Mekedatu padayatra

'ಮೇಕೆದಾಟು ಪಾದಯಾತ್ರೆಯಲ್ಲಿ ನಾನು ಸುಸ್ತಾಗಿ ವಾಲಿಕೊಂಡು ನಡೆದ ವಿಡಿಯೊ ಹಾಕಿ ಕುಡುಕ ಎಂದು ಬರೆದು ಮಜಾ ತಗೊಂಡ್ರು, ಫೇಕ್ ನ್ಯೂಸ್ ನಶೆ ಹತ್ತಿಸಿಕೊಳ್ಳಬೇಡಿ: CM ಡಿ ಕೆ ಶಿವಕುಮಾರ್
ಇಂದು ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಿಎಂ ಡಿ ಕೆ ಶಿವಕುಮಾರ್ ಮಾತನಾಡಿದರು.

ಕೋವಿಡ್ ಮಾರ್ಗಸೂಚಿ ಉಲ್ಲಂಘನೆ: 8 ಪ್ರಕರಣಗಳ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಡಿಕೆ ಶಿವಕುಮಾರ್
ಮೇಕೆದಾಟು ಪಾದಯಾತ್ರೆಯ ವೇಳೆ ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ಮತ್ತು ಸರ್ಕಾರದ ಆದೇಶಗಳನ್ನು ಧಿಕ್ಕರಿಸಿದ್ದಕ್ಕಾಗಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ರದ್ದುಗೊಳಿಸುವಂತೆ ಕೋರಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಮೇಕೆದಾಟು ಪಾದಯಾತ್ರೆ ತಡೆಯುವ ತಾಕತ್ತು ಸರ್ಕಾರಕ್ಕಿಲ್ಲವೇ-ಹೈಕೋರ್ಟ್: ನಗ್ನ ಫೋಟೋ ತೋರಿಸಿ ಬ್ಲಾಕ್ ಮೇಲ್!
ಪಾದಯಾತ್ರೆಗೆ ಅನುಮತಿ ನೀಡಿಲ್ಲವಾದರೆ ಅದನ್ನು ತಡೆಯಲು ಯಾಕೆ ಹಿಂಜರಿಯುತ್ತಿದ್ದೀರಾ. ಸರ್ಕಾರ ಅಷ್ಟೋದು ಅಸಮರ್ಥವೇ? ನ್ಯಾಯಾಲಯ ಮಧ್ಯ ಪ್ರವೇಶಿಸಬೇಕು ಎಂದು ಸರ್ಕಾರ ನಿರೀಕ್ಷಿಸುತ್ತಿದೆಯಾ ಎಂದು ಪ್ರಶ್ನಿಸಿದೆ.

ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೆ ಹೈಕೋರ್ಟ್ ಗರಂ: ಕೆಪಿಸಿಸಿ, ರಾಜ್ಯ ಸರ್ಕಾರಕ್ಕೆ ನೊಟೀಸ್
ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಇಂದು ಬುಧವಾರ 4ನೇ ದಿನಕ್ಕೆ ಕಾಲಿಡುತ್ತಿದ್ದಂತೆ ಪಾದಯಾತ್ರೆ ವಿರುದ್ಧ ಕೇಸು ಹೈಕೋರ್ಟ್ ಅಂಗಳಕ್ಕೆ ತಲುಪಿದೆ.

ವೀಕೆಂಡ್ ಲಾಕ್ ಡೌನ್ ಇರಲಿ, ಬಿಡಲಿ ಕಾಂಗ್ರೆಸ್ ನ 'ಮೇಕೆದಾಟು' ಪಾದಯಾತ್ರೆ ನಿಲ್ಲುವುದಿಲ್ಲ: ಡಿಕೆ ಶಿವಕುಮಾರ್
ಕೊರೋನಾ ನಿಯಂತ್ರಣ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಠಿಣ ನಿಯಮಗಳನ್ನು ಜಾರಿಗೆ ತರಲಾಗಿದ್ದು ಇಂದು ರಾತ್ರಿ 10ಗಂಟೆಯಿಂದ ಅನ್ವಯವಾಗಲಿದೆ.

