mekedatu project

ಕಾನೂನಿನಲ್ಲಿ ರಾಜ್ಯಕ್ಕಿರುವ ಹಕ್ಕುಗಳನ್ನಷ್ಟೇ ನಾವು ಕೇಳುತ್ತಿರುವುದು: ಸಿ.ಟಿ ರವಿ ಹೇಳಿಕೆಗೆ ಅಶ್ವತ್ಥ್ ನಾರಾಯಣ್ ತಿರುಗೇಟು
ದೇಶದ ಕಾನೂನಿನಲ್ಲಿ ರಾಜ್ಯಕ್ಕಿರುವ ಹಕ್ಕುಗಳನ್ನಷ್ಟೇ ನಾವು ಕೇಳುತ್ತಿದ್ದೆವೆ. ಮೇಕೆದಾಟು ವಿಚಾರದಲ್ಲಿ ನಮಗೆ ಯಾವುದೇ ಆತಂಕ ಇಲ್ಲ ಎಂದು ಸಚಿವ ಡಾ.ಸಿಎನ್ ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ.

ಮೇಕೆದಾಟು ಯೋಜನೆಗೆ ಬೇರೆ ರಾಜ್ಯಗಳ ಅನುಮತಿ ಅಗತ್ಯವಿಲ್ಲ: ಬಸವರಾಜ ಬೊಮ್ಮಾಯಿ
ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಕಾವೇರಿ ಕೊಳ್ಳದ ರಾಜ್ಯಗಳ ಅನುಮತಿ ಪಡೆಯಬೇಕು ಎಂದು ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ನೀಡಿರುವ ಮಾಹಿತಿಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

ಮೇಕೆದಾಟು ಯೋಜನೆಗೆ ಶೀಘ್ರ ಕೇಂದ್ರದ ಅನುಮೋದನೆ: ಮುಖ್ಯಮಂತ್ರಿ ವಿಶ್ವಾಸ
ಮೇಕೆದಾಟು ಯೋಜನೆಯ ಡಿಪಿಆರ್ ಗೆ ಕೇಂದ್ರ ಸರ್ಕಾರದಿಂದ ಶೀಘ್ರವೇ ಅನುಮೋದನೆ ದೊರೆಯುವ ವಿಶ್ವಾಸವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಕ್ತಪಡಿಸಿದರು.

ಮೇಕೆದಾಟು ಯೋಜನೆಗೆ ತಮಿಳುನಾಡು ಅನುಮತಿಯೂ ಬೇಕು: ಪ್ರಜ್ವಲ್ ರೇವಣ್ಣ ಪ್ರಶ್ನೆಗೆ ಕೇಂದ್ರ ಜಲಶಕ್ತಿ ಸಚಿವರ ಹೇಳಿಕೆ
ಬೆಂಗಳೂರಿಗೆ ಕುಡಿಯುವ ನೀರಿನ ಉದ್ದೇಶದಿಂದ ಕರ್ನಾಟಕವು ಕೈಗೆತ್ತಿಕೊಳ್ಳಲುದ್ದೇಶಿಸಿರುವ ಮೇಕೆದಾಟು ಯೋಜನೆಗೆ ಕಾವೇರಿ ಕೊಳ್ಳದ ಇತರೆ ರಾಜ್ಯಗಳ ಅನುಮತಿ ಕಡ್ಡಾಯ, ಎಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ನೀಡಿದ ಹೇಳಿಕೆ ರಾಜ್ಯದ ಆತ್ಮವಿಶ್ವಾಸ ಕುಗ್ಗುವಂತೆ ಮಾಡಿದೆ.

