Mehbooba Mufti

ದೇಶದ್ರೋಹ ಚಟುವಟಿಕೆ: ಜಮ್ಮು ಮತ್ತು ಕಾಶ್ಮೀರದ 12 ಅಧಿಕಾರಿಗಳು ವಜಾ!
ಕಾಶ್ಮೀರದಲ್ಲಿ ಹಿಂಸಾಚಾರ ಪ್ರಚೋದನೆಗೆ ಕುಮ್ಮಕ್ಕು ನೀಡುವ ಮೂಲಕ ದೇಶದ್ರೋಹ ಚಟುವಟಿಕೆಯಲ್ಲಿ ಭಾಗಿಯಾದ ಆರೋಪದ ಮೇರೆಗೆ ಜಮ್ಮು ಮತ್ತು ಕಾಶ್ಮೀರದ 12 ಉನ್ನತ ಅಧಿಕಾರಿಗಳನ್ನು ಸೇವೆಯಿಂದ ವಜಾ ಮಾಡಲಾಗಿದೆ.

ಉರಿ ಉಗ್ರರ ದಾಳಿ: ಹುತಾತ್ಮ ಯೋಧರಿಗೆ ಸಿಎಂ ಮೆಹಬೂಬ ಮುಫ್ತಿ ಶ್ರದ್ಧಾಂಜಲಿ
ಉರಿಯಲ್ಲಿ ಉಗ್ರರ ದಾಳಿಗೆ ಬಲಿಯಾದ 20 ಭಾರತೀಯ ಯೋಧರಿಗೆ ಜಮ್ಮು ಮತ್ತು ಕಾಶ್ಮೀರ ಸಿಎಂ ಮೆಹಬೂಬಾ ಮುಫ್ತಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ....

ಮೆಹಬೂಬ ಮುಫ್ತಿ ನಾಯಿಯ ಬಾಲದಂತೆ, ನೇರ ಮಾಡಲು ಸಾಧ್ಯವಿಲ್ಲ: ಸುಬ್ರಮಣಿಯನ್ ಸ್ವಾಮಿ
ಪಿಡಿಪಿ ಮುಖ್ಯಸ್ಥೆ ಹಾಗೂ ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ನಾಯಿಯ ಬಾಲವಿದ್ದಂತೆ, ಅದನ್ನೂ ಎಂದಿಗೂ ನೇರ ಮಾಡಲು ಸಾಧ್ಯವಿಲ್ಲ ಎಂದು ಬಿಜೆಪಿ ...

ಸರ್ವಪಕ್ಷನಿಯೋಗದೊಂದಿಗಿನ ಮಾತುಕತೆಯನ್ನು ತಿರಸ್ಕರಿಸಿದ ಪ್ರತ್ಯೇಕತಾವಾದಿಗಳು
ಸರ್ವಪಕ್ಷನಿಯೋಗದೊಂದಿಗೆ ಮಾತುಕತೆ ನಡೆಸುವ ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಆಹ್ವಾನವನ್ನು ಪ್ರತ್ಯೇಕತಾವಾದಿ ನಾಯಕರು ಸಾರಾಸಗಟಾಗಿ ತಿರಸ್ಕರಿಸಿದ್ದಾರೆ.

ಮೆಹಬೂಬಾ ಮುಫ್ತಿ- ಮೋದಿ ಭೇಟಿಯನ್ನು ಟೀಕಿಸಿದ ಕಾಂಗ್ರೆಸ್
ಪ್ರಧಾನಿ ನರೇಂದ್ರ ಮೋದಿ- ಜಮ್ಮು-ಕಾಶ್ಮೀರ ಸಿಎಂ ಮೆಹಬೂಬಾ ಮುಫ್ತಿ ಅವರ ಭೇಟಿ ಉತ್ತರ ನೀಡುವುದಕ್ಕಿಂತ ಮತ್ತಷ್ಟು ಪ್ರಶ್ನೆಗಳು ಉದ್ಭವಿಸುವಂತೆ ಮಾಡಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಕಾಶ್ಮೀರ ಹಿಂಸಾಚಾರ: ಪಾಕ್‌ಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಮೊಹಬೂಬಾ ಮುಫ್ತಿ
ಪಾಕಿಸ್ತಾನ ಕಾಶ್ಮೀರ ಹಿಂಸಾಚಾರಕ್ಕೆ ನೇರವಾಗಿ ಬೆಂಬಲ ನೀಡುತ್ತಿದ್ದು, ನಮ್ಮ ವಿಚಾರದಲ್ಲಿ ಮಧ್ಯಪ್ರವೇಶಿಸಬೇಡಿ ಅದು ನಿಮಗೆ ಒಳ್ಳೆಯದಲ್ಲ ಎಂದು ಜಮ್ಮು...

ಕಾಶ್ಮೀರದಲ್ಲಿ ಹತ್ಯೆಯಾದವರು ಹಾಲು, ಟಾಫಿ ಕೊಳ್ಳಲು ಹೋದವರಲ್ಲ: ಮೆಹಬೂಬಾ
ಕಾಶ್ಮೀರ ಕಣಿವೆಯ ಗಲಭೆಗಳಲ್ಲಿ ಭದ್ರತಾ ಪಡೆಗಳು ನಡೆಸಿದ ಹತ್ಯೆಗಳನ್ನು ಸಮರ್ಥಿಸಿಕೊಂಡಿರುವ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ, ಬುಲೆಟ್ ಮತ್ತು ಪೆಲ್ಲೆಟ್ ಪೆಟ್ಟು ತಿಂದವರು ಹಾಲು ಅಥವಾ ಟಾಫಿ

ಹಿಂಸಾಚಾರ ಪಸರಿಸುತ್ತಿರುವವರು ಕಾಶ್ಮೀರಿಗಳಾಗಲು ಸಾಧ್ಯವಿಲ್ಲ: ಮೆಹಬೂಬಾ ಮುಫ್ತಿ
ಕಾಶ್ಮೀರದಲ್ಲಿ ಹಿಂಸಾಚಾರ ಪಸರಿಸುತ್ತಿರುವವರು ಕಾಶ್ಮೀರಿಗಳೇ ಅಲ್ಲ ಎಂದು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರು ಸೋಮವಾರ ಹೇಳಿದ್ದಾರೆ...

ಕಾಶ್ಮೀರ ಹಿಂಸಾಚಾರ: ಬಂದೂಕುಗಳು ನಮಗೆ ನ್ಯಾಯ ಕೊಡಿಸುವುದಿಲ್ಲ: ಮೆಹಬೂಬಾ ಮುಫ್ತಿ
ವಿವಾದಿತ ಕಾಶ್ಮೀರದ ವಿಚಾರದಲ್ಲಿ ಪಾಕಿಸ್ತಾನ ಸರ್ಕಾರ ಭಾರತದೊಂದಿಗೆ ಚರ್ಚೆ ನಡೆಸುವ ಅಗತ್ಯವಿದ್ದು, ಭಾರತದ ಗಡಿಯಲ್ಲಿ ಗುಂಡಿನ ದಾಳಿ ನಡೆಸುವುದರಿಂದ ಅವರಿಗೆ ನ್ಯಾಯ ಸಿಗುವುದಿಲ್ಲ...

