Mehbooba Mufti

ವಿದೇಶದಲ್ಲಿ ವ್ಯಾಸಂಗ ಮಾಡಲು ಪಾಸ್‌ಪೋರ್ಟ್ ಪಡೆದ ಮೆಹಬೂಬಾ ಪುತ್ರಿ ಇಲ್ತಿಜಾ ಮುಫ್ತಿ
ದೇಶ

ವಿದೇಶದಲ್ಲಿ ವ್ಯಾಸಂಗ ಮಾಡಲು ಪಾಸ್‌ಪೋರ್ಟ್ ಪಡೆದ ಮೆಹಬೂಬಾ ಪುತ್ರಿ ಇಲ್ತಿಜಾ ಮುಫ್ತಿ

ಸಿಐಡಿಯ ವ್ಯತಿರಿಕ್ತ ವರದಿಯ ಹೊರತಾಗಿಯೂ ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ, ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರ ಪುತ್ರಿ ಇಲ್ತಿಜಾ ಮುಫ್ತಿ ಅವರಿಗೆ ವಿದೇಶದಲ್ಲಿ ವ್ಯಾಸಂಗ ಮಾಡಲು ಎರಡು ವರ್ಷಗಳ ಸೀಮಿತ ಅವಧಿಗೆ...

ಪ್ರತಿಪಕ್ಷಗಳ ಮೇಲೆ ಬಿಜೆಪಿ ದಾಳಿಯ ಬಗ್ಗೆ ಪಿಡಿಪಿ ಮೌನವಾಗಿರುವುದಿಲ್ಲ: ಮೆಹಬೂಬಾ ಮುಫ್ತಿ
ದೇಶ

ಪ್ರತಿಪಕ್ಷಗಳ ಮೇಲೆ ಬಿಜೆಪಿ ದಾಳಿಯ ಬಗ್ಗೆ ಪಿಡಿಪಿ ಮೌನವಾಗಿರುವುದಿಲ್ಲ: ಮೆಹಬೂಬಾ ಮುಫ್ತಿ

ಭಾರತವನ್ನು ಬಿಜೆಪಿ ರಾಷ್ಟ್ರವನ್ನಾಗಿ ಮಾಡುವ ಗುರಿ ಸಾಧಿಸಲು ವಿರೋಧ ಪಕ್ಷಗಳ ಮೇಲೆ ಬಿಜೆಪಿ ನಡೆಸುತ್ತಿರುವ ದಾಳಿಯ ಬಗ್ಗೆ ತಮ್ಮ ಪಕ್ಷ ಮೌನವಾಗಿರುವುದಿಲ್ಲ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಸೋಮವಾರ ಹೇಳಿದ್ದಾರೆ.

'ಮೋದಿ ಇದ್ದರೆ ಎಲ್ಲವೂ ಸಾಧ್ಯ': ಶಿವಲಿಂಗಕ್ಕೆ ಮೆಹಬೂಬಾ ಮುಫ್ತಿ ಜಲಾಭಿಷೇಕಕ್ಕೆ ಪರ-ವಿರೋಧ ಚರ್ಚೆ
ದೇಶ

'ಮೋದಿ ಇದ್ದರೆ ಎಲ್ಲವೂ ಸಾಧ್ಯ': ಶಿವಲಿಂಗಕ್ಕೆ ಮೆಹಬೂಬಾ ಮುಫ್ತಿ ಜಲಾಭಿಷೇಕಕ್ಕೆ ಪರ-ವಿರೋಧ ಚರ್ಚೆ

ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಪೂಂಚ್ ಪ್ರವಾಸವು ಇದ್ದಕ್ಕಿದ್ದಂತೆ ಸುದ್ದಿ ಮಾಡುತ್ತಿದೆ. ಪೂಂಚ್ ಪ್ರವಾಸದ ವೇಳೆ ಮೆಹಬೂಬಾ ಮುಫ್ತಿ ಇಲ್ಲಿನ ನವಗ್ರಹ ದೇವಸ್ಥಾನಕ್ಕೆ ತೆರಳಿದ್ದರು.

ಬಿಜೆಪಿ ಕಾಶ್ಮೀರವನ್ನು ಅಫ್ಘಾನಿಸ್ತಾನವನ್ನಾಗಿ ಮಾಡಿದೆ: ಮೆಹಬೂಬಾ ಮುಫ್ತಿ
ದೇಶ

ಬಿಜೆಪಿ ಕಾಶ್ಮೀರವನ್ನು ಅಫ್ಘಾನಿಸ್ತಾನವನ್ನಾಗಿ ಮಾಡಿದೆ: ಮೆಹಬೂಬಾ ಮುಫ್ತಿ

ಬಿಜೆಪಿ ಜಮ್ಮು ಮತ್ತು ಕಾಶ್ಮೀರವನ್ನು ಅಫ್ಘಾನಿಸ್ತಾನವನ್ನಾಗಿ ಪರಿವರ್ತಿಸಿದೆ. ಬಿಜೆಪಿ ಸರ್ಕಾರ ಅತಿಕ್ರಮಣ ವಿರೋಧಿ ಅಭಿಯಾನದ ಅಡಿಯಲ್ಲಿ ಬಡವರು ಮತ್ತು ಅಂಚಿನಲ್ಲಿರುವವರ ಮನೆಗಳನ್ನು ಬುಲ್ಡೋಜರ್‌ಗಳನ್ನು ಬಳಸಿ ನೆಲಸಮ...

