ದೇಶಉತ್ತರ ಪ್ರದೇಶದಲ್ಲಿ ಮುಸ್ಲಿಂ ಜನಸಂಖ್ಯೆ ಹೆಚ್ಚಾಗಿದ್ದು, ಬಿಜೆಪಿ ಆಡಳಿತ ಕೊನೆಯಾಗುತ್ತೆ: SP ಶಾಸಕ ಮೆಹಬೂಬ್ ಅಲಿ
ಉತ್ತರ ಪ್ರದೇಶದಲ್ಲಿ ಮುಸ್ಲಿಂ ಸಮುದಾಯದ ಜನಸಂಖ್ಯೆ ಹೆಚ್ಚಳದ ಬಗ್ಗೆ ಮಾತನಾಡುತ್ತಾ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದರು. 2027ರಲ್ಲಿ ಉತ್ತರಪ್ರದೇಶದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯುವುದಾಗಿ ಶಾಸಕರು ಹೇಳಿಕೊಂಡಿದ್ದರು.