ಮೇಕೆದಾಟು ಯೋಜನೆ ವಿರೋಧಿಸಿ ಅಣ್ಣಾಮಲೈ ಉಪವಾಸ: ಸಿಎಂ ಬೊಮ್ಮಾಯಿ ಹೇಳಿಕೆಗೆ ಅಣ್ಣಾಮಲೈ ತಿರುಗೇಟು!
ಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡು ಬಿಜೆಪಿ ಮುಖಂಡ ಅಣ್ಣಾಮಲೈ ಒಂದು ದಿನದ ಉಪವಾಸ ಕೈಗೊಂಡಿದ್ದರ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

ಮೇಕೆದಾಟು ಯೋಜನೆ ತಮಿಳುನಾಡಿನೊಂದಿಗಿನ ಸಹೋದರ ಸಂಬಂಧವನ್ನು ಬಲಪಡಿಸುತ್ತದೆ: ಬಿಎಸ್‌ವೈ
ಮೇಕೆದಾಟು ಯೋಜನೆಯು ನೆರೆರಾಜ್ಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶನಿವಾರ ಹೇಳಿದ್ದಾರೆ. ಕರ್ನಾಟಕ ಪ್ರಸ್ತಾಪಿಸಿದ ಮೇಕೆದಾಟು ಯೋಜನೆ ಕುರಿತು ತಮಿಳುನಾಡಿನ ಸರ್ವಪಕ್ಷಗಳ ನಿಯೋಗ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ದೆಹಲಿಯಲ್ಲಿ ಭೇಟಿಯಾದ ಒಂದು ದಿನದ ನಂತರ ಅವರ ಹೇಳಿಕೆ ಹೊರಬಿದ್ದಿದೆ.

ತಮಿಳುನಾಡು ತೀರ್ಮಾನದ ಬಗ್ಗೆ ಮಾತು ಬೇಡ; ನಾವು ಮೇಕೆದಾಟು ಯೋಜನೆ ಜಾರಿ ಮಾಡುತ್ತೇವೆ: ಸಿಎಂ ಯಡಿಯೂರಪ್ಪ
ಬೆಂಗಳೂರಿಗೆ ಮಂಗಳವಾರ ಆಗಮಿಸಿದ್ದ ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರೊಂದಿಗೆ ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯದ ನೀರಾವರಿ ಯೋಜನೆಗಳ ಕುರಿತು ಚರ್ಚಿಸಿದರು.

ಮೇಕೆದಾಟು ಯೋಜನೆಯನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ: ಗೃಹ ಸಚಿವ ಬಸವರಾಜ ಬೊಮ್ಮಾಯಿ
ಮೇಕೆದಾಟು ಜಲಾಶಯ ಕುಡಿಯುವ ನೀರಿನ ಯೋಜನೆಯಾಗಿದ್ದು, ಯೋಜನೆಯಂತೆ ರಾಜ್ಯ ಸರ್ಕಾರ ಮುಂದುವರಿಸಲಿದೆ ಎಂದು ರಾಜ್ಯ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಮೇಕೆದಾಟು ಯೋಜನೆ ಕುರಿತು ವಾರಾಂತ್ಯದಲ್ಲಿ ಕಾನೂನು ತಜ್ಞರು, ಪರಿಣಿತರ ಜೊತೆ ಸಿಎಂ ಸಭೆ: ಸಚಿವ ಬೊಮ್ಮಾಯಿ
ರಾಜ್ಯ ಸರ್ಕಾರ ಉದ್ದೇಶಿತ ಮೇಕೆದಾಟು ಅಣೆಕಟ್ಟು ಯೋಜನೆಯನ್ನು ಅತಿ ಶೀಘ್ರದಲ್ಲಿ ಕಾರ್ಯಾರಂಭ ಮಾಡಲು ಕ್ರಿಯಾಯೋಜನೆ ಸಿದ್ಧಪಡಿಸುವ ಕುರಿತಂತೆ ಕಾನೂನು ತಜ್ಞರು ಮತ್ತು ತಾಂತ್ರಿಕ ಪರಿಣಿತರ ಜೊತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಾರಾಂತ್ಯದಲ್ಲಿ ಚರ್ಚೆ ನಡೆಸಲಿದ್ದಾರೆ.