ಶೋಪಿಯಾನ್‌ನಲ್ಲಿ ಬಂಧಿತ ಉಗ್ರನ ಸಾವಿನ ತನಿಖೆಗೆ ಮೆಹಬೂಬಾ ಮುಫ್ತಿ ಆಗ್ರಹ!
ದೇಶ

ಶೋಪಿಯಾನ್‌ನಲ್ಲಿ ಬಂಧಿತ ಉಗ್ರನ ಸಾವಿನ ತನಿಖೆಗೆ ಮೆಹಬೂಬಾ ಮುಫ್ತಿ ಆಗ್ರಹ!

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರಗಾಮಿ ವಿರೋಧಿ ಕಾರ್ಯಾಚರಣೆ ವೇಳೆ ಬಂಧಿತ 'ಹೈಬ್ರಿಡ್' ಲಷ್ಕರ್-ಎ-ತೊಯ್ಬಾ ಉಗ್ರಗಾಮಿ ಹತ್ಯೆಗೈದ ಬಗ್ಗೆ ತನಿಖೆ ನಡೆಸುವಂತೆ ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಒತ್ತಾಯಿಸಿದ್ದಾರೆ.

ಭಾರತದಲ್ಲಿ ಮೂಲಭೂತ ಹಕ್ಕುಗಳು 'ಐಷಾರಾಮಿ' ಮತ್ತು 'ಅರ್ಹತೆ'ಗಳಾಗಿ ಮಾರ್ಪಟ್ಟಿವೆ: ಸಿಜೆಐಗೆ ಮೆಹಬೂಬಾ ಪತ್ರ
ದೇಶ

ಭಾರತದಲ್ಲಿ ಮೂಲಭೂತ ಹಕ್ಕುಗಳು 'ಐಷಾರಾಮಿ' ಮತ್ತು 'ಅರ್ಹತೆ'ಗಳಾಗಿ ಮಾರ್ಪಟ್ಟಿವೆ: ಸಿಜೆಐಗೆ ಮೆಹಬೂಬಾ ಪತ್ರ

ರಾಜಕೀಯ, ಸಾಮಾಜಿಕ ಮತ್ತು ಧಾರ್ಮಿಕ ವಿಷಯಗಳಲ್ಲಿ ಸರ್ಕಾರದ ರೇಖೆಯನ್ನು ಅನುಸರಿಸುವವರಿಗೆ ಮಾತ್ರ ದೇಶದಲ್ಲಿ ಮೂಲಭೂತ ಹಕ್ಕುಗಳು ಈಗ 'ಐಷಾರಾಮಿ' ಮತ್ತು 'ಅರ್ಹತೆಗಳು' ಆಗಿವೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಆರೋಪಿಸಿದ್ದಾರೆ.

ಕಾಶ್ಮೀರ: 'ಭಾರತ್ ಜೋಡೋ ಯಾತ್ರೆ'ಯಲ್ಲಿ ಮೆಹಬೂಬಾ ಮುಫ್ತಿ ಭಾಗಿ
ದೇಶ

ಕಾಶ್ಮೀರ: 'ಭಾರತ್ ಜೋಡೋ ಯಾತ್ರೆ'ಯಲ್ಲಿ ಮೆಹಬೂಬಾ ಮುಫ್ತಿ ಭಾಗಿ

ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೆ, ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ "ಭಾರತ್ ಜೋಡೋ ಯಾತ್ರೆ"ಯಲ್ಲಿ ಭಾಗವಹಿಸುವುದಾಗಿ ಮಂಗಳವಾರ ಹೇಳಿದ್ದಾರೆ.

ಕಾಶ್ಮೀರಿ ಪಂಡಿತರನ್ನು ರಕ್ಷಿಸುವಲ್ಲಿ ಬಿಜೆಪಿ ಸರ್ಕಾರ ವಿಫಲವಾಗಿದೆ: ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ
ದೇಶ

ಕಾಶ್ಮೀರಿ ಪಂಡಿತರನ್ನು ರಕ್ಷಿಸುವಲ್ಲಿ ಬಿಜೆಪಿ ಸರ್ಕಾರ ವಿಫಲವಾಗಿದೆ: ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ

ಕಾಶ್ಮೀರಿ ಪಂಡಿತರ ನೋವು ಮತ್ತು ಸಂಕಟವನ್ನು ಬಿಜೆಪಿ ಬಳಸಿಕೊಳ್ಳುತ್ತಿದೆ ಮತ್ತು ಕಾಶ್ಮೀರದಲ್ಲಿ ಅಲ್ಪಸಂಖ್ಯಾತ ಸಮುದಾಯವನ್ನು ರಕ್ಷಿಸಲು ಸರ್ಕಾರ ವಿಫಲವಾಗಿದೆ ಎಂದು ಎಂದು ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಮಂಗಳವಾರ ಆರೋಪಿಸಿದ್ದಾರೆ.

ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ, ಏಳು ಮಾಜಿ ಶಾಸಕರಿಗೆ ಸರ್ಕಾರಿ ಕಟ್ಟಡ ತೆರವಿಗೆ ನೋಟಿಸ್ ಜಾರಿ
ದೇಶ

ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ, ಏಳು ಮಾಜಿ ಶಾಸಕರಿಗೆ ಸರ್ಕಾರಿ ಕಟ್ಟಡ ತೆರವಿಗೆ ನೋಟಿಸ್ ಜಾರಿ

ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಅಧಿಕಾರಿಗಳು ಭಾನುವಾರ ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಮತ್ತು ಏಳು ಮಾಜಿ ಶಾಸಕರಿಗೆ ಸರ್ಕಾರಿ ವಸತಿ ಕ್ವಾರ್ಟರ್ಸ್‌ಗಳನ್ನು ಖಾಲಿಮಾಡುವಂತೆ ಸೂಚಿಸಿದ್ದಾರೆ.