ದೇಶಶ್ರದ್ಧಾ ವಾಲ್ಕರ್-ಅಫ್ತಾಬ್ ವಾದದ ಆಡಿಯೋ ಕ್ಲಿಪ್, ಧ್ವನಿ ಮಾದರಿ ಸಂಗ್ರಹಕ್ಕೆ ಮುಂದಾದ ಸಿಬಿಐ ವಿಧಿವಿಜ್ಞಾನ ಕಚೇರಿ
ದೆಹಲಿಯ ಮೆಹ್ರೌಲಿಯಲ್ಲಿ ನಡೆದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ತನಿಖಾಧಿಕಾರಿಗಳು ಅಫ್ತಾಬ್ ಅಮಿನ್ ಪೂನಾವಾಲಾ ಮತ್ತು ಶ್ರದ್ಧಾ ವಾಲ್ಕರ್ ಆಡಿಯೋ ಕ್ಲಿಪ್ ಅನ್ನು ವಶಪಡಿಸಿಕೊಂಡಿದ್ದಾರೆ ಎಂದು ಮೂಲಗಳು ಸೋಮವಾರ ತಿಳಿಸಿವೆ.