Mehul Choksi

ಡೊಮಿನಿಕಾದಲ್ಲಿ ವಿಚಾರಣೆ ಮುಗಿಯುವವರೆಗೆ ಮೆಹುಲ್ ಚೋಕ್ಸಿ ಭಾರತಕ್ಕೆ ಮರಳಲ್ಲ: ವಕೀಲ
ಡೊಮಿನಿಕಾದಲ್ಲಿ ವಿಚಾರಣೆ ಮುಗಿಯುವವರೆಗೂ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿ ಅವರನ್ನು ಭಾರತಕ್ಕೆ ವಾಪಸ್ ಕಳುಹಿಸಲಾಗುವುದಿಲ್ಲ ಎಂದು ಚೋಕ್ಸಿ ಪರ ವಕೀಲ ಹೇಳಿದ್ದಾರೆ.

ವಜ್ರೋದ್ಯಮಿ ಮೆಹುಲ್ ಚೋಕ್ಸಿಗೆ ಡೊಮಿನಿಕಾ ಹೈಕೋರ್ಟ್ ಜಾಮೀನು ನಿರಾಕರಣೆ
ಸಾವಿರಾರು ಕೋಟಿ ರೂಪಾಯಿ ಬ್ಯಾಂಕ್ ಗೆ ವಂಚಿಸಿ ದೇಶ ಬಿಟ್ಟು ಪರಾರಿಯಾಗಿದ್ದ ವಜ್ರೋದ್ಯಮಿ ಮೆಹುಲ್ ಚೋಕ್ಸಿಗೆ ಡೊಮಿನಿಕಾದ ಹೈಕೋರ್ಟ್ ಜಾಮೀನು ನಿರಾಕರಿಸಿದೆ.

ಮೆಹುಲ್ ಚೋಕ್ಸಿ ಜಾಮೀನು ಅರ್ಜಿ ವಿಚಾರಣೆ ಜೂನ್ 11ಕ್ಕೆ ಮುಂದೂಡಿಕೆ
ಪರಾರಿಯಾದ ವಜ್ರ ವ್ಯಾಪಾರಿ ಮೆಹುಲ್ ಚೋಕ್ಸಿ ಜಾಮೀನು ವಿಚಾರಣೆಯನ್ನು ಡೊಮಿನಿಕಾ ಹೈಕೋರ್ಟ್ ಜೂನ್ 11 ಕ್ಕೆ ಮುಂದೂಡಿದೆ ಎಂದು ಸ್ಥಳೀಯ ಮಾಧ್ಯಮ ವರದಿಗಳು ತಿಳಿಸಿವೆ.

'ಸ್ನೇಹಿತೆ ಬಾಬರಾ ಇಂಡಿಯನ್ ಎಜೆಂಟ್' ಎಂದ ವಜ್ರದ ವ್ಯಾಪಾರಿ; ಚೋಕ್ಸಿ ಹಕ್ಕುಗಳನ್ನು ಗೌರವಿಸಲಾಗುವುದು: ಡೊಮಿನಿಕಾ ಪಿಎಂ
ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿಯ ಭಾರತೀಯ ನಾಗರಿಕ ಹಕ್ಕುಗಳನ್ನು ಗೌರವಿಸಲಾಗುವುದು, ಮುಂದಿನ ಕ್ರಮಗಳ ಬಗ್ಗೆ ನ್ಯಾಯಾಲಯ ನಿರ್ಧರಿಸಲಿದೆ ಎಂದು ಡೊಮಿನಿಕಾದ ಪ್ರಧಾನಿ ರೂಸ್ ವೆಲ್ಟ್ ಸ್ಕೆರಿಟ್ ಹೇಳಿದ್ದಾರೆ.

ಸ್ನೇಹಿತೆಯನ್ನು ನೋಡಲು ಹೋಗಿದ್ದಾಗ 8 ರಿಂದ 10 ಮಂದಿಯಿಂದ ನನ್ನ ಮೇಲೆ ಮಾರಣಾಂತಿಕ ಹಲ್ಲೆ: ಮೆಹುಲ್ ಚೋಕ್ಸಿ
ಸ್ನೇಹಿತರನ್ನು ನೋಡಲು ಹೋಗಿದ್ದಾಗ ಡೊಮೆನಿಕಾದಲ್ಲಿ 8 ರಿಂದ 10 ಮಂದಿ ನನ್ನ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದರು ಎಂದು ಉದ್ಯಮಿ ಮೆಹುಲ್ ಚೋಕ್ಸಿ ಹೇಳಿದ್ದಾರೆ.

