2023ರ ಮೇ 3ರಂದು ಮೈತೇಯಿ ಮತ್ತು ಕುಕಿ-ಝೋ ಬುಡಕಟ್ಟು ಜನಾಂಗದವರ ನಡುವಿನ ಜನಾಂಗೀಯ ಸಂಘರ್ಷ ಭುಗಿಲೆದ್ದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಬಾರಿಗೆ ಮಣಿಪುರಕ್ಕೆ ಭೇಟಿ ನೀಡಿದ್ದಾರೆ.