Mejestic

ಮೆಜೆಸ್ಟಿಕ್​​​​ನಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಸಬ್​ಅರ್ಬನ್ ರೈಲು ಯೋಜನೆಗೆ ಗ್ರೀನ್ ಸಿಗ್ನಲ್!
ರಾಜ್ಯ

ಮೆಜೆಸ್ಟಿಕ್​​​​ನಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಸಬ್​ಅರ್ಬನ್ ರೈಲು ಯೋಜನೆಗೆ ಗ್ರೀನ್ ಸಿಗ್ನಲ್!

ಮೆಜೆಸ್ಟಿಕ್​​​​ನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಉಪನಗರ ರೈಲು ಸಂಪರ್ಕ ಕಲ್ಪಿಸುವ ಯೋಜನೆಗೆ ಕೊನೆಗೂ ಹಸಿರು ನಿಶಾನೆ ದೊರೆತಿದೆ. ಈ ರೈಲು ಯೋಜನೆಗೆ ಕೇಂದ್ರ ರೈಲ್ವೆ ಇಲಾಖೆ ಅನುಮೋದನೆ ನೀಡಿದೆ.

ಕೆಂಪೇಗೌಡ ಬಸ್‌ ನಿಲ್ದಾಣಕ್ಕೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್‌ ಭೇಟಿ: ಮಳೆ ವೇಳೆ ಪ್ರಯಾಣಿಕರಿಗೆ ಸಮಸ್ಯೆ, ಕಾಮಗಾರಿ ಕೈಗೆತ್ತಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ
ರಾಜ್ಯ

ಕೆಂಪೇಗೌಡ ಬಸ್‌ ನಿಲ್ದಾಣಕ್ಕೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್‌ ಭೇಟಿ: ಮಳೆ ವೇಳೆ ಪ್ರಯಾಣಿಕರಿಗೆ ಸಮಸ್ಯೆ, ಕಾಮಗಾರಿ ಕೈಗೆತ್ತಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ

ಬಸ್‌ ನಿಲ್ದಾಣದಲ್ಲಿ ವಾಹನಗಳ ನಿಲುಗಡೆಗಾಗಿ ಮೀಸಲಿರುವ ಪ್ರದೇಶವು ಸಮತಟ್ಟಾಗಿರದೇ, ಮಳೆ ಬಂದ ಸಂದರ್ಭದಲ್ಲಿ ನೀರು ನಿಂತು ವಾಹನಗಳ ಸುಗಮ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದೆ ಎಂದು ಸಾಕಷ್ಟು ಮಂದಿ ಪ್ರಯಾಣಿಕರು ದೂರು ನೀಡಿದ್ದರು.

Airport ಮಾದರಿಯಲ್ಲಿ ಮೆಜೆಸ್ಟಿಕ್​​ ರೈಲು ನಿಲ್ದಾಣ ಅಭಿವೃದ್ಧಿ: ಕೇಂದ್ರ ಸಚಿವ ವಿ ಸೋಮಣ್ಣ
ರಾಜ್ಯ

Airport ಮಾದರಿಯಲ್ಲಿ ಮೆಜೆಸ್ಟಿಕ್​​ ರೈಲು ನಿಲ್ದಾಣ ಅಭಿವೃದ್ಧಿ: ಕೇಂದ್ರ ಸಚಿವ ವಿ ಸೋಮಣ್ಣ

ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಅಭಿವೃದ್ಧಿಗೆ ಡಿಪಿಆರ್​ ಸಿದ್ಧವಾಗಿದೆ. ರೈಲು ನಿಲ್ದಾಣ ಅಭಿವೃದ್ಧಿ ಬಗ್ಗೆ ರೈಲ್ವೆ ಮಂಡಳಿ ಕೆಲ ಸ್ಪಷ್ಟನೆ ಕೇಳಿದೆ. ಮುಂದಿನ ದಿನಗಳಲ್ಲಿ ರೈಲ್ವೆ ಮಂಡಳಿಗೆ ಮಾಹಿತಿ ನೀಡಲಾಗುವುದು.

