ವಿದೇಶMoonlighting: ಭಾರತ ಮೂಲದ ವ್ಯಕ್ತಿಗೆ ಅಮೆರಿಕದಲ್ಲಿ 15 ವರ್ಷ ಜೈಲು!; ಇ-ಮೇಲ್ ನಿಂದ ಕಳ್ಳಾಟ ಬಯಲು
ಮೆಹುಲ್ ಗೋಸ್ವಾಮಿ ನ್ಯೂಯಾರ್ಕ್ ನಲ್ಲಿ ಅಲ್ಲಿನ ರಾಜ್ಯ ಸರ್ಕಾರಿ ಸ್ವಾಮ್ಯದ ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಾ ಬೇರೊಂದು ಖಾಸಗಿ ಕಂಪನಿಯಲ್ಲಿ (ಗ್ಲೋಬಲ್ ಫೌಂಡರೀಸ್) ಕಂಟ್ರಾಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದರು.