ಕ್ರಿಕೆಟ್ಬಾಂಗ್ಲಾದೇಶದ ಮೆಹದಿ ಹಸನ್ ಮಿರಾಜ್ ಗೆ ಕೊಹ್ಲಿಯಿಂದ ಟೀಂ ಇಂಡಿಯಾ ಜೆರ್ಸಿ ಉಡುಗೊರೆ
ಬಾಂಗ್ಲಾದೇಶದ ಆಲ್ ರೌಂಡರ್ ಮೆಹದಿ ಹಸನ್ ಮಿರಾಜ್ ಅವರಿಗೆ ಟೀಂ ಇಂಡಿಯಾ ಬ್ಯಾಟರ್ ವಿರಾಟ್ ಕೊಹ್ಲಿ ವಿಶೇಷವಾದ ಉಡುಗೊರೆ ನೀಡಿದ್ದಾರೆ. ಭಾನುವಾರ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿ ಗೆದ್ದ ನಂತರ ತಮ್ಮ ಹಸ್ತಾಕ್ಷರವಿರುವ ಟೀಂ ಇಂಡಿಯಾದ ಜೆರ್ಸಿಯನ್ನು ನೀಡಿದ್ದಾರೆ.