ನಮ್ಮ ಮೆಟ್ರೋ ರೈಲಿನಲ್ಲಿ ಸಿಕ್ಕ ಚಿನ್ನದ ಉಂಗುರವನ್ನು ಹಿಂದಿರುಗಿಸಿದ ಹೋಂ ಗಾರ್ಡ್ಸ್; ಪ್ರಾಮಾಣಿಕತೆಗೆ ಮೆಚ್ಚುಗೆ!
ರಾಜ್ಯ

ನಮ್ಮ ಮೆಟ್ರೋ ರೈಲಿನಲ್ಲಿ ಸಿಕ್ಕ ಚಿನ್ನದ ಉಂಗುರವನ್ನು ಹಿಂದಿರುಗಿಸಿದ ಹೋಂ ಗಾರ್ಡ್ಸ್; ಪ್ರಾಮಾಣಿಕತೆಗೆ ಮೆಚ್ಚುಗೆ!

ಜನನಿಬಿಡ ನೇರಳೆ ಮಾರ್ಗದಲ್ಲಿ ಸೋಮವಾರ ಸಂಜೆ ಮೆಟ್ರೋ ಪ್ರಯಾಣದ ವೇಳೆ 30,000 ರೂ.ಗೂ ಅಧಿಕ ಮೌಲ್ಯದ ಚಿನ್ನದ ಉಂಗುರ ಕಳೆದುಕೊಂಡಿದ್ದ ಬ್ಯಾಂಕ್ ಉದ್ಯೋಗಿಯೊಬ್ಬರು ಮಂಗಳವಾರ ಅದನ್ನು ಮರಳಿ ಪಡೆದಿದ್ದಾರೆ. ಇದಕ್ಕಾಗಿ ಬಿಎಂಆರ್‌ಸಿಎಲ್‌ನ ಹೋಂಗಾರ್ಡ್‌ಗಳಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

ಮೆಜೆಸ್ಟಿಕ್ ಬಸ್ಸು ನಿಲ್ದಾಣಕ್ಕೆ ಕಮಲ್ ಪಂತ್ ಭೇಟಿ
ರಾಜ್ಯ

ಮೆಜೆಸ್ಟಿಕ್ ಬಸ್ಸು ನಿಲ್ದಾಣಕ್ಕೆ ಕಮಲ್ ಪಂತ್ ಭೇಟಿ

ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಗುರುವಾರ ಮೆಜೆಸ್ಟಿಕ್ ಕೆಎಸ್ ಆರ್ ಟಿಸಿ ಹಾಗೂ ಬಿಎಂಟಿಸಿ ಬಸ್ಸು ನಿಲ್ದಾಣಕ್ಕೆ ಭೇಟಿ ನೀಡಿ, ಭದ್ರತೆ ಕುರಿತು ಪರಿಶೀಲನೆ ನಡೆಸಿದರು.

ಭಾರೀ ಮಳೆ: ಹಲವೆಡೆ ಮನೆಗಳಿಗೆ ನುಗ್ಗಿದ ನೀರು; ಜೂನ್ 2ರವರೆಗೂ ಭಾರೀ ಮಳೆ ಸಾಧ್ಯತೆ
ರಾಜ್ಯ

ಭಾರೀ ಮಳೆ: ಹಲವೆಡೆ ಮನೆಗಳಿಗೆ ನುಗ್ಗಿದ ನೀರು; ಜೂನ್ 2ರವರೆಗೂ ಭಾರೀ ಮಳೆ ಸಾಧ್ಯತೆ

ನಗರದಲ್ಲಿ ನಿನ್ನೆ ಸುರಿದ ಭಾರೀ ಮಳೆಯಿಂದ ವಾಹನ ಮತ್ತು ಜನಸಂಚಾರಕ್ಕೆ ಅಡಚಣೆಯಾಗಿತ್ತು. ಹಲವೆಡೆ ಮನೆಗಳಿಗೆ ನೀರು ನುಗ್ಗಿದ್ದರಿಂದ ತಗ್ಗು ಪ್ರದೇಶದ ಜನರು ರಾತ್ರಿ ಪೂರ್ತಿ ನಿದ್ರೆಯಿಲ್ಲದೆ ಕಳೆದಿದ್ದಾರೆ.

