Mehul Choksi

ಮೆಹುಲ್ ಚೋಕ್ಸಿ ವಿರುದ್ಧದ ವಂಚನೆ ಪ್ರಕರಣಕ್ಕೆ ಸುಪ್ರೀಂ ಕೋರ್ಟ್ ನಿಂದ ಮರು ಜೀವ!
ದೇಶ

ಮೆಹುಲ್ ಚೋಕ್ಸಿ ವಿರುದ್ಧದ ವಂಚನೆ ಪ್ರಕರಣಕ್ಕೆ ಸುಪ್ರೀಂ ಕೋರ್ಟ್ ನಿಂದ ಮರು ಜೀವ!

ಪರಾರಿಯಾಗಿರುವ ಉದ್ಯಮಿ ಮೆಹುಲ್ ಚೋಕ್ಸಿ ವಿರುದ್ಧದ ವಂಚನೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಮರುಸ್ಥಾಪಿಸಿದೆ. 

ಮೆಹುಲ್ ಚೋಕ್ಸಿಗೆ ರೂ 5.35 ಕೋಟಿ ಡಿಮ್ಯಾಂಡ್ ನೋಟಿಸ್ ನೀಡಿದ ಸೆಬಿ
ದೇಶ

ಮೆಹುಲ್ ಚೋಕ್ಸಿಗೆ ರೂ 5.35 ಕೋಟಿ ಡಿಮ್ಯಾಂಡ್ ನೋಟಿಸ್ ನೀಡಿದ ಸೆಬಿ

ಮಹತ್ವದ ಬೆಳವಣಿಗೆಯಲ್ಲಿ ವಂಚನೆಯ ವಹಿವಾಟಿಗೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಸೆಬಿ ಉದ್ಯಮಿ ಮೆಹುಲ್ ಚೋಕ್ಸಿಗೆ ಬಹುಕೋಟಿ ರೂಗಳ ಡಿಮ್ಯಾಂಡ್ ನೋಟಿಸ್ ನೀಡಿದೆ.

ಮೆಹುಲ್ ಚೋಕ್ಸಿ ವಿರುದ್ಧ ರೆಡ್ ನೋಟಿಸ್ ಮರುಸ್ಥಾಪಿಸಲು ಕೋರಿದ ಸಿಬಿಐ: ಏಜೆನ್ಸಿ ಹೇಳಿಕೆ
ದೇಶ

ಮೆಹುಲ್ ಚೋಕ್ಸಿ ವಿರುದ್ಧ ರೆಡ್ ನೋಟಿಸ್ ಮರುಸ್ಥಾಪಿಸಲು ಕೋರಿದ ಸಿಬಿಐ: ಏಜೆನ್ಸಿ ಹೇಳಿಕೆ

ಪಂಜಾಬ್ ನ್ಯಾಶನಲ್ ಬ್ಯಾಂಕ್‌ನಲ್ಲಿ 13,000 ಕೋಟಿ ರೂಪಾಯಿ ಬ್ಯಾಂಕ್ ವಂಚನೆಯಲ್ಲಿ ಬೇಕಾಗಿರುವ ವಿದೇಶಕ್ಕೆ ಪರಾರಿಯಾಗಿರುವ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿ ವಿರುದ್ಧ ರೆಡ್ ನೋಟಿಸ್ ಮರುಸ್ಥಾಪಿಸಲು ಇಂಟರ್‌ಪೋಲ್ ಫೈಲ್‌ಗಳ ನಿಯಂತ್ರಣ ಆಯೋಗವನ್ನು (ಸಿಸಿಎಫ್) ಸಿಬಿಐ ಕೇಳಿದೆ ಎಂದು ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ.

