Mehbooba Mufti

ಕಾಶ್ಮೀರ: ಧ್ವಜಾರೋಹಣ ವೇಳೆ ಕೆಳಗೆ ಬಿದ್ದ ರಾಷ್ಟ್ರಧ್ವಜ, ತನಿಖೆಗೆ ಆದೇಶ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ರಾಷ್ಚ್ರಧ್ವಜಕ್ಕೆ ಅಪಮಾನವಾಗಿದ್ದು, ಸಿಎಂ ಮುಫ್ತಿ ಮೆಹಬೂಬಾ ಅವರು ಸ್ವಾತಂತ್ರ್ಯೋತ್ಸವ ನಿಮಿತ್ತ ಧ್ವಜಾರೋಹಣ ಮಾಡುತ್ತಿದ್ದ ವೇಳೆ ಧ್ವಜ ಕೆಳಗೆ ಬಿದ್ದಿದೆ.

ಕಾಶ್ಮೀರ ಗಲಭೆ: ಶವಗಳೊಂದಿಗೆ ರಾಜಕೀಯ ಬೇಡ ಎಂದ ಸಿಎಂ ಮೆಹಬೂಬಾ
ಕಾಶ್ಮೀರದಲ್ಲಿ ಅಶಾಂತಿ ಸೃಷ್ಟಿಸುವ ನಿಟ್ಟಿನಲ್ಲಿ ಕೆಲ ಪಟ್ಟಭದ್ರ ಹಿತಾಸಕ್ತಿಗಳು ಪ್ರಯತ್ನಿಸುತ್ತಿದ್ದು, ಪ್ರಜೆಗಳ ಶವಗಳೊಂದಿಗೆ ರಾಜಕೀಯ ಮಾಡುವುದು ಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ...

ಸಿಆರ್ ಪಿಎಫ್ ಯೋಧರ ಹತ್ಯೆಯಿಂದ ಕಾಶ್ಮೀರಕ್ಕೆ ಅವಮಾನ: ಮೆಹಬೂಬಾ ಮುಫ್ತಿ
ಜಮ್ಮು-ಕಾಶ್ಮೀರದ ಪುಲ್ವಾಮದ ಪ್ಯಾಂಪೋರ್ ನಲ್ಲಿರುವ ಸಿಆರ್ ಪಿಎಫ್ ಮೀಸಲು ಪಡೆ ಮೇಲೆ ಉಗ್ರರು ದಾಳಿ ನಡೆಸಿರುವ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜಮ್ಮು-ಕಾಶ್ಮೀರ ಮುಖ್ಯಮಂತ್ರಿ...

ಅನಂತನಾಗ್ ಉಪಚುನಾವಣೆ: ಮೆಹಬೂಬಾ ಮುಫ್ತಿಗೆ ಭರ್ಜರಿ ಜಯ
ಮಾಜಿ ಸಿಎಂ ಮುಫ್ತಿ ಮೊಹಮದ್ ಸಾವಿನಿಂದಾಗಿ ತೆರವಾಗಿದ್ದ ಅನಂತನಾಗ್ ಕ್ಷೇತ್ರದ ಉಪ ಚುನಾವಣೆಯಲ್ಲಿ ಮೆಹಬೂಬಾ ಮುಫ್ತಿ ಭರ್ಜರಿ ಜಯ ದಾಖಲಿಸಿದ್ದಾರೆ...

ಅನಾಥ ಹೆಣ್ಣುಮಕ್ಕಳಿಗೆ ಇಪ್ತಾರ್ ಕೂಟ ಆಯೋಜಿಸಿದ ಜಮ್ಮು-ಕಾಶ್ಮೀರ ಸಿಎಂ ಮೆಹಬೂಬಾ ಮುಫ್ತಿ
ಜಮ್ಮು-ಕಾಶ್ಮೀರ ಸಿಎಂ ಮೆಹಬೂಬಾ ಮುಫ್ತಿ ರಂಜಾನ್ ಅಂಗವಾಗಿ ಸುಮಾರು 200 ಕ್ಕೂ ಹೆಚ್ಚು ಅನಾಥ ಮಕ್ಕಳಿಗೆ ಇಫ್ತಾರ್ ಕೂಟ ಆಯೋಜಿಸಿದ್ದಾರೆ.

ಜಮ್ಮು-ಕಾಶ್ಮೀರ ಉಪಚುನಾವಣೆ: ಅನಂತ್ ನಾಗ್ ಕ್ಷೇತ್ರದಿಂದ ಮೆಹಬೂಬಾ ಮುಫ್ತಿ ನಾಮಪತ್ರ ಸಲ್ಲಿಕೆ
ಜಮ್ಮು-ಕಾಶ್ಮೀರ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಮೆಹಬೂಬಾ ಮುಫ್ತಿ ವಿಧಾನಸಭಾ ಉಪಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ.

ಕಾಶ್ಮೀರಿ ಪಂಡಿತರನ್ನು ವಾಪಸ್ ಕರೆತರುತ್ತೇವೆ: ಮೆಹಬೂಬಾ ಮುಫ್ತಿ
ನಿರಾಶ್ರಿತ ಕಾಶ್ಮೀರಿ ಪ೦ಡಿತರಿಗಾಗಿ ಪ್ರತ್ಯೇಕ ಕಾಲನಿ ನಿರ್ಮಾಣ ವಿಚಾರಕ್ಕೆ ಜಮ್ಮು ಮತ್ತು ಕಾಶ್ಮೀರದಾದ್ಯಂತ ತೀವ್ರ ವಿರೋಧ ವ್ಯಕ್ತವಾಗಿರುವ ಬೆನ್ನಲ್ಲೇ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಅವರು ನಿರಾಶ್ರಿತರಾಗಿರುವ ಕಾಶ್ಮೀರಿ ಪಂಡಿತರಿಗೆ ನೆಲೆ ಒದಗಿಸುತ್ತೇವೆ ಎಂದು ಹೇಳಿದ್ದಾರೆ.

ನಾಗರಿಕರ ಮೇಲೆ ಗುಂಡಿನ ದಾಳಿ ಪ್ರಕರಣ: ಪರಿಕ್ಕರ್ ನ ಭೇಟಿಯಾದ ಮೆಹಬೂಬ
ಹಂದ್ವಾರ್ ನಲ್ಲಿ ನಾಗರಿಕರ ಮೇಲೆ ಯೋಧರ ಗುಂಡು ಹಾರಿಸಿ ಇಬ್ಬರು ಯುವಕರನ್ನು ಬಲಿ ಪಡೆದ ವಿಷಯಕ್ಕೆ ಸಂಬಂಧಿಸಿದಂತೆ ಜಮ್ಮು ಕಾಶ್ಮೀರದ...

ರಾಜನಾಥ ಸಿಂಗ್ ಭೇಟಿಯಾಗಲಿರುವ ಮೆಹಬೂಬಾ ಮುಫ್ತಿ
ಜಮ್ಮು ಮತ್ತು ಕಾಶ್ಮೀರದಲ್ಲಿ ಅಧಿಕಾರಕ್ಕೆ ಬಂದ ನಂತರ ಇದೇ ಮೊದಲ ಬಾರಿಗೆ ಮೆಹಬೂಬಾ ಮುಫ್ತಿ ಅವರು ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಮಂಗಳವಾರ ಭೇಟಿಯಾಗಲಿದ್ದಾರೆಂದು...

