mekedatu project

ರಾಜಕೀಯ ಕಾರಣಗಳಿಂದ ಮೇಕೆದಾಟು ಯೋಜನೆಗೆ ಅನುಮತಿ ವಿಳಂಬ: ಡಿ.ಕೆ ಶಿವಕುಮಾರ್
400 ಟಿಎಂಸಿಗೂ ಹೆಚ್ಚುವರಿ ನೀರು ತಮಿಳುನಾಡಿಗೆ ಹರಿದು ಹೋಗಿದೆ. ಈ ಹೆಚ್ಚುವರಿ ನೀರನ್ನು ಸಂಗ್ರಹ ಮಾಡಿದರೆ ಕಷ್ಟಕಾಲದಲ್ಲಿ ಉಪಯೋಗಕ್ಕೆ ಬರುತ್ತದೆ.

ನನ್ನ ಕೊನೆಯುಸಿರೆಳೆಯುವ ಮುನ್ನ ಮೇಕೆದಾಟು ಯೋಜನೆಗೆ ಮೋದಿ ಒಪ್ಪಿಗೆ ಕೊಡಿಸ್ತೇನೆ: ಹೆಚ್ ಡಿ ದೇವೇಗೌಡ
ಮೇಕೆದಾಟು ಯೋಜನೆ ಜಾರಿಯಾಗಬೇಕಾದರೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಮಾತ್ರ ಸಾಧ್ಯ. ಅದರಲ್ಲಿ ಯಾವುದೇ ಸಂದೇಹವಿಲ್ಲ. ಆದರೆ, ತಮಿಳುನಾಡು ನಮ್ಮ ದಾರಿಗೆ ಅಡ್ಡಿಪಡಿಸಿದೆ.

ಹೆಚ್ಚುವರಿ ಕಾವೇರಿ ನೀರು ಸಂಗ್ರಹಣೆಗಾಗಿ ಮೇಕೆದಾಟು ಯೋಜನೆ ಬೇಕು; ಪ್ರಧಾನಿಗೆ ಯೋಜನೆ ಮಹತ್ವ, ಸಮಸ್ಯೆ ಬಗ್ಗೆ ತಿಳಿಸುತ್ತೇನೆ: HDK
ಬಂಗಾಳಕೊಲ್ಲಿಗೆ ಸೇರುವ ಕಾವೇರಿ ನದಿಯ ಹೆಚ್ಚುವರಿ ನೀರನ್ನು ಮೇಕೆದಾಟು ಯೋಜನೆ ಮೂಲಕ ಸಂಗ್ರಹಿಸುವ ಗುರಿ ಇದೆ. ಈ ಯೋಜನೆ ಕರ್ನಾಟಕಕ್ಕೆ ಅತ್ಯಂತ ಮಹತ್ವದ್ದಾಗಿದ್ದು, ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಚರ್ಚೆ ನಡೆಸುತ್ತೇನೆ ಎಂದು ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರು, ನೀರಾವರಿ ಅಭಿವೃದ್ಧಿಗೆ ಹೆಚ್ಚಿನ ಅನುದಾನಕ್ಕೆ ಪ್ರಧಾನಿ ಮೋದಿ ಬಳಿ ಬೇಡಿಕೆ: ಡಿಸಿಎಂ ಡಿ.ಕೆ ಶಿವಕುಮಾರ್
ಗಿಫ್ಟ್ ಸಿಟಿ ಮಾದರಿಯಲ್ಲಿ ಬೆಂಗಳೂರನ್ನು ಪರಿಗಣಿಸಬೇಕು ಎಂದು ಮನವಿ ಮಾಡಲಾಗಿತ್ತು. ಇದು ಸಾಧ್ಯವಾಗದ ಕಾರಣಕ್ಕೆ ಸುರಂಗ ರಸ್ತೆ, ಸಿಗ್ನಲ್ ಮುಕ್ತ ರಸ್ತೆ, ಪ್ರಮುಖ ರಸ್ತೆಗಳು ಮತ್ತು ಮಳೆ ನೀರುಗಾಲುವೆಗಳ ಅಭಿವೃದ್ಧಿ ಹಾಗೂ ನೀರಾವರಿಗೆ ಹೆಚ್ಚಿನ ಅನುದಾನ ನೀಡುವಂತೆ ಪ್ರಧಾನಿ ಮೋದಿ ಅವರಿಗೆ ಮನವಿ ಸಲ್ಲಿಸಲಾಗಿದೆ" ಎಂದರು.

