Mehul Choksi

ಮೆಹುಲ್ ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರಿಸಿ, ಆತ ದೇಶದ ಅತಿ ದೊಡ್ಡ ಅಪರಾಧಿ: ಡೊಮೆನಿಕಾಗೆ ಭಾರತ ಆಗ್ರಹ
ಡೊಮೆನಿಕಾದಲ್ಲಿ ಬಂಧನಕ್ಕೀಡಾಗಿರುವ ಉದ್ಯಮಿ ಮೆಹುಲ್ ಚೋಕ್ಸಿಯನ್ನು ಕೂಡಲೇ ಭಾರತಕ್ಕೆ ಹಸ್ತಾಂತರಿಸಿ ಎಂದು ಭಾರತ ಡೊಮೆನಿಕಾ ಸರ್ಕಾರಕ್ಕೆ ಆಗ್ರಹಿಸಿದೆ.

ಮೆಹುಲ್ ಚೋಕ್ಸಿ ಗಡಿಪಾರು: ಡೊಮಿನಿಕಾಗೆ ವಿಮಾನ ಕಳುಹಿಸಿದ ಭಾರತ!
ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ 13,500 ಕೋಟಿ ರೂ. ವಂಚಿಸಿ ಭಾರತದಿಂದ ತಲೆಮರೆಸಿಕೊಂಡಿರುವ ವಜ್ರದವ್ಯಾಪಾರಿ ಮೆಹುಲ್ ಚೋಕ್ಸಿ ಗಡಿಪಾರಿಗೆ ಸಂಬಂಧಿಸಿದ ದಾಖಲಾತಿ ಇರುವ ಖಾಸಗಿ ಜೆಟ್ ವಿಮಾನವೊಂದನ್ನು ಭಾರತ ಕಳುಹಿಸಿದೆ ಎಂದು ಅಂಟಿಗುವಾ ಮತ್ತು ಬರ್ಬುಡಾ ಪ್ರಧಾನ ಮಂತ್ರಿ ಗಾಸ್ಟನ್ ಬ್ರೌನ್ ಆ ದೇಶದ ರೆಡಿಯೋವೊಂದಕ್ಕೆ ಹೇಳಿದ್ದಾರೆ.

ಪಿಎನ್ ಬಿ ವಂಚನೆ ಪ್ರಕರಣ: ಉದ್ಯಮಿ ಮೆಹುಲ್ ಚೋಕ್ಸಿ ಹಸ್ತಾಂತರಕ್ಕೆ ಡೊಮಿನಿಕಾ ಕೋರ್ಟ್ ತಡೆ
ಪಂಜಾಬ್ ನ್ಯಾಷನಲ್ ಬ್ಯಾಂಕಿನಿಂದ ಸಾವಿರಾರು ಕೋಟಿ ಸಾಲ ಪಡೆದು ವಂಚಿಸಿ ವಿದೇಶಕ್ಕೆ ಪರಾರಿಯಾಗಿ ಡೊಮಿನಿಕಾದಲ್ಲಿ ಬಂಧನವಾಗಿರುವ ಉದ್ಯಮಿ ಮೆಹುಲ್ ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಗೆ ಅಲ್ಲಿನ ಕೋರ್ಟ್ ತಡೆ ನೀಡಿದೆ.

ಪಿಎನ್ ಬಿ ಪ್ರಕರಣ: ನಾಪತ್ತೆಯಾಗಿದ್ದ ಮೆಹುಲ್ ಚೋಕ್ಸಿ ಡೊಮಿನಿಕಾದಲ್ಲಿ ಬಂಧನ
ಪಂಜಾಬ್ ನ್ಯಾಷನಲ್ ಬ್ಯಾಂಕ್‍ಗೆ ಸಾವಿರಾರು ಕೋಟಿ ರೂ ವಂಚಿಸಿ ಭಾರತದಿಂದ ಪರಾರಿಯಾಗಿರುವ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿಯನ್ನು ಡೊಮಿನಿಕಾದಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

48 ಗಂಟೆಗಳಲ್ಲಿ ಮೆಹುಲ್ ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರಿಸಲಾಗುತ್ತದೆ: ಆ್ಯಂಟಿಗುವಾ ಪ್ರಧಾನಿ
ಪಂಜಾಬ್ ನ್ಯಾಷನಲ್ ಬ್ಯಾಂಕ್ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡೊಮೆನಿಕಾದಲ್ಲಿ ಬಂಧನವಾಗಿರುವ ಉದ್ಯಮಿ ಮೆಹುಲ್ ಚೋಕ್ಸಿಯನ್ನು 48 ಗಂಟೆಗಳಲ್ಲಿ ಭಾರತಕ್ಕೆ ಹಸ್ತಾಂತರಿಸಲಾಗುತ್ತದೆ ಎಂದು ಆ್ಯಂಟಿಗುವಾ ಪ್ರಧಾನಿ ಗಸ್ಟನ್ ಬ್ರೌನೇ ಹೇಳಿದ್ದಾರೆ.