ಮೆಹುಲ್ ಚೋಕ್ಸಿ ಡೊಮಿನಿಕಾದಲ್ಲಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದು ಹೇಗೆ ಗೊತ್ತಾ?
ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿ ಬಂಧನದ ಸುತ್ತ ವಿವಾದಗಳು ಎದ್ದಿರುವಂತೆಯೇ, ಡೊಮಿನಿಕಾದ ರೋಸೌನಲ್ಲಿ ಚೋಕ್ಸಿಯನ್ನು ಹೇಗೆ ಪೊಲೀಸರು ಬಂಧಿಸಿದರು ಎಂಬುದನ್ನು ಪ್ರತ್ಯಕ್ಷದರ್ಶಿಯೊಬ್ಬರು ಬಹಿರಂಗಪಡಿಸಿದ್ದಾರೆ. ದೇಶದ ಸಿಐಡಿ ತಂಡ ರೋಸ್ ನಲ್ಲಿಯೇ ಚೋಕ್ಸಿಯನ್ನು ಬಂಧಿಸಿದ್ದರು.

ಮೆಹುಲ್ ಚೋಕ್ಸಿಯನ್ನು ಕರೆತರಲು ಡೊಮಿನಿಕಾಗೆ ತೆರಳಿದ್ದ ಭಾರತೀಯ ತಂಡ ಬರಿಗೈಯಲ್ಲಿ ವಾಪಸ್
ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ಸಾವಿರಾರು ಕೋಟಿ ವಂಚಿಸಿ ವಿದೇಶಕ್ಕೆ ಪರಾರಿಯಾಗಿದ್ದ ಉದ್ಯಮಿ ಮೆಹುಲ್ ಚೋಕ್ಸಿಯನ್ನು ಕರೆತರಲು ಡೊಮಿನಿಕಾಗೆ ತೆರಳಿದ್ದ ಭಾರತೀಯ ತಂಡ ಬರಿಗೈಯಲ್ಲಿ ವಾಪಸಾಗಿದೆ.

ಚೋಕ್ಸಿಯನ್ನು ಡೊಮಿನಿಕಾದಿಂದ ನೇರವಾಗಿ ಭಾರತಕ್ಕೆ ವಾಪಸ್ ಕಳಿಸಲು ಆಂಟಿಗುವಾ-ಬಾರ್ಬುಡಾ ಆದ್ಯತೆ: ವರದಿ
ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ಸಾವಿರಾರು ಕೋಟಿ ವಂಚಿಸಿ ವಿದೇಶಕ್ಕೆ ಪರಾರಿಯಾಗಿದ್ದ ಉದ್ಯಮಿ ಮೆಹುಲ್ ಚೋಕ್ಸಿಯನ್ನು ಡೊಮಿನಿಕಾದಿಂದ ನೇರವಾಗಿ ಭಾರತಕ್ಕೆ ವಾಪಸ್ ಕಳುಹಿಸಲು ಆಂಟಿಗುವಾ ಮತ್ತು ಬಾರ್ಬುಡಾ ಆದ್ಯತೆ ನೀಡಿದೆ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ.

'ಪಿಎನ್ ಬಿ' ವಂಚನೆ ಪ್ರಕರಣ: ಮೆಹುಲ್ ಚೋಕ್ಸಿಗೆ ಡೊಮೆನಿಕಾ ಕೋರ್ಟ್ ಜಾಮೀನು ನಿರಾಕರಣೆ
ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ಸಾವಿರಾರು ಕೋಟಿ ವಂಚಿಸಿ ವಿದೇಶಕ್ಕೆ ಪರಾರಿಯಾಗಿದ್ದ ಉದ್ಯಮಿ ಮೆಹುಲ್ ಚೋಕ್ಸಿಯ ಜಾಮೀನು ಅನ್ನು ಡೊಮೆನಿಕಾ ಕೋರ್ಟ್ ನಿರಾಕರಿಸಿದೆ.

