Mekedatu dam project

Watch | ಲೋಕಸಭೆ ಸ್ಥಾನ 543ಕ್ಕೇ ಸೀಮಿತಗೊಳಿಸಿ, 1971ರ ಜನಗಣತಿ ಗೌರವಿಸಿ; ಡಿಕೆಶಿ ಹೇಳಿದ್ದಿಷ್ಟು...

ನಾವು ಒಂದು ಬಕೆಟ್ ನೀರು ಬಳಸಲ್ಲ; ಮೇಕೆದಾಟು ಯೋಜನೆಯಿಂದ TN ರೈತರಿಗೆ ಹೆಚ್ಚು ಪ್ರಯೋಜನ: ಸಿಎಂ ಶಿವಕುಮಾರ್; Video
ಪ್ರಸ್ತಾವಿತ ಮೇಕೆದಾಟು ಅಣ್ಣೆಕಟ್ಟು ಯೋಜನೆಯನ್ನು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತೆ ಸಮರ್ಥಿಸಿಕೊಂಡಿದ್ದು, ಇದು ಕರ್ನಾಟಕಕ್ಕಿಂತ ತಮಿಳುನಾಡಿಗೆ ಹೆಚ್ಚು ಪ್ರಯೋಜನವನ್ನು ನೀಡುತ್ತದೆ. ಸುಪ್ರೀಂ ಕೋರ್ಟ್ ಆದೇಶದಂತೆ ನೆರೆಯ ರಾಜ್ಯಕ್ಕೆ 177 ಟಿಎಂಸಿ ಕಾವೇರಿ ನೀರನ್ನು ಬಿಡಲು ರಾಜ್ಯವು ಬದ್ಧವಾಗಿದೆ.

Watch | ನಾನು ಕೊನೆ ಉಸಿರು ಎಳೆಯುವ ಮುನ್ನ ಮೇಕೆದಾಟು ಯೋಜನೆಗೆ ಮೋದಿ ಒಪ್ಪಿಗೆ ಕೊಡಿಸ್ತೇನೆ: HDD

ಮೇಕೆದಾಟು ವಿಚಾರವಾಗಿ ಆಕ್ರಮಣಕಾರಿ ವರ್ತನೆ ಬೇಡ; ಡಿಸಿಎಂ ಶಿವಕುಮಾರ್‌ಗೆ ತಮಿಳುನಾಡು ಕಿವಿಮಾತು
ಮೇಕೆದಾಟು ವಿಚಾರವಾಗಿ ಆಕ್ರಮಣಕಾರಿ ವರ್ತನೆ ಬೇಡ ಎಂದು ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ತಮಿಳುನಾಡು ಸರ್ಕಾರ ಕಿವಿಮಾತು ಹೇಳಿದೆ.

ಮೇಕೆದಾಟುನಲ್ಲಿ ಅಣೆಕಟ್ಟು ನಿರ್ಮಿಸಲು ಕರ್ನಾಟಕಕ್ಕೆ ಅವಕಾಶ ಬೇಡ: ತಮಿಳುನಾಡು ಸರ್ವಪಕ್ಷಗಳಿಂದ ಕೇಂದ್ರಕ್ಕೆ ಒತ್ತಾಯ!
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯದ ಎಲ್ಲಾ ಶಾಸಕಾಂಗ ಪಕ್ಷಗಳ ಸಭೆಯಲ್ಲಿ ಮೇಕೆದಾಟುನಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಹೊಸ ಅಣೆಕಟ್ಟು ನಿರ್ಮಿಸುವ ಕರ್ನಾಟಕದ ಪ್ರಯತ್ನವನ್ನು ಖಂಡಿಸಿದ್ದು ಇದಕ್ಕೆ ಅನುಮತಿ ನೀಡದಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿವೆ.

ಮೇಕೆದಾಟು ಯೋಜನೆ: ಸುಪ್ರೀಂ ವಿಚಾರಣೆ 3 ವಾರಗಳ ಕಾಲ ಮುಂದೂಡಿಕೆ
ಕರ್ನಾಟಕದ ಮಹತ್ವದ ಕುಡಿಯುವ ನೀರು ಯೋಜನೆ ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆ ಕುರಿತು ವಿಚಾರಣೆಯನ್ನು ಸುಪ್ರೀಂಕೋರ್ಟ್ ಮೂರು ವಾರಗಳ ಕಾಲ ಮುಂದೂಡಿದೆ.

ಮೇಕೆದಾಟು: ಲೋಕಸಭೆಯಲ್ಲಿ ಎಐಎಡಿಎಂಕೆ ಪುಂಡಾಟ, 26 ಸಂಸದರ ಅಮಾನತು!
ಮೇಕೆದಾಟು ಯೋಜನೆಯನ್ನು ವಿರೋಧಿಸಿ ಎಐಎಡಿಎಂಕೆ ಸದಸ್ಯರು ಲೋಕಸಭೆಯಲ್ಲಿ ಪುಂಡಾಟ ನಡೆಸಿದ್ದು ಇದರಿಂದ ಕೆರಳಿದ ಸ್ಪಿಕರ್ ಸುಮಿತ್ರಾ ಮಹಾಜನ್ ಅವರು 26 ಸಂಸದರನ್ನು ಅಮಾನತು...

ಮೇಕೆದಾಟು ಯೋಜನೆ: ಸಂಸತ್ತು ಭವನದ ಆವರಣದಲ್ಲಿ ರಾಜ್ಯದ ಸಂಸದರ ಧರಣಿ
ಕರ್ನಾಟಕದ ಮಹತ್ವಕಾಂಕ್ಷೆಯ ಮೇಕೆದಾಟು ಯೋಜನೆಗೆ ಅಡ್ಡಿಪಡಿಸುತ್ತಿರುವ ತಮಿಳುನಾಡು ಸರ್ಕಾರದ ನಡೆಯನ್ನು ವಿರೋಧಿಸಿ ರಾಜ್ಯ ಸಂಸದರು ಇಂದು ಸಂಸತ್ ಭವನದ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಮುಂಭಾಗ ಇಂದು ಪ್ರತಿಭಟನೆ ನಡೆಸಿದರು.

ಮೇಕೆದಾಟು ಯೋಜನೆ ಪೂರ್ಣಗೊಳಿಸಿಯೇ ತೀರುವೆವು: ಸಿದ್ದರಾಮಯ್ಯ
ಕರ್ನಾಟಕದ ಮೇಕೆದಾಟು ಯೋಜನೆಗೆ ಅಡ್ಡಗಾಲು ಹಾಕಲು ಮುಂದಾಗಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಮೇಕೆದಾಟು ಯೋಜನೆಯನ್ನು ಪೂರ್ಣಗೊಳಿಸಿಯೇ ತೀರುತ್ತೇವೆಂದು...