ಪ್ರತಿಪಕ್ಷ ನಾಯಕರಿಗೆ ಇಡಿ-ಸಿಬಿಐ, ಮೆಹುಲ್ ಚೋಕ್ಸಿಗೆ ಇಂಟರ್‌ಪೋಲ್ ಇಲ್ಲ: ಮಲ್ಲಿಕಾರ್ಜುನ ಖರ್ಗೆ
ದೇಶ

ಪ್ರತಿಪಕ್ಷ ನಾಯಕರಿಗೆ ಇಡಿ-ಸಿಬಿಐ, ಮೆಹುಲ್ ಚೋಕ್ಸಿಗೆ ಇಂಟರ್‌ಪೋಲ್ ಇಲ್ಲ: ಮಲ್ಲಿಕಾರ್ಜುನ ಖರ್ಗೆ

ವಿದೇಶಕ್ಕೆ ಪರಾರಿಯಾಗಿರುವ ವಜ್ರ ವ್ಯಾಪಾರಿ ಮೆಹುಲ್ ಚೋಕ್ಸಿ ಹೆಸರನ್ನು ಇಂಟರ್‌ಪೋಲ್ ತನ್ನ ರೆಡ್ ನೋಟಿಸ್ ಪಟ್ಟಿಯಿಂದ ಕೈಬಿಟ್ಟ ನಂತರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಪಿಎನ್ ಬಿ ವಂಚನೆ ಪ್ರಕರಣ: ಉದ್ಯಮಿ ಮೆಹುಲ್ ಚೋಕ್ಸಿಗೆ ಜಾಮೀನು, ಆ್ಯಂಟಿಗುವಾದಲ್ಲಿ ಚಿಕಿತ್ಸೆಗೆ ಕೋರ್ಟ್ ಅನುಮತಿ
ದೇಶ

ಪಿಎನ್ ಬಿ ವಂಚನೆ ಪ್ರಕರಣ: ಉದ್ಯಮಿ ಮೆಹುಲ್ ಚೋಕ್ಸಿಗೆ ಜಾಮೀನು, ಆ್ಯಂಟಿಗುವಾದಲ್ಲಿ ಚಿಕಿತ್ಸೆಗೆ ಕೋರ್ಟ್ ಅನುಮತಿ

ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ಸಾವಿರಾರೂ ಕೋಟಿ ರೂ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡೊಮೆನಿಕಾದಲ್ಲಿ ಬಂಧನದಲ್ಲಿರುವ ಉದ್ಯಮಿ ಮೆಹುಲ್ ಚೋಕ್ಸಿಗೆ ಕೊನೆಗೂ ಜಾಮೀನು ದೊರೆತಿದೆ.

'ನಾನ್ಸೆನ್ಸ್': ಚೋಕ್ಸಿ ಅಪಹರಣ ಸಂಚಿನಲ್ಲಿ ಸರ್ಕಾರ ಭಾಗಿ; ಆರೋಪ ತಳ್ಳಿ ಹಾಕಿದ ಡೊಮಿನಿಕಾ ಪ್ರಧಾನಿ
ವಿದೇಶ

'ನಾನ್ಸೆನ್ಸ್': ಚೋಕ್ಸಿ ಅಪಹರಣ ಸಂಚಿನಲ್ಲಿ ಸರ್ಕಾರ ಭಾಗಿ; ಆರೋಪ ತಳ್ಳಿ ಹಾಕಿದ ಡೊಮಿನಿಕಾ ಪ್ರಧಾನಿ

ಭಾರತ ಮೂಲದ ಉಧ್ಯಮಿ ಮೆಹುಲ್ ಚೋಕ್ಸಿ ಅಪಹರಣದಲ್ಲಿ ಡೊಮಿನಿಕಾ ಸರ್ಕಾರದ ಕೈವಾಡವಿದೆ ಎಂಬ ಆರೋಪವನ್ನು ಡೊಮೆನಿಕಾ ಪ್ರಧಾನಿ ರೂಸ್‌ವೆಲ್ಟ್‌ ಸ್ಕೆರ‍್ರಿಟ್ ತೀವ್ರವಾಗಿ ಖಂಡಿಸಿದ್ದಾರೆ.