ಮೆಜೆಸ್ಟಿಕ್ ನಲ್ಲಿ ಬಸ್ಸು ಡಿಕ್ಕಿ; ವ್ಯಕ್ತಿ ಸಾವು
ರಾಜ್ಯ

ಮೆಜೆಸ್ಟಿಕ್ ನಲ್ಲಿ ಬಸ್ಸು ಡಿಕ್ಕಿ; ವ್ಯಕ್ತಿ ಸಾವು

ನಗರದ ಮೆಜೆಸ್ಟಿಕ್ ಬಸ್ಸು ನಿಲ್ದಾಣದಲ್ಲಿ ಕೆಎಸ್‌ಆರ್‌ಟಿಸಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ 45 ವರ್ಷದ ವ್ಯಕ್ತಿ ಮೃತಪಟ್ಟಿರುವ ಘಟನೆ ಫ್ಲಾಟ್ ಫಾರಂ ನಂಬರ್ 15ರಲ್ಲಿ ಸಂಭವಿಸಿದೆ.

ಯುವಕರಿಗೂ ಸೇಫ್​ ಅಲ್ಲ ಮೆಜೆಸ್ಟಿಕ್: '500 ರೂ ಕೊಟ್ಟು ಬಾ' ಎಂದ ಮಹಿಳೆಯರು, ಆಮೇಲೆ ನಡೆದ್ದದು ಆಘಾತಕಾರಿ!
ರಾಜ್ಯ

ಯುವಕರಿಗೂ ಸೇಫ್​ ಅಲ್ಲ ಮೆಜೆಸ್ಟಿಕ್: '500 ರೂ ಕೊಟ್ಟು ಬಾ' ಎಂದ ಮಹಿಳೆಯರು, ಆಮೇಲೆ ನಡೆದ್ದದು ಆಘಾತಕಾರಿ!

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಮಹಿಳಾ ದರೋಡೆಕೋರರ ಹಾವಳಿ ಹೆಚ್ಚಾಗಿದ್ದು, ಬಸ್ಸಿಗಾಗಿ ಕಾಯುತ್ತಿದ್ದ ಯುವಕನಿಗೆ ಮಹಿಳೆಯರ ತಂಡವೊಂದು 'ಆಮಿಷ' ಒಡ್ಡಿ ಕಾರಿನಲ್ಲಿ ಕೂರಿಸಿಕೊಂಡು ದರೋಡೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ಮೆಜೆಸ್ಟಿಕ್ ನಮ್ಮದಲ್ಲ, ನಿಮ್ಮದು; ಐಪಿಎಸ್ ಅಧಿಕಾರಿ ರವಿ ಚನ್ನಣ್ಣನವರ್ ಮಾತಿಗೆ ಮನಸೋತ ಬೀದಿ ವ್ಯಾಪಾರಿಗಳು!
ರಾಜ್ಯ

ಮೆಜೆಸ್ಟಿಕ್ ನಮ್ಮದಲ್ಲ, ನಿಮ್ಮದು; ಐಪಿಎಸ್ ಅಧಿಕಾರಿ ರವಿ ಚನ್ನಣ್ಣನವರ್ ಮಾತಿಗೆ ಮನಸೋತ ಬೀದಿ ವ್ಯಾಪಾರಿಗಳು!

ಕರ್ನಾಟಕದ ದಿಟ್ಟ ಹಾಗೂ ನಿಷ್ಟಾವಂತ ಐಪಿಎಸ್ ಅಧಿಕಾರಿ ಎಂದೇ ಖ್ಯಾತಿ ಪಡೆಯುತ್ತಿರುವ ರವಿ ಚನ್ನಣ್ಣನವರ್ ಅವರು ಈಗಾಗಲೇ ಮೈಸೂರು ಹಾಗೂ ಶಿವಮೊಗ್ಗದ ಲಕ್ಷಾಂತರ ಜನರ ಅಭಿಮಾನವನ್ನು ಗಳಿಸಿದ್ದು, ಇದೀಗ ತಮ್ಮ ಶಕ್ತಿಯುತ ಮಾತನಿಂದಾಗಿ ಬೆಂಗಳೂರಿಗರ ಮನವನ್ನೂ ಗೆದ್ದಿದ್ದಾರೆ...