

ಚಿರಂಜೀವಿ ಸರ್ಜಾ- ಮೇಘನಾ ರಾಜ್ ಪುತ್ರನಿಗೆ ನಾಮಕರಣ: ಜ್ಯೂನಿಯರ್ ಚಿರು ಹೆಸರು ಬಹಿರಂಗ!
ಕನ್ನಡ ಚಿತ್ರರಂಗದ ಮುದ್ದು ಮುಖದ ಚೆಲುವೆ ಮೇಘನಾ ರಾಜ್ ಹಾಗೂ ಸರ್ಜಾ ಕುಟುಂಬ ಸೆ.3, 2021ರಂದು ಜ್ಯೂನಿಯರ್ ಚಿರುಗೆ ಅದ್ಧೂರಿಯಾಗಿ ನಾಮಕರಣ ಮಾಡಿದ್ದಾರೆ.

ಹಿರಿಯ ನಟಿ ಪ್ರಮೀಳಾ ಜೋಷಾಯ್‍ಗೆ ಕೊರೋನಾ ಸೋಂಕು, ಆಸ್ಪತ್ರೆಗೆ ದಾಖಲು
ಹಿರಿಯ ನಟಿ ಪ್ರಮೀಳಾ ಜೋಷಾಯ್‍ಗೆ ಕೊರೋನಾ ಸೋಂಕು ತಗುಲಿದ್ದು ಭಾನುವಾರ ತಡರಾತ್ರಿ ಬೆಂಗಳೂರಿನ ಜಯನಗರದಲ್ಲಿನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಚಿರು ಪುತ್ರ, ಮೇಘನಾ ರಾಜ್ ಸುಂದರ್ ರಾಜ್ ಗೂ ಕೊರೋನಾ ಪಾಸಿಟಿವ್
ಇತ್ತೀಚೆಗಷ್ಟೇ ತೊಟ್ಟಿಲ ಶಾಸ್ತ್ರ ಮುಗಿಸಿ ನಿರುಮ್ಮಳವಾಗಿದ್ದ ಮೇಘನಾ ಹಾಗೂ ಅವರ ಪೋಷಕರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದೆ.

ನನಗೆ ನನ್ನ ಮಗನೇ ಶಕ್ತಿ, ಸ್ಫೂರ್ತಿ... ಮಗನನ್ನು ನೋಡಿದರೆ ಚಿರು ಕಾಣಿಸ್ತಾರೆ: ನಟಿ ಮೇಘನಾ ರಾಜ್
ನನಗೆ ನನ್ನ ಮಗನೇ ಶಕ್ತಿ, ಸ್ಪೂರ್ತಿ. ಚಿರು ಎಲ್ಲಾ ನನ್ನ ಕೈಯಿಂದ ಮಾಡಿಸಿದ್ದಾರೆ. ಚಿರು ಅಗಲಿಕೆಯ ನೋವು ಮರೆಯೋದು ಅಸಾಧ್ಯ. ಮಗನನ್ನು ನೋಡಿದರೆ ಚಿರು ಕಾಣಿಸುತ್ತಿದ್ದಾರೆಂದು ನಟಿ ಮೇಘನಾ ರಾಜ್ ಅವರು ಹೇಳಿದ್ದಾರೆ.

ಇಲ್ಲಿದೆ ನೋಡಿ ಚಿರು-ಮೇಘನಾ ಪುತ್ರನ ಫೋಟೋಗಳು!
ಸರ್ಜಾ ಮನೆಯಲ್ಲಿ ಸಂತಸ ಇಮ್ಮಡಿಸಿದೆ. ಕುಟುಂಬಕ್ಕೆ ಜೂನಿಯರ್ ಚಿರು ಸರ್ಜಾ ಎಂಟ್ರಿಯಾಗಿದೆ.

ಅಣ್ಣ ಚಿರಂಜೀವಿ ಸರ್ಜಾ ಮಗುವಿಗಾಗಿ ಬೆಳ್ಳಿ ತೊಟ್ಟಿಲು ಖರೀದಿಸಿದ ನಟ ಧ್ರುವ ಸರ್ಜಾ!
ಸ್ಯಾಂಡಲ್ವುಡ್ ನಟ ಚಿರಂಜೀವಿ ಸರ್ಜಾ ಅವರು ಅಕಾಲಿಕ ಮರಣ ಹೊಂದಿದ್ದರು. ಅಷ್ಟರಲ್ಲೇ ಚಿರು ಕುಡಿ ಮೇಘನಾ ರಾಜ್ ಅವರ ಹೊಟ್ಟೆಯಲ್ಲಿ ಬೆಳೆಯುತ್ತಿತ್ತು. ಇನ್ನು ಇತ್ತೀಚೆಗಷ್ಟೇ ಮೇಘನಾ ರಾಜ್ ಅವರು ಸೀಮಂತ ಶಾಸ್ತ್ರ ಕಾರ್ಯಕ್ರಮ ಸಹ ನಡೆದಿತ್ತು.

ಚಿರು ಬರ್ತಡೇ ದಿನವೇ ಜ್ಯೂನಿಯರ್ ಚಿರು ಸ್ವಾಗತಕ್ಕೆ ಸರ್ಜಾ ಫ್ಯಾಮಿಲಿ ಸಜ್ಜು!
ಅಕಾಲದಲ್ಲಿ ಕಣ್ಮರೆಯಾಗಿ ಕುಟುಂಬವರ್ಗ ಹಾಗೂ ಅಭಿಮಾನಿಗಳಿಗೆ ಆಘಾತ ನೀಡಿದ ಚಿರಂಜೀವಿ ಸರ್ಜಾರ ಮಗುವಿನ ಸ್ವಾಗತಕ್ಕೆ ಸರ್ಜಾ ಕುಟುಂಬ ಸಜ್ಜಾಗಿದೆ.

ಸೀಮಂತದ ನಂತರ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿಕೊಟ್ಟ ಮೇಘನಾ ರಾಜ್
ಮೊನ್ನೆ ಮೊನ್ನೆಯಷ್ಟೇ ಸೀಮಂತ ಆಚರಿಸಿಕೊಂಡಿದ್ದ ನಟ ಚಿರಂಜೀವಿ ಸರ್ಜಾ ಪತ್ನಿ ಮೇಘನಾ ರಾಜ್ ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ.

ನಿನ್ನ ನೆನಪೇ ನನಗೆ ಶ್ರೀರಕ್ಷೆ: ಸೀಮಂತದಲ್ಲಿ ಕಂಗೊಳಿಸಿದ ಮೇಘನಾ ಸರ್ಜಾ!
ಸ್ಯಾಂಡಲ್ ವುಡ್ ಪ್ರತಿಭಾನ್ವಿತ ನಟ ದಿವಂಗತ ಚಿರಂಜೀವಿ ಸರ್ಜಾ ಅವರ ಪತ್ನಿ ನಟಿ ಮೇಘನಾ ರಾಜ್ ಪತಿಯ ಅಗಲಿಕೆ ನೋವಿನ ನಡುವೆಯೇ ಸೀಮಂತ ಶಾಸ್ತ್ರ ಮಾಡಿಸಿಕೊಂಡಿದ್ದಾರೆ.