ಮಲ್ಯ, ಚೋಕ್ಸಿ, ನೀರವ್ ಮೋದಿಯ 8,442 ಕೋಟಿ ರೂ. ಮೌಲ್ಯದ ಆಸ್ತಿ ಸಾರ್ವಜನಿಕ ಬ್ಯಾಂಕುಗಳಿಗೆ ವರ್ಗಾವಣೆ: ಜಾರಿ ನಿರ್ದೇಶನಾಲಯ 
ವಾಣಿಜ್ಯ

ಮಲ್ಯ, ಚೋಕ್ಸಿ, ನೀರವ್ ಮೋದಿಯ 8,442 ಕೋಟಿ ರೂ. ಮೌಲ್ಯದ ಆಸ್ತಿ ಸಾರ್ವಜನಿಕ ಬ್ಯಾಂಕುಗಳಿಗೆ ವರ್ಗಾವಣೆ: ಜಾರಿ ನಿರ್ದೇಶನಾಲಯ 

ಉದ್ಯಮಿಗಳಾದ ವಿಜಯ್ ಮಲ್ಯ, ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿಯವರು ಮಾಡಿದ್ದ ವಂಚನೆಯಿಂದ ನಷ್ಟ ಅನುಭವಿಸಿದ್ದ ಸಾರ್ವಜನಿಕ ವಲಯ ಬ್ಯಾಂಕುಗಳಿಗೆ 8,441.5 ಕೋಟಿ ರೂಪಾಯಿ ಮೌಲ್ಯದ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ ವರ್ಗಾಯಿಸಿದೆ.

ಚೋಕ್ಸಿ ತ್ವರಿತಗತಿ ಗಡಿಪಾರಿಗೆ ಡೊಮಿನಿಕಾದೊಂದಿಗೆ ಸರ್ಕಾರ ಸಕ್ರಿಯವಾಗಿ ತೊಡಗಿಸಿಕೊಂಡಿದೆ: ಎಂಇಎ
ದೇಶ

ಚೋಕ್ಸಿ ತ್ವರಿತಗತಿ ಗಡಿಪಾರಿಗೆ ಡೊಮಿನಿಕಾದೊಂದಿಗೆ ಸರ್ಕಾರ ಸಕ್ರಿಯವಾಗಿ ತೊಡಗಿಸಿಕೊಂಡಿದೆ: ಎಂಇಎ

ಪರಾರಿಯಾಗಿರುವ ವಜ್ರ ವ್ಯಾಪಾರಿ ಮೆಹುಲ್ ಚೋಕ್ಸಿ ಅವರನ್ನು ತ್ವರಿತವಾಗಿ ಗಡಿಪಾರು ಮಾಡುವುದು ಹಾಗೂ ಭಾರತಕ್ಕೆ ಹಸ್ತಾಂತರಿಸುವ ಸಂಬಂಧ ಡೊಮಿನಿಕಾದೊಂದಿಗೆ ಭಾರತ ಸರ್ಕಾರ ಸಕ್ರಿಯವಾಗಿ ತೊಡಗಿಸಿಕೊಂಡಿದೆ ಎಂದು ವಿದೇಶಾಂಗ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ. 

ಪಿಎನ್‌ಬಿ ಹಗರಣ: ಸಿಬಿಐನಿಂದ ಮೆಹುಲ್ ಚೋಕ್ಸಿ ವಿರುದ್ಧ ಪೂರಕ ಚಾರ್ಜ್‌ಶೀಟ್ ಸಲ್ಲಿಕೆ
ವಾಣಿಜ್ಯ

ಪಿಎನ್‌ಬಿ ಹಗರಣ: ಸಿಬಿಐನಿಂದ ಮೆಹುಲ್ ಚೋಕ್ಸಿ ವಿರುದ್ಧ ಪೂರಕ ಚಾರ್ಜ್‌ಶೀಟ್ ಸಲ್ಲಿಕೆ

ಗೀತಾಂಜಲಿ ಗ್ರೂಪ್ ಆಫ್ ಕಂಪನಿಗಳ ಮಾಜಿ ಮುಖ್ಯಸ್ಥ ಮೆಹುಲ್ ಚೋಕ್ಸಿ ವಿರುದ್ಧ ಸಿಬಿಐ ಹೊಸದಾಗಿ ಚಾರ್ಜ್ ಶೀಟ್ ಸಲ್ಲಿಸಿದೆ, ಪಿಎನ್‌ಬಿಯಲ್ಲಿ 7,080 ಕೋಟಿ ರೂ.ಗಳ ಮೊತ್ತದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುನೀಲ್ ವರ್ಮಾ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಾಗಿದೆ.