Mekedatu

ಮೇಕೆದಾಟು ಯೋಜನೆ: ಕೇಂದ್ರದ ಬಾಗಿಲು ತಟ್ಟಲು ರಾಜ್ಯ ಸರ್ಕಾರ ಸಜ್ಜು; ಪ್ರತಿಪಕ್ಷಗಳನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇವೆ- ಡಿ.ಕೆ ಶಿವಕುಮಾರ್..!
ಗ್ರಾಮೀಣ ರೈತರು ಮತ್ತಷ್ಟು ಬಲಿಷ್ಠರಾಗಬೇಕು. ನಮ್ಮ ಆಹಾರ ಭದ್ರತೆಗೆ ಕನ್ನಂಬಾಡಿ (ಕೆಆರ್‌ಎಸ್) ಜಲಾಶಯ ಎಷ್ಟು ಮಹತ್ವದ್ದೋ, ಅದೇ ರೀತಿ ಕಾವೇರಿ ನೀರನ್ನು ಸಂರಕ್ಷಿಸುವ ಕೆಲಸ ಮಾಡಬೇಕು.

ಕಾವೇರಿ- ಮೇಕೆದಾಟು ವಿಚಾರದಲ್ಲಿ ಸಹಕಾರ ನೀಡಿ: ತಮಿಳುನಾಡು ಮುಖ್ಯಮಂತ್ರಿಗೆ ಬಿ.ವೈ. ವಿಜಯೇಂದ್ರ ಪತ್ರ
ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳು ಶತಮಾನಗಳಿಂದಲೂ ಇತಿಹಾಸ, ಸಂಸ್ಕೃತಿ, ವಾಣಿಜ್ಯ ಹಾಗೂ ಜನರ ನಡುವಿನ ಆತ್ಮೀಯ ಸಂಬಂಧಗಳ ಮೂಲಕ ಬೆಸೆದುಕೊಂಡಿವೆ ಎಂದು ಪತ್ರದಲ್ಲಿ ವಿಜಯೇಂದ್ರ ಉಲ್ಲೇಖಿಸಿದ್ದಾರೆ.

ಯಾರ ಒತ್ತಡಕ್ಕೂ ಮಣಿದು ಬರ ಪರಿಸ್ಥಿತಿ ಘೋಷಿಸಲ್ಲ: ಸಿಎಂ ಡಿ.ಕೆ ಶಿವಕುಮಾರ್
ಬರ ಘೋಷಣೆಗೆ ನಿಗದಿತ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸಬೇಕಾಗಿದೆ. ಈ ಸಂಬಂಧ ಅಧಿಕಾರಿಗಳಿಗೆ ಸಮಗ್ರ ಸ್ಥಳ ಪರಿಶೀಲನಾ ವರದಿ ಸಿದ್ಧಪಡಿಸುವಂತೆ ಸೂಚಿಸಿದ್ದು, ಅದನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗುವುದು.

ಮೇಕೆದಾಟು ಯೋಜನೆಗೆ ತಮಿಳುನಾಡು ವಿರೋಧ; ಚರ್ಚೆಗೆ ಸಿದ್ಧರಿದ್ದೇವೆ ಎಂದ ಸಚಿವ ರಾಮಲಿಂಗಾ ರೆಡ್ಡಿ
ಈ ಯೋಜನೆ ಕರ್ನಾಟಕಕ್ಕೂ ತಮಿಳುನಾಡಿಗೂ ಲಾಭಕರವಾಗಲಿದೆ. ನದಿಯಲ್ಲಿ ನೀರಿನ ಹರಿವನ್ನು ಸಮತೋಲನಗೊಳಿಸಿ, ಕೆಳಭಾಗದ ರಾಜ್ಯವಾದ ತಮಿಳುನಾಡಿಗೆ ಹೆಚ್ಚು ಪರಿಣಾಮಕಾರಿ ರೀತಿಯಲ್ಲಿ ನೀರು ಬಿಡಲು ಇದು ಸಹಾಯಕವಾಗಲಿದೆ.

ಸಹಕಾರದ ಮೂಲಕ ಅಂತರರಾಜ್ಯ ಜಲ ವಿವಾದ ಬಗೆಹರಿಸಿಕೊಳ್ಳಿ: ತಮಿಳುನಾಡು ಸಿಎಂ ವಿಜಯ್ ಮೇಕೆದಾಟು ವಿಚಾರ ಪ್ರಸ್ತಾಪ ಬೆನ್ನಲ್ಲೇ ಪ್ರಧಾನಿ ಮೋದಿ ಕರೆ
ಸಾರ್ವಜನಿಕ ಕಾಮಗಾರಿಗಳ ವಿಳಂಬದಿಂದ ಯೋಜನೆಗಳ ವೆಚ್ಚ ಹೆಚ್ಚುವುದರ ಜೊತೆಗೆ ಜನರಿಗೆ ತಲುಪಬೇಕಾದ ಸೇವೆಗಳು ಸಮಯಕ್ಕೆ ಸಿಗುವುದಿಲ್ಲ.

