mekedatu project

ತಮಿಳುನಾಡು ನಡೆಯಿಂದ ಅಚ್ಚರಿಯೇನಿಲ್ಲ... ಮೇಕೆದಾಟು ಯೋಜನೆಯನ್ನು ಮಾಡಿಯೇ ಮಾಡುತ್ತೇವೆ: ಬೊಮ್ಮಾಯಿ
ಸುಮಾರು ನಾಲ್ಕು ದಶಕಗಳ ಹಿಂದಿನ ಈ ಮೇಕೆದಾಟು ಯೋಜನೆಗೆ ಈಗಾಗಲೇ ಡಿಪಿಆರ್ ಆಗಿದ್ದು, ಈ ಯೋಜನೆಯನ್ನು ನಾವು ಮಾಡಿಯೇ ಮಾಡುತ್ತೇವೆ ಎಂದು ಗೃಹಸಚಿವರೂ ಆಗಿರುವ ಕಾನೂನು ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಸ್ಟಾಲಿನ್ 'ನೋ' ಎಂದರೂ ಮೇಕೆದಾಟು ಯೋಜನೆ ಮುಂದುವರಿಯಲಿದೆ: ಸಿಎಂ ಯಡಿಯೂರಪ್ಪ
ಮೇಕೆದಾಟು ಜಲಾಶಯದ ಯೋಜನೆಯನ್ನು ಮುಂದುವರಿಸಬೇಡಿ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಒತ್ತಾಯಿಸಿದ ಒಂದು ದಿನದ ನಂತರ, ಕರ್ನಾಟಕ ಸರ್ಕಾರ ಸೋಮವಾರ ಯೋಜನೆ ಮುಂದುವರಿಯುವುದಾಗಿ ಪುನರುಚ್ಚರಿಸಿತು.

ಮೇಕೆದಾಟು ಯೋಜನೆ ಎರಡೂ ರಾಜ್ಯಗಳಿಗೆ ಪ್ರಯೋಜನಕಾರಿ: ತಮಿಳುನಾಡಿನ ವಿರೋಧಕ್ಕೆ ರಾಜ್ಯ ನಾಯಕರ ಪ್ರತಿಕ್ರಿಯೆ
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪತ್ರಕ್ಕೆ ಪ್ರತಿಕ್ರಿಯಿಸಿದ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಮೆಕೆದಾಟು ಯೋಜನೆಯನ್ನು ಮುಂದುವರಿಸಬಾರದು ಎಂದು ಒತ್ತಾಯಿಸಿದ್ದಾರೆ.

ಮೇಕೆದಾಟು ಅಣೆಕಟ್ಟು ಯೋಜನೆ ಕೈಬಿಡಿ: ಯಡಿಯೂರಪ್ಪಗೆ ಸ್ಟಾಲಿನ್ ಪತ್ರ
ಬೆಂಗಳೂರು ನಗರಕ್ಕೆ ಕುಡಿಯುವ ನೀರಿನ ಅಗತ್ಯಗಳನ್ನು ಪೂರೈಸುವ ಉದ್ದೇಶದಿಂದ ಆರಂಭಿಸಲಾಗಿರುವ ಮೇಕೆದಾಟು ಅಣೆಕಟ್ಟು ಯೋಜನೆಯನ್ನು ಕೈಬಿಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಮನವಿ ಮಾಡಿದ್ದಾರೆ.

ರಾಜ್ಯದ ಮಹತ್ವಾಕಾಂಕ್ಷೆಯ ಮೇಕೆದಾಟು ಯೋಜನೆ ಶೀಘ್ರವೇ ಆರಂಭ: ಸಿಎಂ ಯಡಿಯೂರಪ್ಪ
ಕೇಂದ್ರ ಸರ್ಕಾರದ ಅನುಮತಿ ಪಡೆದು ರಾಜ್ಯದ ಮಹತ್ವಪೂರ್ಣವಾಗಿರುವ ಮೇಕೆದಾಟು ಯೋಜನೆಯನ್ನು ಶೀಘ್ರವೇ ಆರಂಭಿಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ,

ಮೇಕೆದಾಟು ಯೋಜನೆಯಲ್ಲಿ ಕರ್ನಾಟಕಕ್ಕೆ ಮಹತ್ವದ ಮುನ್ನಡೆ!
ಕರ್ನಾಟಕಕ್ಕೆ ಮೇಕೆದಾಟು ಯೋಜನೆಯಲ್ಲಿ ಮಹತ್ವದ ಮುನ್ನಡೆಯಾಗಿದೆ. ತಮಿಳುನಾಡು ಸಲ್ಲಿಸಿದ ಅರ್ಜಿಯನ್ನು ರಾಷ್ಟ್ರೀಯ ಹಸಿರು ಪೀಠ ವಜಾಗೊಳಿಸಿದೆ.

ಮೇಕೆದಾಟು ಯೋಜನೆ ಕಾನೂನು ವ್ಯಾಪ್ತಿ ಮೀರಿ ಹೋಗಿಲ್ಲ: ಬಸವರಾಜ ಬೊಮ್ಮಾಯಿ
ಮೇಕೆದಾಟು ಯೋಜನೆ ಕಾನೂನು ವ್ಯಾಪ್ತಿ ಮೀರಿ ಹೋಗಿಲ್ಲ ಎಂದು ಗೃಹಸಚಿವರೂ ಆಗಿರುವ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಮೇಕೆದಾಟು ಯೋಜನೆ: ಕೇಂದ್ರ ಸಚಿವರನ್ನು ಭೇಟಿ ಮಾಡಿದ ರಮೇಶ್ ಜಾರಕಿಹೊಳಿ
ಮೇಕೆದಾಟು ಯೋಜನೆಗೆ ಕೂಡಲೇ ಒಪ್ಪಿಗೆ ಸೂಚಿಸಿ ಅಧಿಸೂಚನೆ ಹೊರಡಿಸುವಂತೆ ರಾಜ್ಯದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಮನವಿ ಮಾಡಿದರು.

ಮೇಕೆದಾಟು ಯೋಜನೆಗೆ ಸರ್ಕಾರ ಬದ್ಧವಾಗಿದೆ:ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ
ಮೇಕೆದಾಟು ಜಲಾಶಯ ಮತ್ತು ಕೃಷ್ಣ ರಾಜ ಸಾಗರ ಮತ್ತು ಮೆಟ್ಟೂರು ಜಲಾಶಯಗಳ ನಡುವೆ ಕುಡಿಯುವ ನೀರಿನ ಯೋಜನೆಗಳಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಪುನರುಚ್ಛರಿಸಿದ್ದಾರೆ.