ಸಾಕಷ್ಟು ಪ್ರದೇಶಗಳಲ್ಲಿ ಶೋಧ, ಆದರೆ ಮೆಹುಲ್ ಚೋಕ್ಸಿ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ: ಆ್ಯಂಟಿಗುವಾ ಪೊಲೀಸರು
ನಾಪತ್ತೆಯಾಗಿರುವ ಪಿಎನ್ ಬಿ ಬ್ಯಾಂಕ್ ವಂಚನೆ ಪ್ರಕರಣದ ಪ್ರಮುಖ ಆರೋಪಿ ಮೆಹುಲ್ ಚೋಕ್ಸಿ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಪ್ರದೇಶಗಲ್ಲಿ ಶೋಧ ನಡೆಸಲಾಗಿದ್ದು, ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದು ಆ್ಯಂಟಿಗುವಾ ಪೊಲೀಸರು ತಿಳಿಸಿದ್ದಾರೆ.

ಮೆಹುಲ್ ಚೋಕ್ಸಿ ನಿಗೂಢ ಕಣ್ಮರೆ: ಅಂಟಿಗುವಾ ರಾಯಭಾರ ಕಚೇರಿಯಿಂದ ಮಾಹಿತಿ ಕೇಳಿದ ಸಿಬಿಐ
ಬಹುಕೋಟಿ ಪಿಎನ್‍ಬಿ ಬ್ಯಾಂಕ್ ಹಗರಣದ ಪ್ರಮುಖ ಆರೋಪಿ ಮೆಹುಲ್ ಚೋಕ್ಸಿ ಅಂಟಿಗುವಾ ಮತ್ತು ಬರ್ಬುಡಾ ದೇಶದಲ್ಲಿ ನಿಗೂಢವಾಗಿ ಕಣ್ಮರೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂಟಿಗುವಾ ರಾಯಭಾರ ಕಚೇರಿಯಿಂದ ಸಿಬಿಐ ಮಾಹಿತಿ ಕೇಳಿದೆ.

ಪರಾರಿಯಾಗಿರುವ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿ ಆಂಟಿಗುವಾದಿಂದ ನಾಪತ್ತೆ: ವಕೀಲರು
ಪಂಜಾಬ್ ನ್ಯಾಷನಲ್ ಬ್ಯಾಂಕ್‍ಗೆ ವಂಚಿಸಿ ಭಾರತದಿಂದ ಪರಾರಿಯಾಗಿರುವ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿ ಇದೀಗ ಆಂಟಿಗುವಾ ಮತ್ತು ಬಾರ್ಬುಡಾದಿಂದಲೂ ನಾಪತ್ತೆಯಾಗಿದ್ದಾನೆ.

ಮೆಹುಲ್ ಚೊಕ್ಸಿ ಹಣ ನೀಡಿದ್ದ ಬಗ್ಗೆ ಸೋನಿಯಾ ಗಾಂಧಿ ಉತ್ತರ ಕೊಡಬೇಕು:ಜೆ ಪಿ ನಡ್ಡಾ ಒತ್ತಾಯ
ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವಾಗ್ಯುದ್ಧ ಮುಂದುವರಿದಿದೆ. ಅದಕ್ಕೆ ಇತ್ತೀಚಿನ ಸೇರ್ಪಡೆ ಉದ್ಯಮಿ ಮೆಹುಲ್ ಚೊಕ್ಸಿ ಹೆಸರು. ರಾಜೀವ್ ಗಾಂಧಿ ಫೌಂಡೇಶನ್ ಗೆ ಉದ್ಯಮಿ ಮೆಹುಲ್ ಚೊಕ್ಸಿ ಕೂಡ ಹಣ ನೀಡಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಅರೋಪಿಸಿದ್ದಾರೆ.