ಮೇಕೆದಾಟು ಯೋಜನೆ ವಿರೋಧಿಸುವ ಹಕ್ಕು ತಮಿಳುನಾಡಿಗಿಲ್ಲ; DPR ಸಿದ್ಧವಾಗಿದ್ದು, ಶೀಘ್ರದಲ್ಲೇ ಕೇಂದ್ರಕ್ಕೆ ಸಲ್ಲಿಕೆ: DCM ಡಿ.ಕೆ ಶಿವಕುಮಾರ್
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಈಗಾಗಲೇ ಡಿಪಿಆರ್ ಸಿದ್ಧಪಡಿಸಲಾಗಿದೆ. ಯೋಜನೆಗಾಗಿ ಪ್ರತ್ಯೇಕ ಕಚೇರಿಯನ್ನೂ ಆರಂಭಿಸಲಾಗಿದೆ. ಮುಳುಗಡೆಯಾಗುವ ಅರಣ್ಯ ಪ್ರದೇಶಕ್ಕೆ ಪರಿಹಾರ ನೀಡಲು ಭೂಮಿಯನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ.

ಮೇಕೆದಾಟು ಕಾರ್ಯಗತಗೊಂಡರೆ ಬೆಂಗಳೂರಿಗೆ 30 ವರ್ಷ ನೀರಿನ ಸಮಸ್ಯೆಯಿಲ್ಲ; ಈ ಯೋಜನೆಯಲ್ಲಿ ನನ್ನ ಸ್ವಂತ ಭೂಮಿಯೂ ಮುಳುಗುತ್ತದೆ: ಡಿ.ಕೆ ಶಿವಕುಮಾರ್
ಮೇಕೆದಾಟು ಜಲಾಶಯ ಯೋಜನೆಗೆ ರಾಜ್ಯ ಸರ್ಕಾರ ಪರಿಷ್ಕೃತ ವಿವರವಾದ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸುತ್ತಿದೆ. ಸುಪ್ರೀಂ ಕೋರ್ಟ್ ಅನುಕೂಲಕರ ನಿರ್ದೇಶನ ನೀಡಿದೆ ಮತ್ತು ತಮಿಳುನಾಡಿನ ಅರ್ಜಿಯನ್ನು ತಿರಸ್ಕರಿಸಲಾಗಿದೆ ಎಂದು ಶಿವಕುಮಾರ್ ಹೇಳಿದರು.

ಕಳಸಾ-ಬಂಡೂರಿ, ಮೇಕೆದಾಟು ಯೋಜನೆ ವಿಳಂಬಕ್ಕೆ ಕೇಂದ್ರ ಸರ್ಕಾರವೇ ಕಾರಣ: ಸಿಎಂ ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆಯಿಂದ ರಾಜ್ಯದಲ್ಲಿ ಅಭಿವೃದ್ಧಿ ನಡೆಯುತ್ತಿಲ್ಲ ಎಂದು ಸುಳ್ಳು ಹರಡಲಾಗುತ್ತಿದೆ. ಆದರೆ ಹಲವಾರು ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. 2018 ರಲ್ಲಿ ಸುಪ್ರೀಂ ಕೋರ್ಟ್ ಕಳಸಾ ಬಂಡೂರಿ ಯೋಜನೆಗೆ ಒಪ್ಪಿಗೆ ಸೂಚಿಸಿದೆ.

ಮೇಕೆದಾಟು ಅಣೆಕಟ್ಟು ಯೋಜನೆ: ಇದೇ ಕರ್ನಾಟಕದ ಪ್ರಮುಖ ಗುರಿ! ಡಿಎಂಕೆಯ ದ್ರೋಹವನ್ನು ಕ್ಷಮಿಸಲು ಸಾಧ್ಯವಿಲ್ಲ- ಪಳನಿಸ್ವಾಮಿ
ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರ ತಮಿಳುನಾಡು ಜನರ ಜೀವನೋಪಾಯದ ವಿಷಯವಾಗಿ ಕಾವೇರಿ ನಿರ್ವಹಣಾ ಪ್ರಾಧಿಕಾರ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ತಮಿಳುನಾಡಿನ ಪರವಾಗಿ ಬಲವಾದ ವಾದ ಮಂಡಿಸಲಿಲ್ಲ ಎಂದು ಪಳನಿಸ್ವಾಮಿ ದೂರಿದ್ದಾರೆ.

