ಈ ವರ್ಷ 4,000ಕ್ಕೂ ಹೆಚ್ಚು ಭಾರತೀಯ ಮಹಿಳೆಯರು ಮೆಹ್ರಮ್ ಇಲ್ಲದೆ ಹಜ್ ಯಾತ್ರೆಯನ್ನು ಪೂರ್ಣಗೊಳಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.