Mehbooba Mufti

ಮಾತುಕತೆಗೂ ಮುನ್ನ ಕಾಶ್ಮೀರದಲ್ಲಿ ಶಾಂತಿ ಮರುಸ್ಥಾಪಿಸುತ್ತೇವೆ: ಮೆಹಬೂಬಾ ಮುಫ್ತಿ
ಪ್ರತ್ಯೇಕತಾವಾದಿಗಳ ಜೊತೆಗಿನ ಮಾತುಕತೆಗೂ ಮುನ್ನ ಕಾಶ್ಮೀರದಲ್ಲಿ ಶಾಂತಿಯುತ ವಾತಾವರಣನ್ನು ಮರುಸ್ಥಾಪಿಸುತ್ತೇವೆಂದು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಯವರು ಹೇಳಿದ್ದಾರೆ...

ವಾಜಪೇಯಿ ಸರಿಯಿದ್ದರು, ಮೋದಿ ಸರಿಯಿಲ್ಲ ಎಂದು ಮುಫ್ತಿ ಒಪ್ಪಿಕೊಂಡಿದ್ದಾರೆ: ಕಾಂಗ್ರೆಸ್
ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರು ಸರಿಯಿದ್ದರು. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಡೆಯುತ್ತಿರುವ ಹಾದಿ ಸರಿಯಿಲ್ಲ ಎಂದು ಸ್ವತಃ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಯವರೇ ಒಪ್ಪಿಕೊಂಡಿದ್ದಾರೆಂದು...

ರಾಜ್ಯಪಾಲರ ಆಡಳಿತ ಹೇರಿದರೆ ಜಮ್ಮು-ಕಾಶ್ಮೀರದಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬರುತ್ತದೆ: ರಕ್ಷಣಾ ತಜ್ಞ
ಜಮ್ಮು ಮತ್ತು ಕಾಶ್ಮೀರದಲ್ಲಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ನೇತೃತ್ವ ಸರ್ಕಾರ ಅಡಳಿತ ನಡೆಸುವುದರಲ್ಲಿ ವಿಫಲವಾಗಿದ್ದು, ರಾಜ್ಯದಲ್ಲಿ ರಾಜ್ಯಪಾಲರ ಆಡಳಿತವನ್ನು ಹೇರಿದರೆ ಕಾಶ್ಮೀರದಲ್ಲಿನ ಪರಿಸ್ಥಿತಿ ನಿಯಂತ್ರಣಕ್ಕೆ ಬರಲಿದೆ ಎಂದು ರಕ್ಷಣಾ ತಜ್ಞ...

ಕಲ್ಲು ತೂರಾಟ, ಸೇನೆ ಪ್ರತೀಕಾರ ಅಂತ್ಯಗೊಳ್ಳುವವರೆಗೂ ಯಾವುದೇ ಮಾತುಕತೆಯಿಲ್ಲ: ಮುಫ್ತಿ
ಕಾಶ್ಮೀರದಲ್ಲಿ ಕಲ್ಲು ತೂರಾಟ ಮತ್ತು ಸೇನಾ ಪಡೆಗಳ ಪ್ರತೀಕಾರ ಅಂತ್ಯಗೊಳ್ಳುವವರೆಗೂ ಯಾವುದೇ ರೀತಿಯ ಮಾತುಕತೆ ನಡೆಸುವುದಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ...

ಭದ್ರತಾಧಿಕಾರಿಗಳಿಗೆ ಸಲಹೆ ಮುಫ್ತಿ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ: ಒಮರ್ ಅಬ್ದುಲ್ಲಾ
ಭದ್ರತೆ ಹಿನ್ನಲೆಯಲ್ಲಿ ಮನೆಗೆ ತೆರಳದಂತೆ ಪೊಲೀಸ್ ಸಿಬ್ಬಂದಿಗಳಿಗೆ ಜಮ್ಮು ಮತ್ತು ಕಾಶ್ಮೀರ ಸರ್ಕಾರ ಸಲಹೆ ನೀಡಿರುವುದು ಮುಫ್ತಿ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿಯಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಸೋಮವಾರ...

ಜಮ್ಮು-ಕಾಶ್ಮೀರ ಪ್ರವಾಹ: ಮೆಹಬೂಬಾ ಮುಫ್ತಿಗೆ ಪ್ರಧಾನ ಮೋದಿ ಕರೆ, ನೆರವಿನ ಭರವಸೆ
ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿರುವ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಯವರಿಗೆ ಕರೆ ಮಾಡಿ ಮಾತನಾಡಿದ್ದು, ಕೇಂದ್ರ ವತಿಯಿಂದ ಅಗತ್ಯ ನೆರವು ನೀಡುವುದಾಗಿ...

ಭಯೋತ್ಪಾದನೆಗೆ ಕುಮ್ಮಕ್ಕು ಕೊಡುವುದನ್ನು ನಿಲ್ಲಿಸಿ, ಪಾಕಿಸ್ತಾನಕ್ಕೆ ಮೆಹಬೂಬ ಆಗ್ರಹ
ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುವುದನ್ನು ನಿಲ್ಲಿಸಬೇಕು ಮತ್ತು ಕಣಿವೆಗೆ ಶಾಂತಿ ಹಿಂದಿರುಗಲು ಅನುವು ಮಾಡಿಕೊಡಬೇಕು ಎಂದು ಮುಖ್ಯಮಂತ್ರಿ ಮೆಹಬೂಬ ಮುಫ್ತಿ

ಜಮ್ಮು-ಕಾಶ್ಮೀರದ ಗಾಯವನ್ನು ಮೋದಿಯವರು ಮಾತ್ರ ಗುಣಪಡಿಸಲು ಸಾಧ್ಯ: ಮೆಹಬೂಬಾ ಮುಫ್ತಿ
ಜಮ್ಮು ಮತ್ತು ಕಾಶ್ಮೀರಕ್ಕಾಗಿರುವ ಗಾಯವನ್ನು ಕೇವಲ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಾತ್ರ ಗುಣಪಡಿಸಲು ಸಾಧ್ಯ ಎಂದು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಯವರು ಮಂಗಳವಾರ ಹೇಳಿದ್ದಾರೆ...

ಸಲ್ಮಾನ್'ಖಾನ್' ರನ್ನು ಕಾಶ್ಮೀರ ಪ್ರವಾಸೋದ್ಯಮ ರಾಯಭಾರಿ ಮಾಡಲು ಇಚ್ಛಿಸುತ್ತೇನೆ: ಸಿಎಂ ಮೆಹಬೂಬಾ
ಜಮ್ಮು ಮತ್ತು ಕಾಶ್ಮೀರದಲ್ಲೀಗ ರಾಜಕೀಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಪ್ರವಾಸಿಗರಿಗೆ ರಾಜ್ಯ ಸುರಕ್ಷಿತವಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಯವರು ಶುಕ್ರವಾರ ಹೇಳಿದ್ದಾರೆ...