ಮೇಕೆದಾಟು ಯೋಜನೆ ಅನುಷ್ಠಾನ ಸಂಬಂಧ ತಮಿಳುನಾಡು ಜತೆ ಚರ್ಚಿಸಲು ಸಿದ್ಧ: ಸಿಎಂ ಸಿದ್ದರಾಮಯ್ಯ
ಕೇಂದ್ರವು ಅಗತ್ಯ ಅನುಮತಿ ನೀಡಿದರೆ, ರಾಜ್ಯವು ಮೇಕೆದಾಟು ಯೋಜನೆಯನ್ನು ಜಾರಿಗೊಳಿಸಲು ಸಿದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Mekedatu project: ಸಿದ್ದರಾಮಯ್ಯ ತಮಿಳುನಾಡಿಗೆ ಭೇಟಿ ನೀಡಿ, ಸ್ಟಾಲಿನ್ ಮನವೊಲಿಸಬೇಕು- HDK
ಕೆಲವು ದಿನಗಳ ಹಿಂದೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮತ್ತು ನಾನು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತು ಕರ್ನಾಟಕಕ್ಕೆ ನ್ಯಾಯದ ಕುರಿತು ಚರ್ಚೆ ನಡೆಸಿದ್ದೇವೆ. ಜಲಶಕ್ತಿ ಸಚಿವಾಲಯವೂ ಕೆಲವೇ ದಿನಗಳಲ್ಲಿ ಸಭೆ ನಡೆಸಿ ಸಮಸ್ಯೆ ಬಗೆಹರಿಸಲು ತೀರ್ಮಾನ ಕೈಗೊಳ್ಳಲು ಒಪ್ಪಿಗೆ ಸೂಚಿಸಿದೆ.

ಮೇಕೆದಾಟು ಯೋಜನೆಗೆ ತಮಿಳುನಾಡು ಸಹಕಾರ ನೀಡಬೇಕು: ಡಿ ಕೆ ಶಿವಕುಮಾರ್ ಮನವಿ
ರಾಜ್ಯದಲ್ಲಿ ಸೋಮವಾರದಿಂದ ಹೆಚ್ಚು ಮಳೆ ಬೀಳುತ್ತಿದ್ದು, ಕಾವೇರಿ ಕೊಳ್ಳದ ಅಣೆಕಟ್ಟುಗಳಿಗೆ ಒಳಹರಿವು ಪ್ರಮಾಣ ಹೆಚ್ಚಾಗಿದೆ.

ಮೇಕೆದಾಟು ಕಟ್ಟಲೆಂದೇ ನೀರಾವರಿ ಸಚಿವನಾಗಿದ್ದೇನೆ, ಕಟ್ಟುವುದು ಗ್ಯಾರಂಟಿ: ಡಿಕೆ.ಶಿವಕುಮಾರ್
ತಮಿಳುನಾಡು ಏನಾದರೂ ಮಾಡಿಕೊಳ್ಳಲಿ. ಮೇಕೆದಾಟು ಅಣೆಕಟ್ಟು ಕಟ್ಟಲೆಂದೇ ನಾನು ಜಲಸಂಪನ್ಮೂಲ ಇಲಾಖೆಯ ಜವಾಬ್ದಾರಿಯನ್ನು ತೆಗೆದುಕೊಂಡಿದ್ದೇನೆ. ಅಣೆಕಟ್ಟು ಕಟ್ಟುವುದು ಖಚಿತ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಹೇಳಿದರು.

I.N.D.I.A ಅಧಿಕಾರಕ್ಕೆ ಬಂದರೆ ಮೇಕೆದಾಟು ಯೋಜನೆಗೆ ತಡೆ: ಪ್ರಣಾಳಿಕೆಯಲ್ಲಿ ಡಿಎಂಕೆ ಘೋಷಣೆ; ಕಾಂಗ್ರೆಸ್ ಗೆ ಮುಜುಗರ!
ಇಂಡಿಯಾ ಒಕ್ಕೂಟ ಗೆದ್ದು ಅಧಿಕಾರಕ್ಕೆ ಬಂದರೆ ಕರ್ನಾಟಕದಲ್ಲಿ ಕಾವೇರಿ ನದಿಗೆ ನಿರ್ಮಿಸಲು ಯೋಜಿಸಿರುವ ಮೇಕೆದಾಟು ಅಣೆಕಟ್ಟು ಯೋಜನೆಯನ್ನು ತಡೆಯುವುದಾಗಿ ಡಿಎಂಕೆ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ.

